ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜನವರಿ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಅವರು ತಿಳಿಸಿದ್ದಾರೆ.
KSET Exam 2024: ಕೆಸೆಟ್ ಪರೀಕ್ಷೆಗಳಿಗೆ ನಿಯಮಗಳು ಮತ್ತು ಡ್ರೆಸ್ ಕೋಡ್ ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಅಭ್ಯರ್ಥಿಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೂಚಿಸಿದೆ.
Karnataka Government Jobs: ಶೀಘ್ರದಲ್ಲಿಯೇ ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 5,158 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ವರದಿಯಾಗಿದೆ. ಈ ಬಗ್ಗೆ KEA ಪ್ರಕಟಣೆ ಹೊರಡಿಸಿದೆ.
ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
National Youth Day 2024: ಭಾರತ ಸರ್ಕಾರವು ಹಲವು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ದೇಶದ ಯುವಕರನ್ನು ಸ್ವಾವಲಂಬಿಯಾಗಿ, ಸಬಲರನ್ನಾಗಿಸಲು ಕೂಡ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ನಡೆಸುತ್ತಿದೆ.
NIMHANS Recruitment 2024: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಕೊರತೆ ಹಾಗೂ ಹಿಮಪಾತದಿಂದಾಗಿ ಸೇಬು ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನವರಿ ಮೊದಲ ವಾರ ಕಳೆದಿದೆ, ಆದರೆ ಇದುವರೆಗೆ ಮಳೆಯಾಗಲೀ, ಸಾಕಷ್ಟು ಹಿಮವಾಗಲೀ ಆಗಿಲ್ಲ.ಸೇಬಿಗೆ ಅಗತ್ಯವಾದ ತಂಪಾದ ವಾತಾವರಣ ಸಿಗದಿದ್ದರೆ ಅದರ ಗಾತ್ರ ಕಡಿಮೆಯಾಗಿ ಸಿಹಿಯೂ ಕಡಿಮೆಯಾಗುತ್ತದೆ. ಶೀಘ್ರದಲ್ಲೇ ಮಳೆ ಮತ್ತು ಹಿಮಪಾತವಾಗದಿದ್ದರೆ ಉತ್ಪಾದನೆಯು 20 ರಿಂದ 25 ರಷ್ಟು ಕಡಿಮೆಯಾಗಬಹುದು ಎಂದು ತಜ್ಞರು ಹೇಳುತ್ತಾರೆ.
ಇದನ್ನೂ ಓದಿ- ಆರ್ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ಜಿಲ್ಲೆಯ ಗೃಹ ರಕ್ಷಕದಳದ “ಗೌರವ ಸಮಾದೇಷ್ಟರ” ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆಯ ನಿರ್ದೇಶಕರಾದ ಅಕ್ಷಯ್ ಎಂ.ಹಾಕೆ ಅವರು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.