MRPL Recruitment 2024: ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
UPSC Exam Optional Subjects: ನೀವು ಈ ವರ್ಷ ಐಎಎಸ್ನಲ್ಲಿದ್ದರೆ ಅಥವಾ ನೀವು IPS ಅಧಿಕಾರಿಯಾಗಲು UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವಿರಿ, ನಿಮ್ಮ ಐಚ್ಛಿಕ ವಿಷಯಗಳನ್ನು ಬಹಳ ಚಿಂತನಶೀಲವಾಗಿ ಆರಿಸಿಕೊಳ್ಳಿ. ನೀವು ಸರಿಯಾದ ವಿಷಯವನ್ನು ಆಯ್ಕೆ ಮಾಡದಿದ್ದರೆ ಈ ವರ್ಷ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಷ್ಟವಾಗುತ್ತದೆ.
Training for PUC-CET/NEET Exams: ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ʼಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
UKPSC JE Key Answer Out: UKPSC ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ 2023-24 ರ ಕೀ ಉತ್ತರಗಳು ಬಿಡುಗಡೆಯಾಗಿದೆ. ಅಭ್ಯರ್ಥಿಗಳು ಈಗ ಅಧಿಕೃತ ವೆಬ್ಸೈಟ್ನಲ್ಲಿ ಕಟ್-ಆಫ್ ಸ್ಕೋರ್ನೊಂದಿಗೆ ಉತ್ತರ ಕೀಯನ್ನು ಪರಿಶೀಲಿಸಬಹುದು. ಈ ಸುಲಭ ಮಾರ್ಗವನ್ನು ಅನುಸರಿಸಿ.
ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನವು ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
Diploma after 12th: ಪಿಯುಸಿ ಮುಗಿದರೆ ಮುಂದೆ ಏನು ಓದಿದರೆ ಒಳ್ಳೆಯ ಕೆಲಸ ಸಿಗುತ್ತದೆ ಎಂದು ಯೋಚಿಸುತ್ತಿದ್ದಿರಾ..? ಅಥವಾ ಈ ವರ್ಷ 12 ನೇ ತರಗತಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯೋಗ ಮತ್ತು ಉತ್ತಮ ಸಂಬಳದ ಪ್ಯಾಕೇಜ್ ಪಡೆಯಲು ಬಯಸಿದರೆ, ಅಂತವರಿಗೆ ಈ ಕೋರ್ಸ್ ಸಹಾಯವಾಗಲಿದೆ. ಯಾವುದು ಆ ಕೋರ್ಸ್ ಎಂಬುದನ್ನು ಡಿಟೈಲ್ ಆಗಿ ಇಲ್ಲಿ ತಿಳಿಯಿರಿ.
AIMA Paper Based Test: ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಅಧಿಕೃತ ವೆಬ್ಸೈಟ್ಗೆ ಹೋಗಿ ಅಭ್ಯರ್ಥಿ ಲಾಗಿನ್ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಪಿಬಿಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಬಹುದು.
Central Bank of India Jobs: ನೀವು ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಒಳ್ಳೆಯ ಸುದ್ದಿಯೊಂದಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ.
KEA Village Administrative Officer 2024: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು. SC/ST, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು "ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ"ವನ್ನು ಆಯೋಜಿಸಿದೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗವನ್ನು ಬಯಸುವಂತಹ ಬಳ್ಳಾರಿ ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
AAI Recruitment 2024: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯನ್ನು GATE 2024 ಆಧಾರದ ಮೇಲೆ ಮಾಡಲಾಗುತ್ತದೆ. ಆನ್ಲೈನ್ ಅರ್ಜಿಗಳನ್ನು ಏಪ್ರಿಲ್ 2 ರಿಂದ ಮೇ 1, 2024 ರವರೆಗೆ ಸಲ್ಲಿಸಬಹುದು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಊಟ ಮತ್ತು ವಸತಿಯೊಂದಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.