Weight loss : ದೇಹದ ತೂಕವನ್ನು ಹೆಚ್ಚಿಸುವಲ್ಲಿ ಅಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಅಕ್ಕಿಯಲ್ಲಿರುವ ಹೆಚ್ಚಿನ ಕಾರ್ಬೋಹೈಡ್ರೇಟ್ ಅಂಶವು ತೂಕವನ್ನು ಹೆಚ್ಚಿಸುತ್ತದೆ. ಅಲ್ಲದೆ, ಅನ್ನವು ಸುಲಭವಾಗಿ ಜೀರ್ಣವಾಗುತ್ತದೆ.
Drinking hot water at Night : ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಏಕೆಂದರೆ... ಬಿಸಿನೀರು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.
Dharma Keerthiraj Aishwarya shindogi : ಐಶ್ವರ್ಯಾ ಸಿಂಧೋಗಿ ಜೊತೆಗೆ ಡ್ಯಾನ್ಸ್ ಮಾಡುತ್ತಿದ್ದ ಶಿಶಿರ್ಗೆ ನಟ ಧರ್ಮ ಕೀರ್ತಿರಾಜ್ ಹೊಡೆದಿದ್ದಾರೆ. ಇದನ್ನು ನೋಡಿದ ಅನುಷಾ ಬೇಸರವಾದಂತೆ ಕಂಡಿದೆ.
ಬೆಂಗಳೂರು : ಇ ಖಾತಾ ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
Malavika Menon news : ನಟಿ ಮಾಳವಿಕಾ ಮೆನನ್ ಬಗ್ಗೆ ಹೆಚ್ಚಾಗಿ ಹೇಳುವ ಅವಶ್ಯಕತೆ ಇಲ್ಲ, ವಿಕ್ರಮ್ ಪ್ರಭು ಅಭಿನಯದ 'ಇವನ್ ಏ ಕಮಾಲ್' ಚಿತ್ರದಲ್ಲಿ ನಾಯಕಿಯ ತಂಗಿಯಾಗಿ ನಟಿಸುವ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡಿದರು.
ಬೆಂಗಳೂರು : ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ ಮಾಡಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.