ಪ್ರಶೋಭ್ ದೇವನಹಳ್ಳಿ

Stories by ಪ್ರಶೋಭ್ ದೇವನಹಳ್ಳಿ

ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ
Pen Drive Case
ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ
ಬೆಳಗಾವಿ/ಕೂಡ್ಲಗಿ: “ಪೆನ್ ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ.
Apr 29, 2024, 06:48 PM IST
2014ಕ್ಕೇ ಮುಗಿದಿದೆ ಆಮದು ಕಾಲ; ಭಾರತ ಇನ್ನೇನಿದ್ರೂ ಆತ್ಮನಿರ್ಭರ: ಸಚಿವ ಪ್ರಲ್ಹಾದ್ ಜೋಶಿ
minister pralhad joshi
2014ಕ್ಕೇ ಮುಗಿದಿದೆ ಆಮದು ಕಾಲ; ಭಾರತ ಇನ್ನೇನಿದ್ರೂ ಆತ್ಮನಿರ್ಭರ: ಸಚಿವ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಭಾರತ ಆಮದು ಮಾಡಿಕೊಳ್ಳುವ ಕಾಲ 2014ಕ್ಕೇ ಮುಗಿದಿದೆ. ಇನ್ನೇನಿದ್ದರೂ ಸ್ವಾವಲಂಬಿ ದೇಶ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
Apr 29, 2024, 03:57 PM IST
ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ: ಸಿಎಂ ಸಿದ್ದರಾಮಯ್ಯ
CM siddaramaiah
ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ: ಸಿಎಂ ಸಿದ್ದರಾಮಯ್ಯ
ವಿಜಯನಗರ (ಕೂಡ್ಲಿಗಿ): ಮೋದಿ ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು.
Apr 29, 2024, 03:38 PM IST
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ
prajwal revanna
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ
ಬೆಂಗಳೂರು : ಬಿಡುವಿಲ್ಲದ ಚುನಾವಣೆಯ ನಡುವೆ ಕರ್ನಾಟಕದಲ್ಲಿ ಜೆಡಿಎಸ್‌ಗೆ ಸಂಕಷ್ಟ ಎದುರಾಗಿದೆ.
Apr 29, 2024, 01:00 PM IST
CET 2024: ಪಠ್ಯಕ್ರಮ ಹೊರತಾದ ಪ್ರಶ್ನೆ ಬಗ್ಗೆ KCET ನಿರ್ಧಾರ 
CET 2024
CET 2024: ಪಠ್ಯಕ್ರಮ ಹೊರತಾದ ಪ್ರಶ್ನೆ ಬಗ್ಗೆ KCET ನಿರ್ಧಾರ 
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಕೆ ಸಿ ಇ ಟಿ  ಪರೀಕ್ಷೆಯನ್ನು ಏಪ್ರಿಲ್ 18 ಮತ್ತು 19 ರಂದು ನಡೆಸಿರುತ್ತದೆ.
Apr 29, 2024, 12:10 AM IST
 ದೇಶದ ಯುವಕರಿಗೆ ಉದ್ಯೋಗ ನೀಡುವ ಬದಲು ‘ಪಕೋಡ ಮಾರಿ’ ಎಂದರು: ಸಿಎಂ ಸಿದ್ದರಾಮಯ್ಯ
CM siddaramaiah
ದೇಶದ ಯುವಕರಿಗೆ ಉದ್ಯೋಗ ನೀಡುವ ಬದಲು ‘ಪಕೋಡ ಮಾರಿ’ ಎಂದರು: ಸಿಎಂ ಸಿದ್ದರಾಮಯ್ಯ
PM Narendra Modi: ರಾಯಚೂರು (ಸಿಂಧನೂರು): ದೇಶದ ಯುವಕರಿಗೆ ಉದ್ಯೋಗ ನೀಡುವ ಬದಲು ಪ್ರಧಾನ ಮಂತ್ರಿಗಳು ‘ಪಕೋಡ ಮಾರಿ’ ಎಂದರು ಎಂದು  ಸಿಎಂ ಸಿದ್ದರಾಮಯ್ಯ ಹೇಳಿದರು.
Apr 28, 2024, 11:54 PM IST
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ
congress
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ.
Apr 28, 2024, 06:37 PM IST
ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ
HD Kumaraswamy
ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.
Apr 28, 2024, 06:16 PM IST
 ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ
HD Kumaraswamy
ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.
Apr 28, 2024, 06:00 PM IST
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್
R Ashok
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್
ಬೆಂಗಳೂರು: ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್‌ ಬರ-ಪ್ರವಾಹ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ.
Apr 28, 2024, 03:44 PM IST

Trending News