/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ:  Aadhaar-Ration Link: ಪಡಿತರ ಚೀಟಿ ಫಲಾನುಭವಿಗಳಿಗೆ ಬಹಳ ಮುಖ್ಯವಾದ ಸುದ್ದಿ ಇದು. ಈ ಕಾರ್ಡ್‌ನಿಂದ ಕಡಿಮೆ ಬೆಲೆಗೆ ಪಡಿತರ ಸಿಗುವುದು ಮಾತ್ರವಲ್ಲ, ಇನ್ನೂ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಕೇಂದ್ರ ಸರ್ಕಾರ 'ಒನ್ ನೇಷನ್ ಒನ್ ಪಡಿತರ ಚೀಟಿ' (One nation one rationa card) ಯೋಜನೆ ಆರಂಭಿಸಿದೆ.

ಈ ಯೋಜನೆಯಡಿ ದೇಶದ ಲಕ್ಷಾಂತರ ಜನರಿಗೆ ಸಿಗುತ್ತಿದೆ ಪ್ರಯೋಜನ :
ಪಡಿತರ ಚೀಟಿಯಡಿ (ration card) ಆಹಾರ ಧಾನ್ಯಗಳ ಸಿಗುವುದಲ್ಲದೆ, ಇನ್ನೂ ಹಲವು ಸೌಲಭ್ಯಗಳು ಕೂಡಾ ಲಭ್ಯವಿದೆ. ಇದರಲ್ಲಿ ಆಧಾರ್ ಕಾರ್ಡ್ (Aadhaar card) ಅನ್ನು ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡುವ ಮೂಲಕ  'ಒನ್ ನೇಷನ್ ಒನ್ ರೇಷನ್ ಕಾರ್ಡ್' (One nation one ration card) ಯೋಜನೆಯ ಲಾಭವನ್ನು ಪಡೆಯಬಹುದು. ಇದರೊಂದಿಗೆ ದೇಶದ ಯಾವುದೇ ರಾಜ್ಯದ ಪಡಿತರ ಚೀಟಿ ಅಂಗಡಿಯಿಂದ ಪಡಿತರವನ್ನು ಪಡೆಯಬಹುದು.

ಇದನ್ನೂ ಓದಿ :  7th Pay Commission:Good News - ಹೆಚ್ಚಾಗಲಿದೆಯಾ ಸರ್ಕಾರಿ ನೌಕರರ ಫಿಟ್ಮೆಂಟ್ ಫ್ಯಾಕ್ಟರ್? ಕನಿಷ್ಠ ವೇತನ ರೂ 26,000

ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಅನ್ನು ಈ ರೀತಿ ಲಿಂಕ್ ಮಾಡಿ :
1. ಇದಕ್ಕಾಗಿ, ಮೊದಲು ಅಧಿಕೃತ ವೆಬ್‌ಸೈಟ್ uidai.gov.in ಗೆ ಹೋಗಿ.
2. ನಂತರ 'Start Now' ಮೇಲೆ ಕ್ಲಿಕ್ ಮಾಡಿ.
3. ಈಗ ಇಲ್ಲಿ ನಿಮ್ಮ ವಿಳಾಸವನ್ನು ಜಿಲ್ಲೆಯ ರಾಜ್ಯದ ಹೆಸರಿನೊಂದಿಗೆ  ತುಂಬಬೇಕು.
4. ಇದರ ನಂತರ 'Ration Card Benefit' ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
5. ಈಗ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ರೇಷನ್ ಕಾರ್ಡ್ ಸಂಖ್ಯೆ, ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇತ್ಯಾದಿಗಳನ್ನು ಭರ್ತಿ ಮಾಡಿ. 
6. ಅದನ್ನು ಭರ್ತಿ ಮಾಡಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ.
7. ಇಲ್ಲಿ OTP ಅನ್ನು ಭರ್ತಿ ಮಾಡಿದ ನಂತರ, ನಿಮ್ಮ ಪರದೆಯ ಮೇಲೆ ಪ್ರಕ್ರಿಯೆ ಪೂರ್ಣಗೊಂಡ ಸಂದೇಶ ಬರುತ್ತದೆ.
8. ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣ, ನಿಮ್ಮ ಆಧಾರ್ ಅನ್ನು ಪರಿಶೀಲಿಸಲಾಗುತ್ತದೆ ಮತ್ತು ನಿಮ್ಮ ಆಧಾರ್ ಅನ್ನು ನಿಮ್ಮ ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡಲಾಗುತ್ತದೆ.

