ಯಶಸ್ವಿನಿ ವಿ

Yashaswini V

ಕೃಷಿ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ: ಕೃಷಿ ಸಚಿವ ಬಿ.ಸಿ ಪಾಟೀಲ್ ಕೃಷಿ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ: ಕೃಷಿ ಸಚಿವ ಬಿ.ಸಿ ಪಾಟೀಲ್ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೇರಳ, ತಮಿಳುನಾಡಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸಲು ತೊಂದರೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ: ಸಚಿವ ಸೋಮಶೇಖರ್ ಕೇರಳ, ತಮಿಳುನಾಡಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸಲು ತೊಂದರೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ: ಸಚಿವ ಸೋಮಶೇಖರ್ ಕೇರಳ ಹಾಗೂ ತಮಿಳುನಾಡಿಗೆ ಉತ್ಪನ್ನಗಳ ಸಾಗಾಟ ವೇಳೆ ತೊಂದರೆಯಾಗದಂತೆ ಈಗಾಗಲೇ ಸೂಚಿಸಲಾಗಿದೆ. ಒಂದು ವೇಳೆ ಸಮಸ್ಯೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ ಎಂದು ಸಚಿವರು ರೈತರು ಹಾಗೂ ವರ್ತಕರಿಗೆ ಮನವಿ ಮಾಡಿದರು.
ಮತ್ತೊಮ್ಮೆ ಲಾಕ್​ಡೌನ್ ನಿಯಮ ಸಡಿಲಿಕೆ, ಇವುಗಳಿಗೀಗ ಅವಕಾಶ ಮತ್ತೊಮ್ಮೆ ಲಾಕ್​ಡೌನ್ ನಿಯಮ ಸಡಿಲಿಕೆ, ಇವುಗಳಿಗೀಗ ಅವಕಾಶ ವಿದ್ಯಾರ್ಥಿಗಳ ಹೋಂ ವರ್ಕ್, ಮುಂದಿನ ತರಗತಿಗಳಿಗೆ ತಯಾರಿ ಮಾಡಿಕೊಳ್ಳುವ ದೃಷ್ಟಿಯಿಂದ ಪುಸ್ತಕದ ಅಂಗಡಿ ತೆರೆಯಬಹುದು.
ಮಹಿಳೆಯರನ್ನು ನಿಮ್ಮ ಹೂಡಿಕೆ ಪಾಲುದಾರರನ್ನಾಗಿ ಮಾಡಿ ಪ್ರತಿ ಹಂತದಲ್ಲೂ ಪಡೆಯಿರಿ ಲಾಭ ಮಹಿಳೆಯರನ್ನು ನಿಮ್ಮ ಹೂಡಿಕೆ ಪಾಲುದಾರರನ್ನಾಗಿ ಮಾಡಿ ಪ್ರತಿ ಹಂತದಲ್ಲೂ ಪಡೆಯಿರಿ ಲಾಭ ಮನೆ ಖರೀದಿಸಲು ಮಹಿಳೆ ಹೆಸರಿನಲ್ಲಿ ಬ್ಯಾಂಕಿನಿಂದ ಗೃಹ ಸಾಲವನ್ನು ತೆಗೆದುಕೊಂಡರೆ ಪುರುಷರಿಗಿಂತ ಅಗ್ಗದ ದರದಲ್ಲಿ ಸಾಲವನ್ನು ನೀಡಲಾಗುತ್ತದೆ.
ಪಾಕಿಸ್ತಾನದಲ್ಲಿ ಕರೋನಾ ಕರಿನೆರಳು, ಹಸಿವಿನಿಂದ ಬಳಲುತ್ತಿರುವ ಜನ ಪಾಕಿಸ್ತಾನದಲ್ಲಿ ಕರೋನಾ ಕರಿನೆರಳು, ಹಸಿವಿನಿಂದ ಬಳಲುತ್ತಿರುವ ಜನ ಪಾಕಿಸ್ತಾನದಲ್ಲಿ ಈ  ಕೊರೊನಾವೈರಸ್‌ನಿಂದಾಗಿ ಇಲ್ಲಿಯವರೆಗೆ 176 ಜನರು ಸಾವನ್ನಪ್ಪಿದ್ದರೆ, ಸುಮಾರು 8,500 ಜನರು ಸೋಂಕಿಗೆ ಒಳಗಾಗಿದ್ದಾರೆ.  
