ಯಶಸ್ವಿನಿ ವಿ

Yashaswini V

ನಾಳೆ SSLC ಫಲಿತಾಂಶ ಪ್ರಕಟಿಸುವುದರಲ್ಲೂ ಗೊಂದಲಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ನಾಳೆ SSLC ಫಲಿತಾಂಶ ಪ್ರಕಟಿಸುವುದರಲ್ಲೂ ಗೊಂದಲಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿದ್ದೇ ವಿವಾದಾಸ್ಪದವಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ಕ್ಷೇತ್ರದ ತಜ್ಞರ ವಿರೋಧದ ನಡುವೆಯೂ ಸರ್ಕಾರ ಸ್ವಪ್ರತಿಷ್ಠೆಗಾಗಿ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿತ್ತು. 
ಶ್ರೀರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಅಯೋಧ್ಯೆಯತ್ತ ತೆರಳಿದ ಪ್ರಧಾನಿ ಮೋದಿ ಶ್ರೀರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಅಯೋಧ್ಯೆಯತ್ತ ತೆರಳಿದ ಪ್ರಧಾನಿ ಮೋದಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಯೋಧ್ಯೆಯತ್ತ ತೆರಳಿದ್ದಾರೆ.
ಹೆಲ್ತ್ ಬುಲೆಟಿನ್ ರಿಲೀಸ್: ಯಡಿಯೂರಪ್ಪ ಓಕೆ, ಸಿದ್ದರಾಮಯ್ಯಗೆ ಸ್ವಲ್ಪ ಸಮಸ್ಯೆ ಹೆಲ್ತ್ ಬುಲೆಟಿನ್ ರಿಲೀಸ್: ಯಡಿಯೂರಪ್ಪ ಓಕೆ, ಸಿದ್ದರಾಮಯ್ಯಗೆ ಸ್ವಲ್ಪ ಸಮಸ್ಯೆ COVID -19 ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಆಸ್ಪತ್ರೆಯಲ್ಲೇ ಮೂರು ರಾತ್ರಿ ಕಳೆದಿದ್ದಾರೆ.‌ ಯೂರಿನರಿ ಇನ್ಫೆಕ್ಷನ್ ಆಗಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ರಾತ್ರಿಗಳನ್ನು ಕಳೆದಿದ್ದಾರೆ.   
ಸಿದ್ದರಾಮಯ್ಯ ಅವರಿಗೂ COVID-19 ಪಾಸಿಟಿವ್; ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ಆಗುವಂತೆ ಮನವಿ ಸಿದ್ದರಾಮಯ್ಯ ಅವರಿಗೂ COVID-19 ಪಾಸಿಟಿವ್; ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ಆಗುವಂತೆ ಮನವಿ ಸ್ವತಃ ಸಿದ್ದರಾಮಯ್ಯ ಅವರೇ ಟ್ವೀಟ್ ಮಾಡಿ ತಮಗೆ COVID-19 ಪಾಸಿಟಿವ್ ಇರುವುದನ್ನು ದೃಢಪಡಿಸಿದ್ದಾರೆ. 
ಹುಲಿ ಚರ್ಮ ಸಾಗಿಸುತ್ತಿದ್ದವರ ಬಂಧನ ಹುಲಿ ಚರ್ಮ ಸಾಗಿಸುತ್ತಿದ್ದವರ ಬಂಧನ ಅಂತರಾಷ್ಟ್ರೀಯ ಹುಲಿ ದಿನಾಚರಣೆಯಾಗಿ ಎರಡು ದಿನದಲ್ಲೇ ಇಂತಹ ಘಟನೆ ನಡೆದಿರುವುದು ವನ್ಯಜೀವಿ ಪ್ರೇಮಿಗಳಲ್ಲಿ ಬೇಸರ ಮೂಡಿಸಿದೆ.  
ವರಮಹಾಲಕ್ಷ್ಮಿ ಹಬ್ಬಕ್ಕೆ ಈ ರೀತಿ ಸಿದ್ಧತೆ ಮಾಡಿಕೊಳ್ಳಿ... ವರಮಹಾಲಕ್ಷ್ಮಿ ಹಬ್ಬಕ್ಕೆ ಈ ರೀತಿ ಸಿದ್ಧತೆ ಮಾಡಿಕೊಳ್ಳಿ... ಲಕ್ಷ್ಮಿಗೆ ರೇಷ್ಮೆ ವಸ್ತ್ರವೆಂದರೆ ಬಹಳ ಪ್ರಿಯ ಇದರ ಜೊತೆಗೆ ಕಳಸಕ್ಕೆ ಬಂಗಾರದ ಒಡವೆ ಇರಿಸಿ ಪೂಜಿಸಿದರೆ ತುಂಬಾ ಒಳ್ಳೆಯದು.
