Mumbai Air Hostess Death: ರೂಪಾಲ್ ಅವರ ಕೊಲೆ ಆರೋಪದ ಮೇಲೆ ಅಪಾರ್ಟ್ಮೆಂಟ್ನ ಸ್ವಚ್ಛತಾ ಕೆಲಸಗಾರ ವಿಕ್ರಮ್ ಅತ್ವಾಲ್(40) ಎಂಬುರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶನಿವಾರ ಫೆಡೆಕ್ಸ್ ಕೊರಿಯರ್ ಕಂಪನಿಯ ಪ್ರತಿನಿಧಿ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ 'ನಿಮ್ಮ ಹೆಸರಿನ ಕೊರಿಯರ್ ಪಾರ್ಸೆಲ್ ಬಂದಿದೆ. ಅದರಲ್ಲಿ ನಿಮ್ಮ ಮೊಬೈಲ್ ನಂಬರ್, ಆಧಾರ್ ನಂಬರ್, ಐದು ಪಾಸ್ಪೋರ್ಟ್, ಐದು ಕ್ರೆಡಿಟ್ ಕಾರ್ಡ್ಸ್, ಒಂದು ಲ್ಯಾಪ್ಟಾಪ್ ಇದೆ ಎಂದಿದ್ದ.
ಪತ್ನಿಯೇ ನನ್ನ ಮೇಲೆ ಮಾಟಮಂತ್ರ ಪ್ರಯೋಗ ಮಾಡಿಸಿದ್ದಾಳೆಂದು ಆರೋಪಿಸಿ ಪತಿಯೊಬ್ಬ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾನೆ.ಮನೆ ತುಂಬ ನಿಂಬೆಹೆಣ್ಣು, ಕುಂಕುಮ ಹಾಕಿದ್ದು, ಇದರಿಂದ ಪತ್ನಿಯ ಬೆರಳು ಕಟ್ ಆಗಿ ಸುರೀತಿತ್ತು.
FIR against the Cinematographer : ಸಿನಿಮಾದ ದೃಶ್ಯಗಳ ಹಾರ್ಡ್ ಡಿಸ್ಕ್ ನೀಡದೇ ನಿರ್ಮಾಪಕರಿಗೆ ವಂಚಿಸಿ ಜೀವಬೆದರಿಕೆ ಹಾಕಿದ ಆರೋಪದಡಿ ಛಾಯಾಗ್ರಾಹಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಲವು ಸಂದರ್ಭಗಳಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕನನ್ನು ಕೊಂದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 28ರ ಹರೆಯದ ಬೋಧಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆಯ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Kumbam Shivakumar Reddy: ಪ್ರಕರಣ ಸಂಬಂಧ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Tumakuru Crime News: ತುಮಕೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಮಾನಸ ಕೆಲಸ ಮಾಡ್ತಿದ್ದರು. ಮಕ್ಕಳಾಗಿಲ್ಲವೆಂದು ಒಂದೂವರೆ ತಿಂಗಳಿನಿಂದ ಚಿನ್ಮಯ ಆಸ್ಪತ್ರೆ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು.
ಮಹಾರಾಷ್ಟ್ರದ ನಾಗ್ಪುರದಲ್ಲಿ ಕುಟುಂಬಕ್ಕೆ ಮನೆಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಥಳಿಸಿ, ಸಿಗರೇಟಿನಿಂದ ಸುಟ್ಟು, ಕತ್ತಲೆಯಲ್ಲಿ ದಿನಗಟ್ಟಲೆ ದೌರ್ಜನ್ಯ ನಡೆಸಿದ ಘಟನೆ ನೆರೆಹೊರೆಯವರನ್ನು ಬೆಚ್ಚಿ ಬೀಳಿಸಿದೆ.
ಲೋಕಾಯುಕ್ತ ಡಿವೈಎಸ್ ಪಿ ಎಂದು ಇಂಜಿನಿಯರ್ ಗಳಿಗೆ ಅಕ್ರಮ ಆಸ್ತಿ, ಕಳಪೆ ಕಾಮಗಾರಿ ಮಾಡಿದ್ದೀರಿ ಪಿಟಿಷನ್ ಬಂದಿದೆ ಟ್ರ್ಯಾಪ್ ಮಾಡ್ತೀವಿ ಎಂದು ಬೆದರಿಕೆ ಹಾಕ್ತಿದ್ದ. ಬಳಿಕ ಕೆಲವ್ರು ಭಯಪಟ್ಟು ಹಣ ಕೊಡಲು ಬಂದಾಗ ಸಹಚರ ಸಂತೊಷ್ ಮೂಲಕ ವಿಧಾನಸೌಧದ ಸುತ್ತಮುತ್ತ ಹಣ ಪಡೆದು ಸುಮ್ಮನಾಗ್ತಿದ್ದ.
ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿತ್ತು. ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದರು, ಹಾಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಮಗಳಿಗೆ ಪಾಲು ಹೋಗುತ್ತೇ ಅಂತಾ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
Crime News : 2017 ರಲ್ಲಿ ಆತನ ಜೊತೆಗಿದ್ದ ಸಹಚರ ಮೊಹಮ್ಮದ್ ಹರ್ಷದ್ ಈಗ ಅರೆಸ್ಟ್ ಆಗಿದ್ದಾನೆ.. ಆರ್.ಟಿ.ನಗರ ಪೊಲೀಸ್ ಠಾಣೆಯ ರೌಡಿ ಶೀಟರ್.ಕೊಲೆ ,ಕೊಲೆ ಯತ್ನ,ರಾಬರಿ,ಕಳ್ಳತನ ಸೇರಿದಂತೆ 17 ಕೇಸ್ ಗಳು ಈತನ ಮೇಲಿದೆ.
ISRO Scientist: ಯುವ ವಿಜ್ಞಾನಿ ಅಶುತೋಷ್ ಸಿಂಗ್ ಕ್ವಿಡ್ ಕಾರಿನಲ್ಲಿ ಬರುತ್ತಿದ್ದಾಗ ನಾಲ್ವರು ಅಪರಿಚಿತರು ತಡೆದು ನಿಲ್ಲಿಸಿ ಏಕಾಏಕಿ ದಾಳಿ ನಡೆಸಿದ್ದು, ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ.
ಇ-ಕಾಮರ್ಸ್ ಕಂಪನಿಗಳು ಆರ್ಡರ್ ಡೆಲಿವರಿ ಮಾಡುವ ಶಿಪ್ ಮೆಂಟ್ ಕಂಪನಿಗಳ ನಡುವಿನ ಡೇಟಾ ಕಳವು ಮಾಡುತ್ತಿದ್ದ ಆರೋಪಿಗಳು, ಕ್ಯಾಶ್ ಆನ್ ಡೆಲವರಿ ಆರ್ಡರ್ ಗಳನ್ನ ಟಾರ್ಗೆಟ್ ಮಾಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.