Job Fair in Bengaluru: ಉದ್ಯೋಗಾಕಾಂಕ್ಷಿಗಳು ಉದ್ಯೋಗದಾತರು https://Skillconnect.kaushalkar.com//ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Free skills-based training program: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Bank of Baroda Recruitment 2024: ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಮತ್ತು ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
RRB Assistant Loco Pilot: ಭಾರತದಲ್ಲಿ ರೈಲ್ವೆ ಜಾಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ನುರಿತ ಸಿಬ್ಬಂದಿಗೆ ಬೇಡಿಕೆ ಹೆಚ್ಚಿದೆ. ALP ನೇಮಕಾತಿಯ ಜೊತೆಗೆ ತಾಂತ್ರಿಕ, ತಾಂತ್ರಿಕೇತರ ಮತ್ತು ಗುಂಪು ʼDʼ ವಿಭಾಗಗಳಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆಗಳಿವೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ ‘ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.