 ಈ 3 ವಿಧಗಳಲ್ಲಿ ಸಾಯುತ್ತದೆಯಂತೆ Covid-19, ಇಲ್ಲಿದೆ ಕರೋನಾ ವಿಮೋಚನೆಯ ಮಂತ್ರ ಈ 3 ವಿಧಗಳಲ್ಲಿ ಸಾಯುತ್ತದೆಯಂತೆ Covid-19, ಇಲ್ಲಿದೆ ಕರೋನಾ ವಿಮೋಚನೆಯ ಮಂತ್ರ ವಿಶ್ವ ಜನಸಂಖ್ಯೆಯ ಅರ್ಧದಷ್ಟು ಜನರು ಈ ಮೂರು ನಿಯಮಗಳನ್ನು ಪಾಲಿಸಿದರೆ, ಕರೋನಾದ ಸರಪಳಿ ಮುರಿಯಬಹುದು ಎಂದು ಸಂಶೋಧನಾ ವರದಿ ಹೇಳುತ್ತದೆ.  
ಆನ್‌ಲೈನ್ ಶಾಪಿಂಗ್ ಮಾಡುವವರಿಗೆ ಗುಡ್ ನ್ಯೂಸ್ ಆನ್‌ಲೈನ್ ಶಾಪಿಂಗ್ ಮಾಡುವವರಿಗೆ ಗುಡ್ ನ್ಯೂಸ್ ಹೊಸ ಗ್ರಾಹಕ ಕಾನೂನಿನಡಿಯಲ್ಲಿ, ಇ-ಕಾಮರ್ಸ್ ಕಂಪನಿಗಳು ಈಗ ಗ್ರಾಹಕರ ಹಿತಾಸಕ್ತಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಆ ಕಂಪನಿಗಳು ದೇಶದಲ್ಲಿ ಅಥವಾ ವಿದೇಶದಲ್ಲಿ ನೋಂದಾಯಿತವಾಗಿದ್ದರೂ, ಹೊಸ ನಿಯಮವು ದಂಡದ ಜೊತೆಗೆ ಶಿಕ್ಷೆಯನ್ನು ಸಹ ನೀಡುತ್ತದೆ.
Aadhaar ಅನ್ನು ಎಷ್ಟು ಬಾರಿ ಅಪ್ಡೇಟ್ ಮಾಡಬಹುದು? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ Aadhaar ಅನ್ನು ಎಷ್ಟು ಬಾರಿ ಅಪ್ಡೇಟ್ ಮಾಡಬಹುದು? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ಆಧಾರ್ ಅನ್ನು ಹೆಚ್ಚು ಸುರಕ್ಷಿತವಾಗಿಸಲು ತಿದ್ದುಪಡಿಗಳು ಸಹ ಅಗತ್ಯ. ಮಾರ್ಪಾಡು ಮಾಡಿದ ನಂತರ ನಿಮ್ಮ ಮಾಹಿತಿಯನ್ನು ಆಧಾರ್‌ನಲ್ಲಿ ನವೀಕರಿಸಬೇಕಾದರೆ ನಿಯಮಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.