ನಿಮ್ಮ ಮಗಳ ಕನಸುಗಳಿಗೆ ರೆಕ್ಕೆ ನೀಡಲು ಉತ್ತಮ ರಿಟರ್ನ್ಸ್ ನೀಡಲಿವೆ ಈ ಯೋಜನೆಗಳು ನಿಮ್ಮ ಮಗಳ ಕನಸುಗಳಿಗೆ ರೆಕ್ಕೆ ನೀಡಲು ಉತ್ತಮ ರಿಟರ್ನ್ಸ್ ನೀಡಲಿವೆ ಈ ಯೋಜನೆಗಳು ನಿಮ್ಮ ಮಗಳಿಗೆ ದೊಡ್ಡ ನಿಧಿಯನ್ನು ಮಾಡಲು ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ ದೀರ್ಘಾವಧಿಯ ಹೂಡಿಕೆ ಸಹಕಾರಿಯಾಗಿದೆ.
ನಿಮ್ಮ ಖಾತೆಗೆ ಗ್ಯಾಸ್ ಸಬ್ಸಿಡಿ ಬಂದಿದೆಯೋ ಇಲ್ಲವೋ? ಮನೆಯಲ್ಲಿಯೇ ನಿಮಿಷದಲ್ಲಿ ಹೀಗೆ ಕಂಡು ಹಿಡಿಯಿರಿ ನಿಮ್ಮ ಖಾತೆಗೆ ಗ್ಯಾಸ್ ಸಬ್ಸಿಡಿ ಬಂದಿದೆಯೋ ಇಲ್ಲವೋ? ಮನೆಯಲ್ಲಿಯೇ ನಿಮಿಷದಲ್ಲಿ ಹೀಗೆ ಕಂಡು ಹಿಡಿಯಿರಿ ಇಲ್ಲಿಯವರೆಗೆ ಪ್ರಧಾನ್ ಮಂತ್ರಿ ಉಜ್ವಾಲಾ ಯೋಜನೆ ಅಡಿಯಲ್ಲಿ ವಿತರಿಸಲಾದ ಸಂಪರ್ಕಗಳಿಗೆ ಪ್ರತಿ ಸಿಲಿಂಡರ್‌ಗೆ 174.86 ರೂ. ಸಬ್ಸಿಡಿ ನೀಡಲಾಗುತ್ತಿತ್ತು ಇದನ್ನು ಈಗ ಸಿಲಿಂಡರ್‌ಗೆ 312.48 ರೂ.ಗೆ ಹೆಚ್ಚಿಸಲಾಗಿದೆ.
ವಾಟ್ಸಾಪ್‌ನಲ್ಲಿ 250ಕ್ಕೂ ಹೆಚ್ಚು ಜನರಿಗೆ ಒಟ್ಟಿಗೆ ಸಂದೇಶ ಕಳುಹಿಸುವ ರಹಸ್ಯ ಟ್ರಿಕ್ ಏನೆಂದು ತಿಳಿಯಿರಿ ವಾಟ್ಸಾಪ್‌ನಲ್ಲಿ 250ಕ್ಕೂ ಹೆಚ್ಚು ಜನರಿಗೆ ಒಟ್ಟಿಗೆ ಸಂದೇಶ ಕಳುಹಿಸುವ ರಹಸ್ಯ ಟ್ರಿಕ್ ಏನೆಂದು ತಿಳಿಯಿರಿ ಈ ಟ್ರಿಕ್‌ನ ವಿಶೇಷ ವಿಷಯವೆಂದರೆ ಇದಕ್ಕಾಗಿ ನೀವು ಸಹ ಒಂದು ಗ್ರೂಪ್ ಅನ್ನು ರಚಿಸಬೇಕಾದ ಅಗತ್ಯವಿಲ್ಲ. ಅಂದರೆ ನೀವು ಗ್ರೂಪ್ ರಚಿಸದೆ 250ಕ್ಕೂ ಹೆಚ್ಚು ಜನರಿಗೆ ಸಂದೇಶ ಕಳುಹಿಸಬಹುದು. 
