Surya Gochar: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಸೂರ್ಯ ದೇವನು ಪ್ರತಿ ತಿಂಗಳು ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಏಪ್ರಿಲ್ ತಿಂಗಳಿನಲ್ಲಿಯೂ ಸೂರ್ಯ ರಾಶಿ ಬದಲಾವಣೆ ಮಾಡಲಿದ್ದು ಇದರಿಂದಾಗಿ ಕೆಲವು ರಾಶಿಯವರ ಜೀವನ ಸೂರ್ಯನಂತೆ ಹೊಳೆಯಲಿದೆ ಎಂದು ಹೇಳಲಾಗುತ್ತಿದೆ.
Gajakesari Yoga Effects: ಹಲವು ಗ್ರಹಗಳ ಸಂಚಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಇದು ಅನೇಕ ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಮಾರ್ಚ್ 27 ರಂದು ಡಬಲ್ ಗಜಕೇಸರಿ ಯೋಗ ನಿರ್ಮಾಣವಾಗಲಿದೆ.
Today Horoscope 26th March 2024: ಮಂಗಳ ವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ರಾಶಿಫಲ ಹೇಗಿದೆ ತಿಳಿಯಿರಿ.
Shukra Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನು ಶೀಘ್ರದಲ್ಲೇ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರಿಂದಾಗಿ ಕೆಲವು ರಾಶಿಯವರ ಅದೃಷ್ಟವೇ ಬದಲಾಗಲಿದೆ.
ಇಂದು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ, ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದ ಏಳು ಅರ್ಚಕರು ಶಿವನ ಅನುಗ್ರಹವನ್ನು ಆಹ್ವಾನಿಸಲು, ಶಕ್ತಿಯುತ ಸಪ್ತಋಷಿ ಆವಾಹನವನ್ನು ನಡೆಸಿದರು. ಸದ್ಗುರು ಸನ್ನಿಧಿಯ ಸುತ್ತಮುತ್ತಲಿನ ಸ್ಥಳೀಯ ಸಮುದಾಯಗಳಿಂದ ನೂರಾರು ಜನರು, ಸಂಜೆ 6 ಗಂಟೆಗೆ ಪ್ರಾರಂಭವಾಗಿ 8:15 ಕ್ಕೆ ಕೊನೆಗೊಂಡ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆದಿಯೋಗಿ ಬಳಿ ಸೇರಿದ್ದರು.
Budh Guru Yuti: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಬುಧ ಹಾಗೂ ಗುರುವಿನ ಮೈತ್ರಿ ನೆರವೇರಲಿದೆ (guru budh yuti in mesha rashi gives lot of prosperity ). ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ (Spiritual News In Kannada)
Guru Gochar 2024: ಶಿಕ್ಷಣ, ಮದುವೆ, ಬುದ್ಧಿವಂತಿಕೆ ಮತ್ತು ಸಂಪತ್ತಿಗೆ ಕಾರಣವಾದ ಗ್ರಹ ಗುರು. ಈ ಗ್ರಹವು ಮೇ 1 ರಂದು ಸಂಕ್ರಮಿಸುತ್ತಿದೆ. ಈ ಸಂದರ್ಭದಲ್ಲಿ ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಇರುತ್ತದೆ.
Weekly Horoscope From March 25th to March 31st: ಮಾರ್ಚ್ 25ರಿಂದ ಮಾರ್ಚ್ 31ರವರೆಗೆ ಈ ವಾರದ ಭವಿಷ್ಯ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Astrological Updates:ಮಿಥುನ ರಾಶಿಯ ಜನರು ತಮ್ಮ ಕಚೇರಿಯಲ್ಲಿ ಯಾವುದೇ ರೀತಿಯ ವಿವಾದಗಳನ್ನು ತಪ್ಪಿಸಬೇಕು, ಹಣಕಾಸಿನ ವಿಷಯಗಳಲ್ಲಿ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳಬೇಡಿ. ವ್ಯಾಪಾರ ಮಾಡುವುದರೊಂದಿಗೆ ಉದ್ಯಮಿಗಳು ತಮ್ಮ ಬ್ಯಾಲೆನ್ಸ್ ಶೀಟ್ ಅನ್ನು ಸಹ ನೋಡಿಕೊಳ್ಳಬೇಕು.
Today Horoscope 25th March 2024: ಸೋಮವಾರದ ಈ ದಿನ ವರ್ಣರಂಜಿತ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ಭವಿಷ್ಯ ಹೇಗಿದೆ ತಿಳಿಯಿರಿ.
Chandra Grahan On Holi: ಇಂದು ಮಾರ್ಚ್ 25ರ ಸೋಮವಾರದ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಬಣ್ಣಗಳ ಹಬ್ಬದ ದಿನವೇ ಚಂದ್ರ ಗ್ರಹಣ ಸಂಭವಿಸುತ್ತಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ.
