Lakshmi Narayan Rajyog And Budhaditya Rajyog In Pieces: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುದೀರ್ಘ ಐವತ್ತು ವರ್ಷಗಳ ಬಳಿಕ ಏಕಕಾಲಕ್ಕೆ ಲಕ್ಷ್ಮಿ ನಾರಾಯಣ ಹಾಗೂ ಬುಧಾದಿತ್ಯ ರಾಜಯೋಗಗಳು ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಈ ಜನರಿಗೆ ಜೀವನದಲ್ಲಿ ಅಪಾರ ಸಿರಿ-ಸಂಪತ್ತು-ಸ್ಥಾನಮಾನ ಪ್ರಾಪ್ತಿಯಾಗಲಿದೆ.
Today Horoscope 23rd April 2024: ಮಂಗಳವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
Laxmi Narayan Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಬುಧ-ಶುಕ್ರರು ಒಟ್ಟಿಗೆ ಕೂಡಲಿದ್ದಾರೆ. ಇದರಿಂದಾಗಿ ಶುಭಕರ ಲಕ್ಷ್ಮೀನಾರಾಯಣ ಯೋಗ ರೂಪುಗೊಳ್ಳಲಿದ್ದು, ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
ಬುಧ ಮಾರ್ಗ 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಬುಧ ಗ್ರಹವು ಶೀಘ್ರದಲ್ಲೇ ಮೀನ ರಾಶಿಯಲ್ಲಿ ನೇರವಾಗಿ ಚಲಿಸಲಿದೆ. ಬುಧದ ನೇರ ಚಲನೆಯು 3 ರಾಶಿಯ ಜನರ ವೃತ್ತಿ ಮತ್ತು ವ್ಯವಹಾರಕ್ಕೆ ತುಂಬಾ ಮಂಗಳಕರವಾಗಿರುತ್ತದೆ.
Weekly Horoscope April 22nd to April 28th: ಏಪ್ರಿಲ್ 22ರಿಂದ ಏಪ್ರಿಲ್ 28ರವರೆಗೆ ಈ ವಾರದ ಭವಿಷ್ಯ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 22nd April 2024: ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರಿಗೆ ಸೋಮವಾರದ ದಿನ ಭವಿಷ್ಯ ಹೇಗಿದೆ ತಿಳಿಯಿರಿ.
Kuber Yog: ಶೀಘ್ರದಲ್ಲೇ ದೇವಗುರು ಬೃಹಸ್ಪತಿ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದು ಇದರಿಂದ ಕುಬೇರ ಯೋಗ ಸೃಷ್ಟಿಯಾಗಲಿದೆ. ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಲಕ್ಷಾಧಿಪತಿಯಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ.
Gajlakshmi Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಗುರು ಹಾಗೂ ಶುಕ್ರರ ಸಂಯೋಜನೆಯಿಂದ ಗಜಲಕ್ಷ್ಮಿ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ.
Budh Gochar In Aries: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಗ್ರದಲ್ಲೇ ಮೇಷ ರಾಶಿಗೆ ಬುದ್ಧಿದಾತ ಬುಧನ ಪ್ರವೇಶ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ.
Guru Nakshatra Parivartan: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ದೇವಗುರು ಬೃಹಸ್ಪತಿ ಏಪ್ರಿಲ್ 17, 2024 ರಂದು ಕೃತಿಕಾ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭವಾಗಲಿದೆ.
ಶನಿದೇವನನ್ನು ಏಕೆ ಪೂಜಿಸಲಾಗುತ್ತದೆ?: ಧಾರ್ಮಿಕ ನಂಬಿಕೆಗಳ ಪ್ರಕಾರ, ಶನಿವಾರವನ್ನು ಶನಿದೇವನಿಗೆ ಸಮರ್ಪಿಸಲಾಗಿದೆ. ಶನಿದೇವನಿಗೆ ಎಣ್ಣೆಯನ್ನು ಅರ್ಪಿಸುವುದರಿಂದ ವ್ಯಕ್ತಿಯ ಇಷ್ಟಾರ್ಥಗಳು ಈಡೇರುತ್ತವೆ ಮತ್ತು ಜೀವನದ ತೊಂದರೆಗಳು ಕಡಿಮೆಯಾಗುತ್ತವೆ ಎಂದು ನಂಬಲಾಗಿದೆ. ಶನಿದೇವನಿಗೆ ಎಣ್ಣೆಯನ್ನು ಏಕೆ ನೈವೇದ್ಯ ಮಾಡುತ್ತಾರೆ ಗೊತ್ತಾ?
Favourite Zodias Signs Of Lord Kuber Dev: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ 12 ರಾಶಿಗಳಲ್ಲಿ ಕೆಲ ರಾಶಿಗಳ ಜನರ ಮೇಲೆ ಧನಕುಬೇರ ಸದಾ ತನ್ನ ಕೃಪೆಯನ್ನು ಬೀರುತ್ತಾನೆ ಎನ್ನಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.