`ಒಂದು ತಾತ್ಕಾಲಿಕ ಪಯಣ' (ಒಟಿಪಿ) ಚಿತ್ರದ ಟ್ರೈಲರ್ ಈಗ ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿನಿಮಾ ರಂಗದಲ್ಲಿ ಸಾಧಿಸಬೇಕೆಂಬ ಕನಸು ಹೊತ್ತ ಜೀವಗಳ ನೋವು, ನಿರಾಸೆಗಳ ಕಥನ ನೋಡುಗರಿಗೆಲ್ಲ ನಾಟಿಕೊಂಡಿದೆ.
ಶೀರ್ಷಿಕೆಯ ಕಾರಣದಿಂದ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ'. ಸುಂದರ್ ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು.
ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಪುತ್ರ ಅಭಿಮನ್ಯು ನಟಿಸಿರುವ ಚಿತ್ರ `ಎಲ್ಲಿಗೆ ಪಯಣ ಯಾವುದೋ ದಾರಿ'. ಈ ಸಿನಿಮಾದ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಪ್ರೀತಿಯಿಂದ ಬಿಡುಗಡೆಗೊಳಿಸಿದ್ದಾರೆ.
Koragajja Movie: ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫ಼ಿಲ್ಮ್ಸ್ ಬ್ಯಾನರ್ ನಡಿ ಬಹುನಿರೀಕ್ಷಿತ, ಬಹುಕೋಟಿ ಬಜೆಟ್ ನ "ಕೊರಗಜ್ಜ" ಸಿನಿಮಾದ ಮೊದಲ ಪ್ರತಿ ಇನ್ನೇನು ಕೈ ಸೇರಲಿದೆ ಎನ್ನುವ ಸಂದರ್ಭದಲ್ಲಿ , ಸಿನಿಮಾ ನೋ
ಕನ್ನಡದಲ್ಲಿ ಅನೇಕ ಪ್ರೇಮಕಥೆಗಳು ಬಂದಿದೆ. ಆದರೆ ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಲ್ಟ್ ಲವ್ ಸ್ಟೋರಿ "ಮನೋರಮಾ" ಚಿತ್ರ ಸದ್ಯದಲ್ಲೇ ಸೆಟ್ ಏರಲಿದೆ. ವಿಜಯ ದಶಮಿಯ ಶುಭದಿನದಂದು ಈ ನೂತನ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಕಮರ್ಷಿಯಲ್ ಸಿನಿಮಾಗಳ ಭರಾಟೆ ನಡುವೆ ಕನ್ನಡದಲ್ಲೊಂದು ಕ್ರಾಂತಿಕಾರಿ ಸಿನಿಮಾ ತಯಾರಾಗಿದೆ. ಅದುವೇ 'ಸ್ವರಾಜ್ಯ 1942'. 4ನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ಹುತಾತ್ಮ ಬಾಲಕ ಕಥೆ ಈಗ ಸಿನಿಮಾವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.