ಎಸ್‌ಬಿಐನಲ್ಲಿ ಕೇವಲ 4 ಕ್ಲಿಕ್‌ಗಳಲ್ಲಿ ಹೀಗೆ ಪಡೆಯಿರಿ ಪರ್ಸನಲ್ ಲೋನ್ ಎಸ್‌ಬಿಐನಲ್ಲಿ ಕೇವಲ 4 ಕ್ಲಿಕ್‌ಗಳಲ್ಲಿ ಹೀಗೆ ಪಡೆಯಿರಿ ಪರ್ಸನಲ್ ಲೋನ್ ನೀವು ಸಾಲಕ್ಕೆ ವಾರದಲ್ಲಿ ಏಳು ದಿನಗಳು ಮತ್ತು ದಿನದ 24 ಗಂಟೆಗಳ ಕಾಲ ಅರ್ಜಿ ಸಲ್ಲಿಸಬಹುದು. ಯಾವುದೇ ಭೌತಿಕ ದಾಖಲೆಗಳನ್ನು ನೀಡಬೇಕಾಗಿಲ್ಲ.
ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟ ಪರಿಹಾರ ಅಂದಾಜಿಗೆ ಸಚಿವ ಸೋಮಶೇಖರ್ ಸೂಚನೆ ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟ ಪರಿಹಾರ ಅಂದಾಜಿಗೆ ಸಚಿವ ಸೋಮಶೇಖರ್ ಸೂಚನೆ ರೈತರು ತಾವು ಬೆಳೆದ ತೋಟಗಾರಿಕಾ ಉತ್ಪನ್ನಗಳನ್ನು ನಗರಗಳಿಗೆ ತಂದು ಮುಕ್ತವಾಗಿ ಮಾರಾಟ ಮಾಡಲು ಯಾವುದೇ ಅಡೆತಡೆಗಳು ಇಲ್ಲ. ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಗಳು  ಬದ್ಧ ಎಂದು ಸಚಿವರು ತಿಳಿಸಿದರು.   
ಸಮಸ್ಯೆ ಬಗೆಹರಿಸಲು ಹಣದ ಹರಿವು ಹೆಚ್ಚಿಸಿದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು: ಐಎಂಎಫ್‌ನಲ್ಲಿ ಭಾರತ ಸಮಸ್ಯೆ ಬಗೆಹರಿಸಲು ಹಣದ ಹರಿವು ಹೆಚ್ಚಿಸಿದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು: ಐಎಂಎಫ್‌ನಲ್ಲಿ ಭಾರತ ಆರ್ಥಿಕತೆಗೆ ಪುಷ್ಠಿ ನೀಡಲು ಐಎಂಎಫ್‌ ಹೆಚ್ಚಿಸಲು ಹೊರಟಿರುವ ಲಿಕ್ವಿಡಿಟಿಯನ್ನು ದೇಶಗಳು  ಬಾಹ್ಯ ಉದ್ದೇಶಗಳಿಗಾಗಿ ಬಳಸಿದರೆ ಅದು ದುಬಾರಿ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು - ಭಾರತ
SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ ಪ್ರತಿ ವಿಷಯಕ್ಕೆ ಇಬ್ಬರಂತೆ ಒಟ್ಟು 12 ಜನ ಸಂಪನ್ಮೂಲ ಶಿಕ್ಷಕರು ಭಾಗವಹಿಸಿ ಪಾಠ ಮಾಡಲಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಅಥವಾ ರೇಡಿಯೋ ಬಳಸಿ ಈ ಪಾಠಗಳನ್ನು ಕೇಳಬಹುದಾಗಿದೆ. 
