Know About Rahu Kaal: ರಾಹುಕಾಲವನ್ನು ಪ್ರತಿಕೂಲದ ಸಮಯವೆಂದು ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. ಈ ಕಾಲದಲ್ಲಿ ಯಾವುದೇ ಮಂಗಳಕರ ಕೆಲಸ ಮಾಡುವುದು ನಿಷಿದ್ಧವಾಗಿದೆ. ಪ್ರತಿದಿನ ಸೂರ್ಯೋದಯ ಮತ್ತು ಅಸ್ತಮದ ನಡುವೆ ಸುಮಾರು 90 ನಿಮಿಷಗಳ ಅವಧಿಯವರಗೆ ರಾಹು ಕಾಲವಿರುತ್ತದೆ.
Buddha Purnima 2024: ಇಂದು ದೇಶಾದ್ಯಂತ ಶುಭ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಈ ದಿನ ಗುರು-ಶುಕ್ರರ ಸಂಯೋಗದಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣವಾಗುತ್ತಿದ್ದು, ಇದರಿಂದ ಕೆಲವು ರಾಶಿಯವರಿಗೆ ಬಂಗಾರದ ಸಮಯ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
Today Horoscope 23rd May 2024: ವೈಶಾಖ ಪೂರ್ಣಿಮೆ ಈ ಶುಭ ದಿನವನ್ನು ಬುದ್ಧ ಪೂರ್ಣಿಯ ದಿನ ಎಂದು ಆಚರಿಸಲಾಗುತ್ತದೆ. ಇಂದು ಮೇಷದಿಂದ ಮೀನ ರಾಶಿಯವರೆಗೆ ಭವಿಷ್ಯ ಹೇಗಿದೆ ತಿಳಿಯಿರಿ.
Buddha Purnima: ಬುದ್ಧ ಪೂರ್ಣಿಮೆಯ ದಿನ ಕೆಲವು ಕೆಲಸಗಳನ್ನು ಮಾಡುವುದರಿಂದ ಪಿತೃ ದೋಷ ನಿವಾರಣೆಯಾಗಿ ಪೂರ್ವಜರ ಆಶೀರ್ವಾದ ದೊರೆಯುತ್ತದೆ. ಅಷ್ಟೇ ಅಲ್ಲ, ಸಂಪತ್ತಿನ ದೇವತೆ ಲಕ್ಷ್ಮಿ ಅನುಗ್ರಹಕ್ಕೂ ಪಾತ್ರರಾಬಹುದು ಎನ್ನಲಾಗುತ್ತದೆ.
Astrology In Garuda Purana: ಸಾವು ಬಂದ ತಕ್ಷಣ ಒಂದು ಬಾಗಿಲು ತೆರೆಯುತ್ತದೆ. ಅಲ್ಲಿ ಕೆಲವರಿಗೆ ಜ್ವಾಲೆ ಕಂಡರೆ ಮತ್ತೆ ಕೆಲವರಿಗೆ ಪ್ರಕಾಶಮಾನವಾದ ಬೆಳಕು ಕಂಡುಬರುತ್ತದೆ. ಅವರವರ ಕರ್ಮಗಳಿಗೆ ಅನುಸಾರವಾಗಿ ಹೀಗೆ ಕಂಡುಬರುತ್ತದೆ ಎಂದು ಗರುಡಪುರಾಣದಲ್ಲಿ ವಿವರಿಸಲಾಗಿದೆ.
Hindu Goddess Lakshmi: ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.
Shasha Malavya Rajyoga 2024: ಮಿಥುನ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಈ ಅವಧಿಯಲ್ಲಿ ಆಧ್ಯಾತ್ಮಿಕತೆಯ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ವೃತ್ತಿಜೀವನದ ವಿಷಯದಲ್ಲಿ ನೀವು ಉತ್ತಮ ಪ್ರಗತಿ ಕಾಣುತ್ತೀರಿ ಮತ್ತು ಸುಲಭವಾಗಿ ಗುರಿ ಸಾಧಿಸುವಿರಿ.
Today Horoscope 21st May 2024: ಮಂಗಳವಾರದ ಈ ದಿನ ತ್ರಯೋದಶಿ ತಿಥಿ ಇರಲಿದ್ದು, ಇಂದಿನ ಗ್ರಹ-ನಕ್ಷತ್ರಗಳ ಪ್ರಕಾರ ಮೇಷದಿಂದ ಮೀನ ರಾಶಿಯವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
Vastu Shastra For Kitchen: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿ ಜಾಗಕ್ಕೂ ಅದರದ್ದೇ ಆದ ವಿಶೇಷತೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಸಿಂಕ್ಗೆ ಸಂಬಂಧಿಸಿದಂತೆ ಕೆಲವು ವಿಚಾರಗಳ ಬಗ್ಗೆ ನಿಗಾವಹಿಸದಿದ್ದರೆ ಅದು ವಾಸ್ತು ದೋಷಕ್ಕೆ ಕಾರಣವಾಗಬಹುದು.
Weekly Horoscope May 20th to May 26th: ಮೇ 20ರಿಂದ ಮೇ 26ರವರೆಗೆ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Shani Sadesati: ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವನು ಮುಂದಿನ ವರ್ಷ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಶನಿ ಸಾಡೇಸಾತಿ ಪ್ರಭಾವವೂ ಆರಂಭವಾಗಲಿದೆ.
Buddha Purnima 2024: ಬುದ್ಧ ಪೂರ್ಣಿಮೆಯಂದು ಬೆಳಗ್ಗೆ ಬೇಗನೆ ಸ್ನಾನ ಮಾಡಿ. ನಂತರ ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸಿ. ಇದಾದ ನಂತರ ವಿಧಿವಿಧಾನಗಳ ಪ್ರಕಾರ ವಿಷ್ಣುವನ್ನು ಪೂಜಿಸಿ. ಪೂಜೆಯ ನಂತರ ದಾನ ಮಾಡಲು ಮರೆಯದಿರಿ. ಅಲ್ಲದೆ ಈ ದಿನ ಅರಳಿ ಮರಕ್ಕೆ ನೀರನ್ನು ಅರ್ಪಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.