General Knowledge: ಇಂದು ನಾವು ನಿಮಗಾಗಿ ಕೆಲ ರಸಪ್ರಶ್ನೆಗಳನ್ನು ತಂದಿದ್ದು, ಈ ಕ್ವಿಜ್ ನಲ್ಲಿ ಪ್ರಶ್ನೆಗಳಷ್ಟೇ ಅಲ್ಲ ಅದರ ಉತ್ತರಗಳು ಕೂಡ ಆಶ್ಚರ್ಯ ಹುಟ್ಟಿಸುವಂತಿವೆ. (Career News In Kannada)
BSNL Recruitment 2024: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, MBA, MSW ಪೂರ್ಣಗೊಳಿಸಿರಬೇಕು.
IFFCO Recruitment 2024: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ ಪೂರ್ಣಗೊಳಿಸಿರಬೇಕು.
Karnataka 1st PUC Result 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಕರ್ನಾಟಕ 1st PUC ಫಲಿತಾಂಶವನ್ನು ಇಂದು ಮಾರ್ಚ್ 30, 2024 ರಂದು ಘೋಷಿಸಲು ಸಿದ್ಧವಾಗಿದೆ.
RRB Recruitment 2024: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ ಟೆಕ್ನಿಷಿಯನ್ ಗ್ರೇಡ್-1- 1,092 ಮತ್ತು ಟೆಕ್ನಿಷಿಯನ್ ಗ್ರೇಡ್-3- 8,052 ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ.
Railway Recruitment 2024: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
NCBS Recruitment 2024: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿಯಿರುವ 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, 7 ಕ್ಲರ್ಕ್ (ಸಾಮಾನ್ಯ) ಮತ್ತು 2 ಕ್ಲರ್ಕ್ (OBC) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
IFSCA Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA, CFA, CS, ICWA, ಪದವಿ, LLB, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
RHFL recruitment 2024: ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.
PSI exam postponed: ಲೋಕಸಭಾ ಚುನಾವಣೆ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ.
BMTC Recruitment 2024: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ಕಂಡಕ್ಟರ್ ಲೈಸೆನ್ಸ್, ಬ್ಯಾಡ್ಜ್ ಹೊಂದಿರಬೇಕು.
Defence Ministry Recruitment 2024: 10ನೇ ತರಗತಿ ಉತ್ತೀರ್ಣರಾದವರಿಗೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೇ ನೇರವಾಗಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.
Karnataka Board Exam: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳಲ್ಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಫಲಿತಾಂಶ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.