ಮಹಿಳಾ ಜನ್‌ಧನ್ ಖಾತೆಗೆ ಜಮೆಯಾದ ಹಣ ಹಿಂಪಡೆಯುವ ಬಗ್ಗೆ ಹರಡುತ್ತಿರುವ ಈ ವದಂತಿಗೆ ಕಿವಿಗೊಡದಿರಿ ಮಹಿಳಾ ಜನ್‌ಧನ್ ಖಾತೆಗೆ ಜಮೆಯಾದ ಹಣ ಹಿಂಪಡೆಯುವ ಬಗ್ಗೆ ಹರಡುತ್ತಿರುವ ಈ ವದಂತಿಗೆ ಕಿವಿಗೊಡದಿರಿ ಜನ್‌ಧನ್ ಖಾತೆಗಳಿಗೆ ಜಮೆಯಾಗುತ್ತಿರುವ 500 ರೂಪಾಯಿಗಳನ್ನು ಫಲಾನುಭವಿಗಳು ಹಿಂದಕ್ಕೆ ಪಡೆಯಲು ಕಾಲಮಿತಿ ನಿಗದಿಪಡಿಸಿಲ್ಲ. 
ದ್ರಾಕ್ಷಿ ಬೆಳೆಗಾರರಿಗೆ ನ್ಯಾಯಕೊಡಿಸುವತ್ತ ತೋಟಗಾರಿಕೆ ಸಚಿವ ಡಾ. ನಾರಾಯಣಗೌಡ ದ್ರಾಕ್ಷಿ ಬೆಳೆಗಾರರಿಗೆ ನ್ಯಾಯಕೊಡಿಸುವತ್ತ ತೋಟಗಾರಿಕೆ ಸಚಿವ ಡಾ. ನಾರಾಯಣಗೌಡ ಸುಮಾರು 662 ಹೆಕ್ಟೇರ್ ಪ್ರದೇಶದಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಯಲಾಗುತ್ತೆ. ಕೊವಿಡ್ 19 ಹಿನ್ನೆಲೆಯಲ್ಲಿ ಈ ದ್ರಾಕ್ಷಿ ಮಾರಾಟವಾಗದೆ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ ಸಚಿವರು, ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. 
ಸಂಸದ ಡಿ.ಕೆ. ಸುರೇಶ್ ಮನವಿಗೆ ಬಮೂಲ್ ಸ್ಪಂದನೆ: ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು ಸಂಸದ ಡಿ.ಕೆ. ಸುರೇಶ್ ಮನವಿಗೆ ಬಮೂಲ್ ಸ್ಪಂದನೆ: ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು ಸಂಸದರು ಬರೆದ ಪತ್ರದ ಹಿನ್ನೆಲೆಯಲ್ಲಿ ಬಮುಲ್ ಸಂಸ್ಥೆಯು ನಿರ್ದೇಶಕರ ಸಭೆ ನಡೆಸಿ ಆಶಾ ಕಾರ್ಯಕರ್ತೆಯರಿಗೆ ರೂ.3,000 ಸಹಾಯ ಧನ ನೀಡುವ ನಿರ್ಣಯ ಕೈಗೊಂಡಿದೆ. 
ರೈತರಿಗೆ ಸಹಾಯ ಕೋರಿ ಮುಖ್ಯಮಂತ್ರಿ ಭೇಟಿಯಾದ ಹೆಚ್.ಡಿ. ರೇವಣ್ಣ ರೈತರಿಗೆ ಸಹಾಯ ಕೋರಿ ಮುಖ್ಯಮಂತ್ರಿ ಭೇಟಿಯಾದ ಹೆಚ್.ಡಿ. ರೇವಣ್ಣ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಇನ್ನೂ ಹೆಚ್ಚಿನ ಅನುದಾನವನ್ನು ನೀಡಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರಲ್ಲದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಒದಗಿಸಲಾದ ಟೆಸ್ಟಿಂಗ್ ಕಿಟ್ ಮತ್ತು ಪಿ.ಪಿ.ಇ ಮತ್ತು ಇತರೆ ಸಾಮಾಗ್ರಿಗಳನ್ನು ಹಾಸನ ಮೆಡಿಕಲ್ ಕಾಲೇಜಿಗೂ ನೀಡಬೇಕೆಂದು ಹೆಚ್.ಡಿ. ರೇವಣ್ಣ ಅವರು ಕೋರಿದ್ದಾರೆ.
