Indian Institute of Astrophysics Recruitment 2024: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Gazetted Probationary Post: 16 ಇಲಾಖೆಗಳು ಖಾಲಿ ಇರುವ KAS ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.
ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
Free Drone Piot Traninng: ತರಬೇತಿ ಪಡೆದ ಡ್ರೋನ್ ಪೈಲಟ್ಗಳ ಬೇಡಿಕೆಯು ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಮುಂಬರುವ ದಿನಗಳಲ್ಲಿ ಡ್ರೋನ್ ಪೈಲಟ್ಗಳ ಬೇಡಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಇಂತಹ ಪರಿಸ್ಥಿತಿಯಲ್ಲಿ, ಡ್ರೋನ್ ಪೈಲಟ್ ಆಗುವ ಮೂಲಕ ಹಣ ಗಳಿಸಲು ಇಲ್ಲಿದೆ ನಿಮಗೊಂದು ಸುವರ್ಣಾವಕಾಶ. (Career News In Kannada)
Hatti Gold Mines Company Recruitment 2024: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಹೋಟೆಲ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಆಸಕ್ತಿವುಳ್ಳವರಿಗೆ 45 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.
State level job fair: ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಡಿ “ಶಕ್ತಿ ಸದನ” ಪೋಷಣ ಅಭಿಯಾನ, ಹಾಗೂ ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್ಕೋಟೆ ಅವರು ತಿಳಿಸಿದ್ದಾರೆ.
Railway Jobs 2024: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ನಿಮಗಾಗಿ ಇಲ್ಲಿದೆ ಗುಡ್ ನ್ಯೂಸ್. ಭಾರತೀಯ ರೈಲ್ವೆಯಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಬಂಪರ್ ನೇಮಕಾತಿ ಮಾದಳಗುತ್ತಿದೆ. ಇದಕ್ಕಾಗಿ, ರೈಲ್ವೆ ನೇಮಕಾತಿ ಮಂಡಳಿ (RRB) ಕಿರು ಸೂಚನೆ ಯನ್ನು ನೀಡಿದೆ.
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಆಹಾರ ಸಂಸ್ಕರಣಾ ತಂತ್ರಜ್ಞಾನ ವಿಭಾಗ, ಬಿ.ಟೆಕ್. (ಫುಡ್ ಟೆಕ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
General Knowledge Facts: ಆಗಸದಲ್ಲಿ ಹಕ್ಕಿಗಳ ದಿಂಡು 'V' ಶೇಪ್ ನಲ್ಲಿ ಹಾರಾಡುವುದನ್ನು ಹಲವು ಬಾರಿ ನೋಡಿರಬಹುದು, ಆದರೆ ಪಕ್ಷಿಗಳು ಈ ರೀತಿ ಮಾಡುವುದರ ಹಿಂದೆ ಒಂದು ಸಿಕ್ರೆಟ್ ಸೈನ್ಸ್ ಇದೆ ಅದನ್ನು ನೀವು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು. (Career News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.