Shani Nakshatra Parivartan: ಶೀಘ್ರದಲ್ಲಿಯೇ ಕರ್ಮ ಫಳದಾಟ ಶನಿ ಗುರುವಿನ ನಕ್ಷತ್ರವಾಗಿರುವ ಪೂರ್ವ ಭಾದ್ರಪದ ನಕ್ಷತ್ರಕ್ಕೆ ಕಾಲಿಡುತ್ತಿದ್ದಾನೆ (Shani Purva Bhadrapad Nakshatra Pravesh). ಇದರಿಂದ ಮೂರು ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯ ಯೋಗ ನಿರ್ಮಾಣಗೊಳ್ಳಲಿದೆ. (Spiritual News In Kannada)
Navpancham Yoga Lucky Zodiac: ಗ್ರಹಗಳ ಸ್ಥಾನದಲ್ಲಿನ ಬದಲಾವಣೆಯು ವಿವಿಧ ರಾಶಿಗಳ ಜನರ ಮೇಲೆ ಪರಿಣಾಮ ಬೀರುತ್ತದೆ. ಕೆಲವು ರಾಶಿಗಳ ಭವಿಷ್ಯ ಬೆಳಗಿದರೆ, ಇನ್ನೂ ಕೆಲವು ರಾಶಿಗಳಿಗೆ ದುರದೃಷ್ಟ ವಕ್ಕರಿಸುತ್ತವೆ.
Shani Mangal Yuti Effects: ಮಂಗಳನು ಮಾರ್ಚ್ 15 ರಂದು ಕುಂಭ ರಾಶಿಯನ್ನು ಪ್ರವೇಶಿಸಿದ್ದಾನೆ. ಏಪ್ರಿಲ್ 23 ರವರೆಗೆ ಕುಂಭದಲ್ಲಿ ಇರುತ್ತಾನೆ. ಶನಿದೇವ ಈಗಾಗಲೇ ಕುಂಭ ರಾಶಿಯಲ್ಲಿದ್ದು, ಮಂಗಳ ಶನಿ ಯುತಿ ಸಂಭವಿಸಿದೆ.
Chandra grahan and Holi 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಣ ಬಹಳ ಮುಖ್ಯ. ಬಾಹ್ಯಾಕಾಶದಲ್ಲಿ ಸಂಭವಿಸುವ ಘಟನೆಗಳು ಮಾನವನ ಜೀವನದ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ.
ಹೋಲಿಕಾ ದಹನದ ರಾತ್ರಿ ಪರಿಹಾರಗಳು: ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ಬಾರಿ ಹೋಲಿಕಾ ದಹನವನ್ನು ಮಾರ್ಚ್ 24ರಂದು ಮಾಡಲಾಗುತ್ತದೆ. ಹೋಲಿಕಾ ದಹನ ರಾತ್ರಿಯನ್ನು ಧರ್ಮಗ್ರಂಥಗಳಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಶುಭ ಫಲಗಳನ್ನು ಪಡೆಯಲು ಹೋಲಿಕಾ ದಹನದ ರಾತ್ರಿ ಯಾವ ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂಬುದನ್ನು ತಿಳಿಯಿರಿ.
24 ಮಾರ್ಚ್ 2024 ಪಂಚಾಂಗ: ಇಂದಿನ ಪಂಚಾಂಗ ದಿನಾಂಕ ಮಾರ್ಚ್ 24, ದಿನ ಭಾನುವಾರ. ಇದು ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ತಿಥಿ. ಚತುರ್ದಶಿ ತಿಥಿ ಭಾನುವಾರ ಬೆಳಗ್ಗೆ 9.55ರವರೆಗೆ ಇರುತ್ತದೆ.
Astrological Predictions(24-2024) ಮೇಷ ರಾಶಿಯವರಿಗೆ ಹೂಡಿಕೆಯು ಉತ್ತಮ ಫಲಿತಾಂಶಗಳನ್ನು ತರುತ್ತದೆ. ವೃಷಭ ರಾಶಿಯವರ ವ್ಯಾಪಾರವು ಹೆಚ್ಚಾಗಿ ಅಭಿವೃದ್ಧಿಯಾಗುತ್ತದೆ. ನಿಮ್ಮ ಭಾನುವಾರದ ರಾಶಿಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳಿರಿ.
Lunar Eclipse 2024 Horoscope: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಹೋಳಿ ಹುಣ್ಣಿವೆಯ ದಿನ ಚಂದ್ರಗ್ರಹಣ ಸಂಭವಿಸುತ್ತಿದೆ. ಈ ಚಂದ್ರ ಗ್ರಹಣದಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.