ಮೋದಿ ಸರ್ಕಾರ ನೀಡುತ್ತಿರುವ ಈ ಸಾಲ ಸೌಲಭ್ಯ ಪಡೆಯಲು ಯಾವುದೇ ಗ್ಯಾರಂಟಿ ಅಗತ್ಯವಿಲ್ಲ ಮೋದಿ ಸರ್ಕಾರ ನೀಡುತ್ತಿರುವ ಈ ಸಾಲ ಸೌಲಭ್ಯ ಪಡೆಯಲು ಯಾವುದೇ ಗ್ಯಾರಂಟಿ ಅಗತ್ಯವಿಲ್ಲ ಈ ಯೋಜನೆಯಡಿಯಲ್ಲಿ ವ್ಯಾಪಾರಿಗಳು ಮತ್ತು ಖೋಮ್ಚಾಗಳಂತಹ ಸಣ್ಣ ಉದ್ಯಮಿಗಳಿಗೆ ಹತ್ತು ಸಾವಿರ ರೂಪಾಯಿಗಳ ಬಂಡವಾಳ ಒದಗಿಸುತ್ತಿದೆ. ಯೋಜನೆಯಡಿಯಲ್ಲಿ ಸಾಲ ತೆಗೆದುಕೊಳ್ಳುವ ಈ ಉದ್ಯಮಿಗಳಿಗೆ ನಿಯಮಿತವಾಗಿ ಸಾಲವನ್ನು ಪಾವತಿಸಲು ಪ್ರೋತ್ಸಾಹ ನೀಡಲಾಗುತ್ತದೆ ಮತ್ತು ಡಿಜಿಟಲ್ ವಹಿವಾಟಿನಲ್ಲೂ ಬಹುಮಾನ ನೀಡಲಾಗುತ್ತದೆ.
ಶಾಲೆ ತೆರೆಯುವ ಮುನ್ನ ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುವಂತಿಲ್ಲ: ಈ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಶಾಲೆ ತೆರೆಯುವ ಮುನ್ನ ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುವಂತಿಲ್ಲ: ಈ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ 2020-21ರ ಶೈಕ್ಷಣಿಕ ಅಧಿವೇಶನಕ್ಕೆ ಶುಲ್ಕವನ್ನು ಹೆಚ್ಚಿಸದಂತೆ ಸರ್ಕಾರ ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.
ಅಯೋಧ್ಯೆಯಲ್ಲಿ ಆಗಸ್ಟ್ 5ಕ್ಕೆ ರಾಮಮಂದಿರದ ಶಿಲಾನ್ಯಾಸ ಅಯೋಧ್ಯೆಯಲ್ಲಿ ಆಗಸ್ಟ್ 5ಕ್ಕೆ ರಾಮಮಂದಿರದ ಶಿಲಾನ್ಯಾಸ ಆಗಸ್ಟ್ 5ರಂದು ಮಧ್ಯಾಹ್ನ 3 ಗಂಟೆಗೆ ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ.
Breaking: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Breaking: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಂಗಳವಾರ ಬೆಳಿಗ್ಗೆ 11:30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.  
ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಉಳಿಯುವುದೋ? ಉರುಳುವುದೋ? ಇಂದು ನಿರ್ಧಾರ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಉಳಿಯುವುದೋ? ಉರುಳುವುದೋ? ಇಂದು ನಿರ್ಧಾರ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ಬಂಡೆದ್ದು ತಮ್ಮ ಆಪ್ತ ಶಾಸಕರೊಂದಿಗೆ ದೆಹಲಿ ತಲುಪುತ್ತಿದ್ದಂತೆ ವಿಚಲಿತರಾಗಿರುವ‌ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿನ್ನೆ ರಾತ್ರಿಯೇ ಔಪಚಾರಿಕವಾಗಿ ಶಾಸಕರ ಸಭೆ ನಡೆಸಿದರು. 
2021ಕ್ಕೂ ಮೊದಲು COVID-19ಗೆ ಲಸಿಕೆ ಸಿಗುವುದಿಲ್ಲ:   ನಿರಾಶಾದಾಯಕ ಮಾಹಿತಿ ಹೀಗಿದೆ ನೋಡಿ 2021ಕ್ಕೂ ಮೊದಲು COVID-19ಗೆ ಲಸಿಕೆ ಸಿಗುವುದಿಲ್ಲ: ನಿರಾಶಾದಾಯಕ ಮಾಹಿತಿ ಹೀಗಿದೆ ನೋಡಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ICMR) ಈಗಾಗಲೇ ಕೋವ್ಯಾಕ್ಸಿನ್ ಮಾನವ ಪ್ರಯೋಗ ನಡೆಸಲು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ ಹಾಗೂ ಜ್ಯುಡಸ್ ಕಾಡಿಯಾ ಹೆಲ್ತ್ ಕೇರ್ ಲಿಮಿಟೆಡ್ ಗಳಿಗೆ ಅನುಮತಿ ನೀಡಿತ್ತು.   
