Karnataka State Pollution Control Board: ಮಂಡಳಿಗೆ ಮಂಜೂರಾಗಿರುವ 253 ಹುದ್ದೆಗಳ ಪೈಕಿ 152 ಹುದ್ದೆಗಳು ತಾಂತ್ರಿಕ, ಪ್ರಯೋಗಶಾಲೆ ಮತ್ತು ಆಡಳಿತ ವಿಭಾಗಗಳಲ್ಲಿ ಖಾಲಿ ಇದ್ದು, 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.
SSC Stenographer Result Out: ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇಲ್ಲಿಂದ ಫಲಿತಾಂಶವನ್ನು ಪರಿಶೀಲಿಸಬಹುದು ಅಥವಾ ಡೌನ್ಲೋಡ್ ಮಾಡಿಕೊಳ್ಳಬಹುದು. ನೀವೂ ನಿಮ್ಮ ಫಲಿತಾಂಶವನ್ನು ಪರಿಶೀಲಿಸಲು ಅಧಿಕೃತ ವೆಬ್ಸೈಟ್ ssc.gov.in ಭೇಟಿ ನೀಡಿ.
5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ. 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ, ಡಿಪ್ಲೋಮಾ, ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಮಾರ್ಚ್ 31, 2024 ರಂದು ಕೊನೆಯ ದಿನವಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಮೊಬೈಲ್ ರಿಪೇರಿ ಮತ್ತು ದುರಸ್ತಿ, ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ಮತ್ತು ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Latest Career News: ಅಂದು ಬೆಳಿಗ್ಗೆ 10 ರಿಂದ 1:30 ಗಂಟೆಯವರೆಗೆ ವಾಕ್ ಇನ್ ಇಂಟರ್ವ್ಯೂವ್ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 18 ರಿಂದ 30 ವರ್ಷ ವಯೋಮಾನದ ಪಿಯುಸಿ/ತತ್ಸಮಾನ, ಐಟಿಐ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
Horticulture Training: ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಕಛೇರಿ ಅಥವಾ ದೂರವಾಣಿ: 0836-2957801 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Army Recruitment Rally Notification: ಚಿತ್ತೂರು ಜಿಲ್ಲೆಯ ಸೇನಾ ನೇಮಕಾತಿ ರ್ಯಾಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಅಧಿಕಾರಿ ವಿಜಯ ಶಂಕರ ರೆಡ್ಡಿ ತಿಳಿಸಿದ್ದಾರೆ.
Kalaburagi Women and Child Development Department Job Openings:ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್) ಹುದ್ದೆ ಖಾಲಿ ಇವೆ.
Job Alert: ಅಭ್ಯರ್ಥಿಗಳು ವಿವಿಧ ಇಮೇಜ್ ಅನಾಲಿಸಿಸ್ ಸಾಫ್ಟ್ವೇರ್ (ಉದಾ: SPM/FSL/ಫ್ರೀ ಸರ್ಫರ್) ಬಳಸಿಕೊಂಡು ನ್ಯೂರೋಸೈಕಿಯಾಟ್ರಿಕ್ ಡಿಸಾರ್ಡರ್ಗಳಲ್ಲಿ ಮಾನವ ವಿಷಯಗಳಲ್ಲಿ MRI ಡೇಟಾದ ವಿಶ್ಲೇಷಣೆಯನ್ನು ಒಳಗೊಂಡ ಸಂಶೋಧನಾ ಅನುಭವವನ್ನು ಹೊಂದಿರಬೇಕು.
Karnataka Urban Water Supply and Drainage Board Vacancy: ಒಟ್ಟು 50 ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಮತ್ತು 14 ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-C) ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Railway Recruitment Board (RRB): ರೈಲ್ವೇ ನೇಮಕಾತಿ ಮಂಡಳಿ (ಆರ್ಆರ್ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾಸಿದೆ. ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಲ್ಲಿದೆ ವಿವರ.
Germany v/s Canada: ಅಪ್ಗ್ರೇಡ್ನ ಸಮೀಕ್ಷೆಯ ಪ್ರಕಾರ, 19.6 ಪ್ರತಿಶತದಷ್ಟು ವಿದ್ಯಾರ್ಥಿಗಳು ಜರ್ಮನಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ, ಆದರೆ ಕೇವಲ 9.3 ಪ್ರತಿಶತ ವಿದ್ಯಾರ್ಥಿಗಳು ಕೆನಡಾದಲ್ಲಿ ಶಿಕ್ಷಣವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.
Police SI Recruitment 2024: ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಕನಿಷ್ಠ 20 ವರ್ಷ, ಗರಿಷ್ಠ 25 ವರ್ಷ ಮೀರಿರಬಾರದು (ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ).
RRB Technician Recruitment 2024: 9144 ಹುದ್ದೆಗಳು ಖಾಲಿಯಿದ್ದು, ಇವುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೋಂದಣಿ ಪ್ರಕ್ರಿಯೆಯು ಮಾರ್ಚ್ 9, 2024 ರಂದು ಅಂದರೆ ಇಂದಿನಿಂದ ಪ್ರಾರಂಭವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.