KPSC Requirement 2024: ಸದ್ಯ ಈ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ ತಿಂಗಳಿನಲ್ಲಿ KPSC ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ.
Job Alert: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.
Tinu Kumari Success Story: ಸರ್ಕಾರಿ ನೌಕರಿ ಪಡೆಯಲು ಅನೇಕರು ಹಗಲಿರುಳು ಶ್ರಮಿಸಿದರೂ ಹಲವು ಬಾರಿ ಯಶಸ್ಸು ಸಿಗುವುದಿಲ್ಲ. ಇದೆಲ್ಲದರ ನಡುವೆ ಜಮುಯಿ ಯುವತಿಯೊಬ್ಬಳು ಅದ್ಭುತ ಸಾಧನೆ ಮಾಡಿದ್ದಾಳೆ. ಈಕೆ ಏಕಕಾಲದಲ್ಲಿ 5 ಸರ್ಕಾರಿ ಉದ್ಯೋಗ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ.
ಇ.ಡಿ.ಸಿ.ಎಸ್. ನಿರ್ದೆಶನಾಲಯ ಮತ್ತು ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಒಂದು ಗ್ರಾಮ್ ಒನ್ ಕೇಂದ್ರಕ್ಕಾಗಿ ಫ್ರಾಂಚೈಸಿಯನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/.../GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದ ಯೋಜನೆ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Ayodhya Ram Mandir: ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನವೇ ಇಲ್ಲಿ ದೊಡ್ಡ ದೊಡ್ಡ ಕಂಪನಿಗಳು ಸ್ಥಾವರಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದ್ದು, ಭವಿಷ್ಯದಲ್ಲಿ ಅಯೋಧ್ಯೆ ಉದ್ಯೋಗ ಕೇಂದ್ರವಾಗಲಿದೆ ಎಂದು ಹೇಳಲಾಗುತ್ತಿದೆ.
ಕೃಷಿ ವಿಶ್ವವಿದ್ಯಾಲಯದ ದೇಸಿ (ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೊಮಾ ಕೋರ್ಸ್) ಯೋಜನೆಯಡಿ, ಕೃಷಿ ವಿಜ್ಞಾನ ಕೇಂದ್ರಗಳಾದ ಧಾರವಾಡ, ಬಾಗಲಕೋಟೆ, ಹನುಮನಮಟ್ಟಿ (ಹಾವೇರಿ) ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸಂಕೇಶ್ವರ (ಬೆಳಗಾವಿ) ಗಳಲ್ಲಿ ಕಾಲಿ ಇರುವ ಪೆಸಿಲಿಟೇಟರ್ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
KSET Exam Dress Code: ಜನವರಿ 13, 2024 ರಂದು ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಈ ಮಾರ್ಗಸೂಚಿಗಳನ್ನು ಹಾಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದೆ.
2023-24 ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಧಾರವಾಡ ಕಚೇರಿಯ ಅಧೀನ ಕಚೇರಿಗಳಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ತಾಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಒಂದು (1) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
KSET 2023 Admit Card: KSET 2023 ಪರೀಕ್ಷೆಯನ್ನು ಜನವರಿ 13, 2024 ರಂದು ನಡೆಸಲು ನಿರ್ಧರಿಸಲಾಗಿದೆ. ಪೇಪರ್ I ಅನ್ನು ಬೆಳಿಗ್ಗೆ 10.00 ರಿಂದ 11.00 ರವರೆಗೆ ಮತ್ತು ಪೇಪರ್ 2 ಅನ್ನು ಮಧ್ಯಾಹ್ನ 12.00 ರಿಂದ 2.00 ರವರೆಗೆ ನಡೆಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.