ನಿಮಗೂ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಬೇಕಿದ್ದರೆ ಈ ಯೋಜನೆಯ ಸದಸ್ಯರಾಗಿ...! ನಿಮಗೂ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಬೇಕಿದ್ದರೆ ಈ ಯೋಜನೆಯ ಸದಸ್ಯರಾಗಿ...! ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ಯೋಜನೆಯನ್ನು ನಡೆಸುತ್ತಿದೆ.  
ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿರುವ ಮೋದಿ; ಏನು ಮಾತನಾಡಬಹುದು? ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿರುವ ಮೋದಿ; ಏನು ಮಾತನಾಡಬಹುದು? ದೇಶದಲ್ಲಿ  COVID-19  ಶುರುವಾದ ಬಳಿಕ ಇದು ಪ್ರಧಾನ ಮಂತ್ರಿ ಮಾಡುತ್ತಿರುವ ಆರನೇ ಭಾಷಣವಾಗಿದೆ. 
ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ 35 ವರ್ಷಗಳ ಬಳಿಕ ಸಿದ್ದರಾಮಯ್ಯ ಸೈಕಲ್ ಸವಾರಿ, ಸಿದ್ದು ಸ್ಪೀಡಿಗೆ ಸುಸ್ತಾದ ಇತರರು ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ 35 ವರ್ಷಗಳ ಬಳಿಕ ಸಿದ್ದರಾಮಯ್ಯ ಸೈಕಲ್ ಸವಾರಿ, ಸಿದ್ದು ಸ್ಪೀಡಿಗೆ ಸುಸ್ತಾದ ಇತರರು 35 ವರ್ಷಗಳ ಬಳಿಕ ಸೈಕಲ್ ಹೊಡೆದ ಸಿದ್ದರಾಮಯ್ಯ ಅಪ್ಪಟ ದೇಸಿ ಸೊಗಡನ್ನು ಎಂದೂ ಬಿಟ್ಟುಕೊಡದ ಸಿದ್ದರಾಮಯ್ಯ. 74ನೇ ಇಸಿವಿಯಿಂದ ಸೈಕಲ್ ಹೊಡೆದೇ ಇರಲಿಲ್ಲವಂತೆ.
ಈ ರೀತಿಯಾಗಿ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರನ್ನು ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಸೇರಿಸಿ ಈ ರೀತಿಯಾಗಿ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರನ್ನು ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಸೇರಿಸಿ ಅನೇಕ ಬಾರಿ ಕುಟುಂಬವು ದೊಡ್ಡದಾಗುತ್ತಿದ್ದಂತೆ ಅವರ ಮಕ್ಕಳ ಹೆಸರನ್ನು ಪಡಿತರ ಚೀಟಿಗೆ ಸೇರಿಸುವುದು ತುಂಬಾ ಕಷ್ಟಕರವಾಗುತ್ತದೆ. ಪಡಿತರ ಕಾರ್ಡ್‌ನಲ್ಲಿ ನೀವು ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರನ್ನು ಹೇಗೆ ನಮೂದಿಸಬಹುದು ಎಂದು ನಾವು ನಿಮಗೆ ತಿಳಿಸುತ್ತೇವೆ.  
COVID-19 ಹಿನ್ನೆಲೆಯಲ್ಲಿ CBSEಯ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು COVID-19 ಹಿನ್ನೆಲೆಯಲ್ಲಿ CBSEಯ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು CBSE 10th, 12th Exam 2020: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ಸುಪ್ರೀಂಕೋರ್ಟ್ ಕಳೆದ ವಾರ ಸಿಬಿಎಸ್‌ಇಗೆ ಸೂಚಿಸಿತ್ತು.  
ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್‌ ಮಾಡ್ಬೇಕಾ? ಬೇಡವಾ? ಇಂದು ಮಹತ್ವದ ಸಭೆ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್‌ ಮಾಡ್ಬೇಕಾ? ಬೇಡವಾ? ಇಂದು ಮಹತ್ವದ ಸಭೆ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್‌ ಮಾಡಬೇಕಾ ಅಥವಾ ಕರೋನಾವೈರಸ್ ಪ್ರಕರಣಗಳು ಹೆಚ್ಚಿರುವ ಕೆಲ ಪ್ರದೇಶಗಳನ್ನು ಸೀಲ್ ಡೌನ್ ಮಾಡಬೇಕಾ ಎಂಬುದರ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು.
