ಪ್ರಶೋಭ್ ದೇವನಹಳ್ಳಿ

Stories by ಪ್ರಶೋಭ್ ದೇವನಹಳ್ಳಿ

ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ
HD Kumaraswamy
ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.
Apr 28, 2024, 06:16 PM IST
 ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ
HD Kumaraswamy
ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.
Apr 28, 2024, 06:00 PM IST
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್
R Ashok
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್
ಬೆಂಗಳೂರು: ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್‌ ಬರ-ಪ್ರವಾಹ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ.
Apr 28, 2024, 03:44 PM IST
ಆಸ್ತಿ ಲೂಟಿಗೆ ಮುಂದಾದ ಕಾಂಗ್ರೆಸ್: ನರೇಂದ್ರ ಮೋದಿ
Lok Sabha Elections 2024
ಆಸ್ತಿ ಲೂಟಿಗೆ ಮುಂದಾದ ಕಾಂಗ್ರೆಸ್: ನರೇಂದ್ರ ಮೋದಿ
ಬೆಳಗಾವಿ : ಇಂದು ಬೆಳಿಗ್ಗೆ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಅವಧಿಯಲ್ಲಿ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕಾಂಗ್ರೆಸ್ಸಿಗರು ಟೀಕಿಸಿ ವಿರೋಧಿಸಿದ್ದರು.
Apr 28, 2024, 01:20 PM IST
ಜನರನ್ನು ಹಸಿವಿನಿಂದ ಬಳಲಲು ಬಿಡಲಿಲ್ಲ ಕೇಂದ್ರ ಸರ್ಕಾರ: ಪ್ರಹ್ಲಾದ ಜೋಶಿ
Lok Sabha Elections 2024
ಜನರನ್ನು ಹಸಿವಿನಿಂದ ಬಳಲಲು ಬಿಡಲಿಲ್ಲ ಕೇಂದ್ರ ಸರ್ಕಾರ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡದೇ ಇದ್ದರೂ ಜನ ಹಸಿವಿನಿಂದ ಬಳಲು ಕೇಂದ್ರ ಬಿಡಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Apr 28, 2024, 10:59 AM IST
 "ಬರ ಪರಿಹಾರ ಸಾಕು ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ" : ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
DCM D.K. Shivakumar
"ಬರ ಪರಿಹಾರ ಸಾಕು ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ" : ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
Lok Sabha Election 2024: ಬೆಂಗಳೂರು, ಏ.27: “ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ.
Apr 27, 2024, 06:51 PM IST
 ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ: ಸಿ.ಎಂ.ಪ್ರಶ್ನೆ
Lok Sabha Election 2024
ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ: ಸಿ.ಎಂ.ಪ್ರಶ್ನೆ
ಬಾಗಲಕೋಟೆ (ರಬಕವಿ ಬನಹಟ್ಟಿ) ಏ 27: ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇ ಬೇಕು. ಕಾಂಗ್ರೆಸ್ಸಿನ ಸಂಯುಕ್ತ ಪಾಟೀಲ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿ ಆಗಿರ್ತಾರೆ.
Apr 27, 2024, 04:31 PM IST
ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡ
Minister krishna byre gowda
ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡ
ಬೆಂಗಳೂರು: ಕೇಂದ್ರದ ಎನ್‌ ಡಿ ಆರ್‌ ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು.
Apr 27, 2024, 04:05 PM IST

Trending News