ಲಾಕ್‌ಡೌನ್ 2.0 ಮಾರ್ಗಸೂಚಿ ಬಿಡುಗಡೆ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಉಗುಳುವವರಿಗೆ ದಂಡ ಲಾಕ್‌ಡೌನ್ 2.0 ಮಾರ್ಗಸೂಚಿ ಬಿಡುಗಡೆ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಉಗುಳುವವರಿಗೆ ದಂಡ ಲಾಕ್‌ಡೌನ್ ಕುರಿತ ಮಾರ್ಗಸೂಚಿಗಳಲ್ಲಿ ಗೃಹ ಸಚಿವಾಲಯವು ಜನರ ಅಂತರ್-ರಾಜ್ಯ, ಅಂತರ್-ಜಿಲ್ಲಾ, ಮೆಟ್ರೋ, ಬಸ್ ಸೇವೆಗಳನ್ನು ಮೇ 3ರವರೆಗೆ ನಿಷೇಧಿಸಲಾಗುವುದು ಎಂದು ಹೇಳಿದೆ
COVID-19: ಸರಿಯಾದ ಸಮಯದಲ್ಲಿ ಕ್ರಮ ಕೈಗೊಳ್ಳದ ಹಿನ್ನೆಲೆ WHOಗೆ ಫಂಡಿಂಗ್ ನಿಲ್ಲಿಸಿದ ಡೊನಾಲ್ಡ್ ಟ್ರಂಪ್ COVID-19: ಸರಿಯಾದ ಸಮಯದಲ್ಲಿ ಕ್ರಮ ಕೈಗೊಳ್ಳದ ಹಿನ್ನೆಲೆ WHOಗೆ ಫಂಡಿಂಗ್ ನಿಲ್ಲಿಸಿದ ಡೊನಾಲ್ಡ್ ಟ್ರಂಪ್ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ (ಏಪ್ರಿಲ್ 14) ವಿಶ್ವ ಆರೋಗ್ಯ ಸಂಸ್ಥೆ (WHO) ಗಾಗಿ ತಮ್ಮ ದೇಶದಿಂದ ನೀಡಲಾಗುತ್ತಿದ್ದ ದೇಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.
ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಇಂದು ಸಭೆ ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಇಂದು ಸಭೆ ರಾಜ್ಯದಲ್ಲಿ ಹೊಸದಾಗಿ ರೇಷನ್ ಕಾರ್ಡ್‌ ಗೆ  2.5 ಲಕ್ಷ ಅರ್ಜಿಗಳು ಬಂದಿದ್ದು, ಅವರೆಲ್ಲರಿಗೂ ಸಹ ರೇಷನ್ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು ಎರಡು ಮೂರು ದಿ‌ನದಲ್ಲಿ ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಲಾಕ್​ಡೌನ್ ಮುಂದುವರಿಕೆ ಸ್ವಾಗತಿಸಿದ ಕೇಂದ್ರ ಸಚಿವ ಸದಾನಂದಗೌಡ ಲಾಕ್​ಡೌನ್ ಮುಂದುವರಿಕೆ ಸ್ವಾಗತಿಸಿದ ಕೇಂದ್ರ ಸಚಿವ ಸದಾನಂದಗೌಡ ತೀವ್ರ ಸಾಂಕ್ರಾಮಿಕ ಕೊರೋನಾ ವಿರುದ್ಧ  ಗೆಲುವು ಸಾಧಿಸಬೇಕಾದರೆ ಲಾಕ್​ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದು ಅನಿವಾರ್ಯ. ಇದಕ್ಕಾಗಿ ನರೇಂದ್ರ ಮೋದಿ ಹಾಕಿಕೊಟ್ಟ ಸಪ್ತಸೂತ್ರಗಳನ್ನು ಪಾಲಿಸೋಣ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕರೆ ನೀಡಿದರು.