ಈ ಕ್ರೆಡಿಟ್ ಕಾರ್ಡ್‌ಗಳಲ್ಲಿ ಮೊಬೈಲ್, ಗೃಹೋಪಯೋಗಿ ಮತ್ತು ಇತರ ವಸ್ತುಗಳ ಖರೀದಿಯಲ್ಲಿ ಸಿಗಲಿದೆ ರಿಯಾಯಿತಿ ಈ ಕ್ರೆಡಿಟ್ ಕಾರ್ಡ್‌ಗಳಲ್ಲಿ ಮೊಬೈಲ್, ಗೃಹೋಪಯೋಗಿ ಮತ್ತು ಇತರ ವಸ್ತುಗಳ ಖರೀದಿಯಲ್ಲಿ ಸಿಗಲಿದೆ ರಿಯಾಯಿತಿ ಅನೇಕ ಬ್ಯಾಂಕುಗಳು ತಮ್ಮ ಕ್ರೆಡಿಟ್ ಕಾರ್ಡ್‌ನೊಂದಿಗೆ ಶಾಪಿಂಗ್‌ನಲ್ಲಿ ರಿಯಾಯಿತಿ, ಕ್ಯಾಶ್‌ಬ್ಯಾಕ್ ಅಥವಾ ಆಫ್ ನೀಡುತ್ತಿವೆ.
ಇಂದು ಮತ್ತು ನಾಳೆ ಸಿಎಂಗಳ ಜೊತೆ ಪಿಎಂ ಸಭೆ;‌ ಇಲ್ಲಿದೆ ಏನೇನು ಚರ್ಚೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಂದು ಮತ್ತು ನಾಳೆ ಸಿಎಂಗಳ ಜೊತೆ ಪಿಎಂ ಸಭೆ;‌ ಇಲ್ಲಿದೆ ಏನೇನು ಚರ್ಚೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ‌ ಜೊತೆ ಸಮಾಲೋಚನೆ ನಡೆಯಲಿದೆ. 
SBI YONOದಲ್ಲಿ ಮತ್ತೆ ಆರಂಭವಾಗಿದೆ ಈ ಸೇವೆ, ಮೊಬೈಲ್‌ನಲ್ಲೇ ಮಾಡಿ ಬ್ಯಾಂಕ್‌ಗೆ ಸಂಬಂಧಿಸಿದ ಈ ಕೆಲಸ SBI YONOದಲ್ಲಿ ಮತ್ತೆ ಆರಂಭವಾಗಿದೆ ಈ ಸೇವೆ, ಮೊಬೈಲ್‌ನಲ್ಲೇ ಮಾಡಿ ಬ್ಯಾಂಕ್‌ಗೆ ಸಂಬಂಧಿಸಿದ ಈ ಕೆಲಸ Yono (you only need one) ಬ್ಯಾಂಕಿಂಗ್ ಮತ್ತು ಜೀವನಶೈಲಿಗೆ ಸಂಬಂಧಿಸಿದ ಸೇವೆಯಾಗಿದೆ.
ನಿಮ್ಮ ಹಣವನ್ನು ಸುರಕ್ಷಿತವಾಗಿಡಲು ಎಸ್‌ಬಿಐನ ಈ ಟಿಪ್ಸ್ ಅನುಸರಿಸಿ ನಿಮ್ಮ ಹಣವನ್ನು ಸುರಕ್ಷಿತವಾಗಿಡಲು ಎಸ್‌ಬಿಐನ ಈ ಟಿಪ್ಸ್ ಅನುಸರಿಸಿ ಆನ್‌ಲೈನ್ ವಂಚನೆಗಳು ದೇಶಾದ್ಯಂತ ಹರಡುತ್ತಲೇ ಇವೆ. ಏತನ್ಮಧ್ಯೆ ಎಸ್‌ಬಿಐ ಗ್ರಾಹಕರನ್ನು ಕಾಲಕಾಲಕ್ಕೆ ಎಚ್ಚರಿಸುತ್ತಲೇ ಇರುವುದರಿಂದ ಗ್ರಾಹಕರ ಹಣ ಸುರಕ್ಷಿತವಾಗಿರುತ್ತದೆ. ಈ ಬಾರಿ ಬ್ಯಾಂಕ್ ಟ್ವೀಟ್ ಮಾಡಿ ನಿಮ್ಮ ಹಣವನ್ನು ನೀವು ಹೇಗೆ ಸುರಕ್ಷಿತವಾಗಿರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

Trending News