2024-25 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
JEE Advanced AAT Results 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿ ಮದ್ರಾಸ್) ಜೆಇಇ ಅಡ್ವಾನ್ಸ್ಡ್ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ (ಎಎಟಿ) ಫಲಿತಾಂಶ ಇಂದು ಬಿಡುಗಡೆ ಆಗಲಿದೆ.
ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಬೇಕಾದ ಹಿನ್ನಲೇಯಲ್ಲಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
Aam Aadmi Party: ಈ ನೀಟ್ ಪರೀಕ್ಷೆ ನಮ್ಮ ರಾಜ್ಯಕ್ಕೆ ಉಪಯೋಗ ಆಗಲ್ಲ, ಕರ್ನಾಟಕ ಸಿಇಟಿ ಪರೀಕ್ಷೆಗೆ ದೇಶಾದ್ಯಂತ ಪ್ರಶಂಸೆ ಇತ್ತು, ಈಗ ಮತ್ತೆ ಸಿಇಟಿ ಪರೀಕ್ಷೆಯನ್ನು ವಾಪಸ್ ತರಬೇಕು ಎಂದಿದ್ದಾರೆ.
ಪ್ರಾಥಮಿಕ 1-5 (ಡಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು),ಪ್ರಾಥಮಿಕ 6-8 (ಬಿ.ಇಡಿ ವಿಶೇಷ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು) ಮತ್ತು ಪ್ರೌಢ 9-12 (ಬಿ.ಇಡಿ ವಿಶೇಷÀ ಶಿಕ್ಷಣದೊಂದಿಗೆ ಆರ್ಸಿಐ ಸಿಆರ್ಆರ್ ಸಂಖ್ಯೆ ಮಾನ್ಯತೆ ಹೊಂದಿರಬೇಕು).
ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು (Central Govt) ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಬಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.
UPSC Prelims Exam: ಯುಪಿಎಸ್ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಪರೀಕ್ಷೆ 2024ಕ್ಕೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಯುಪಿಎಸ್ಸಿ ವಿಶೇಷ ಸೂಚನೆಯನ್ನು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
Movie Script: ಬಣ್ಣದ ಲೋಕ ಅಂದ್ರೇನೆ ಹಾಗೆ ಅದೆಷ್ಟೋ ಜನ ಸಿನಿಮಾ ಮಾಡೋ ಕನಸು ಕಟ್ಟಿಕೊಂಡು ಮನೆಯವರನ್ನು ಎದುರುಹಾಕಿಕೊಂಡು ಬೆಂಗಳೂರಿಗೆ ಬರ್ತಾರೆ. ಅದ್ರಲ್ಲಿ ಗೆಲ್ಲೋದು ಯಾರೋ ಒಬ್ರೋ ಇಬ್ರೋ ಮಾತ್ರ. ಆದ್ರೆ ಈಗ ಆ ಟೆನ್ಶನ್ ಬೇಡ. ಯಾಕೆ ಅಂತೀರಾ ಈ ಸ್ಟೋರಿ ಓದಿ...
ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ.ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
NEET UG Answer Key: ನೀಟ್ ಯುಜಿ -2024 ಕೀ ಉತ್ತರಗಳನ್ನು ಇಂದು ಅಂದರೆ ಮೇ 30 ರಂದು ಬಿಡುಗಡೆ ಆಗಿವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಕೀ ಉತ್ತರಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.
JEE Advanced 2024 : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಶೀಘ್ರದಲ್ಲೇ ಜೆಇಇ ಅಡ್ವಾನ್ಸ್ಡ್ ನ ಕೀ ಆನ್ಸರ್ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
UPSC Coaching Centres In Bengaluru: ಬೆಂಗಳೂರಿನ ಚಂದ್ರಾಲೇ ಔಟ್ ನಲ್ಲಿರುವ ಈ ಸಂಸ್ಥೆ ಯುಪಿಎಸ್ ಸಿ ಪರೀಕ್ಷೆ ಬರೆಯುವ ಪ್ರತಿಯೊಬ್ಬ ಅಭ್ಯರ್ಥಿಗೂ ಕಳೆದೆರಡು ವರ್ಷಗಳಿಂದ ಅತ್ಯುತ್ತಮ ತರಬೇತಿ ನೀಡುತ್ತಾ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.