ಜನರ ನಿರೀಕ್ಷೆ ಹುಸಿ ಮಾಡಿದ ಪ್ರಧಾನಿಯವರ ಭಾಷಣ : ಸಿದ್ದರಾಮಯ್ಯ ಜನರ ನಿರೀಕ್ಷೆ ಹುಸಿ ಮಾಡಿದ ಪ್ರಧಾನಿಯವರ ಭಾಷಣ : ಸಿದ್ದರಾಮಯ್ಯ ಲಾಕ್‌ಡೌನ್‌ನಿಂದ ಕೈಗಾರಿಕೆಗಳು ಮುಚ್ಚಿವೆ. ಕೃಷಿ ಕ್ಷೇತ್ರ ಬಡವಾಗಿದೆ. ಕಾರ್ಮಿಕರು ಕಂಗಾಲಾಗಿದ್ದಾರೆ. ಹಳ್ಳಿ ಜನರ ತೊಂದರೆ ಹೇಳತೀರದಾಗಿದೆ.  ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿಯವರು ಆರ್ಥಿಕವಾಗಿ ಚೈತನ್ಯ ತುಂಬುವ, ಕೃಷಿ ಕ್ಷೇತ್ರ ಮೇಲೆತ್ತುವ ಕೆಲಸ ಮಾಡಬೇಕಿತ್ತು. ಬಡವರು, ಕಾರ್ಮಿಕರಿಗೆ ಜೀವನದ ಭದ್ರತೆ ಒದಗಿಸಬೇಕಿತ್ತು-  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
Coronavirus: ಏಪ್ರಿಲ್ 20ರಿಂದ ಈ ರೀತಿಯಾಗಿ ಲಾಕ್‌ಡೌನ್‌ನಿಂದ ವಿನಾಯಿತಿ ಸಾಧ್ಯತೆ Coronavirus: ಏಪ್ರಿಲ್ 20ರಿಂದ ಈ ರೀತಿಯಾಗಿ ಲಾಕ್‌ಡೌನ್‌ನಿಂದ ವಿನಾಯಿತಿ ಸಾಧ್ಯತೆ ಕರೋನಾ ವೈರಸ್ ಸವಾಲಿನ ಮಧ್ಯೆ ಲಾಕ್‌ಡೌನ್‌ ಅನ್ನು ಮೇ 3ರವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಕೊರೋನಾದಿಂದ ಪಾರಾಗಲು ಮೋದಿ ಸಪ್ತ ಸೂತ್ರ ಕೊರೋನಾದಿಂದ ಪಾರಾಗಲು ಮೋದಿ ಸಪ್ತ ಸೂತ್ರ ನಮ್ಮಲ್ಲಿ ಕೇವಲ 550 ಕರೋನಾ ಪ್ರಕರಣಗಳು ಇದ್ದಾಗಲೇ 21 ದಿನಗಳ ಸಂಪೂರ್ಣ ಲಾಕ್‌ಡೌನ್‌ಗಾಗಿ ಭಾರತ ದೊಡ್ಡ ಹೆಜ್ಜೆ ಇಟ್ಟಿದೆ. ಭಾರತವು ಸಮಸ್ಯೆ ಬೆಳೆಯಲು ಕಾಯಲಿಲ್ಲ ಬದಲಿಗೆ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಅದನ್ನು ತಡೆಯಲು ಪ್ರಯತ್ನಿಸಿತು. 
ದೇಶವಾಸಿಗಳಿಗೆ ಮೋದಿ ಮಹಾ ಸಂದೇಶ: ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ ದೇಶವಾಸಿಗಳಿಗೆ ಮೋದಿ ಮಹಾ ಸಂದೇಶ: ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ ಲಾಕ್ ಡೌನ್ ‌ನಿಯಮ ಪಾಲಿಸುತ್ತಿರುವ ನಿಮಗೆಲ್ಲರಿಗೂ ಧನ್ಯವಾದಗಳು. ಲಾಕ್ ಡೌನ್ ಅನಿವಾರ್ಯ ಆಗಿತ್ತು. ಲಾಕ್ ಡೌನ್ ಘೋಷಿಸದಿದ್ದರೆ ಪರಿಸ್ಥಿತಿ ಕಲ್ಪಿಸಿಕೊಳ್ಳೋದು ಕಷ್ಟವಾಗುತಿತ್ತು ಎಂದು ಮೋದಿ ಹೇಳಿದರು.

Trending News