ಇದನ್ನೂ ಓದಿ : Petrol Diesel Price Today: ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ನೋಡಿ
   
ನೀವು ಆಫ್‌ಲೈನ್‌ನಲ್ಲಿಯೂ ಲಿಂಕ್ ಮಾಡಬಹುದು :

ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು (Aadhaar ration card link), ಅಗತ್ಯವಿರುವ ದಾಖಲೆಗಳಲ್ಲಿ ಆಧಾರ್ ಕಾರ್ಡ್‌ನ ಪ್ರತಿ, ಪಡಿತರ ಚೀಟಿಯ ಪ್ರತಿ ಮತ್ತು ಪಡಿತರ ಚೀಟಿದಾರರ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಪಡಿತರ ಕೇಂದ್ರದಲ್ಲಿ ಸಲ್ಲಿಸಬೇಕು. ಇದಲ್ಲದೆ, ನಿಮ್ಮ ಆಧಾರ್ ಕಾರ್ಡ್‌ನ ಬಯೋಮೆಟ್ರಿಕ್ ಡೇಟಾ ಪರಿಶೀಲನೆಯನ್ನು ಸಹ ಪಡಿತರ ಕೇಂದ್ರದಲ್ಲಿ ಮಾಡಬಹುದು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Aadhaar-Ration Link Now easily link the ration card with Aadhaar sitting at home, you will get these tremendous benefits
News Source: 
Home Title: 

ಕುಳಿತಲ್ಲೇ ಮಾಡಿಬಿಡಬಹುದು ಆಧಾರ್ ಮತ್ತು ರೇಶನ್ ಕಾರ್ಡ್ ಲಿಂಕ್, ಸಿಗಲಿದೆ ಬಹಳಷ್ಟು ಪ್ರಯೋಜನ

Aadhaar-Ration Link: ಕುಳಿತಲ್ಲೇ ಮಾಡಿಬಿಡಬಹುದು ಆಧಾರ್ ಮತ್ತು ರೇಶನ್ ಕಾರ್ಡ್ ಲಿಂಕ್, ಸಿಗಲಿದೆ ಬಹಳಷ್ಟು ಪ್ರಯೋಜನ
Caption: 
Aadhaar ration card link(file photo)
Yes
Is Blog?: 
No
Tags: 
Facebook Instant Article: 
Yes
Highlights: 

ಪಡಿತರ ಚಿಟಿಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕು

ಸಿಗಲಿದೆ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯ ಲಾಭ

ರೇಷನ್ ಕಾರ್ಡ್, ಆಧಾರ್ ಲಿಂಕ್ ಮಾಡುವ ಸಂಪೂರ್ಣ ಪ್ರಕ್ರಿಯೆ ಇಲ್ಲಿದೆ
 

Mobile Title: 
ಕುಳಿತಲ್ಲೇ ಮಾಡಿಬಿಡಬಹುದು ಆಧಾರ್ ಮತ್ತು ರೇಶನ್ ಕಾರ್ಡ್ ಲಿಂಕ್, ಸಿಗಲಿದೆ ಬಹಳಷ್ಟು ಪ್ರಯೋಜನ
Ranjitha R K
Publish Later: 
No
Publish At: 
Sunday, November 21, 2021 - 11:27
Created By: 
Ranjitha RK
Updated By: 
Ranjitha RK
Published By: 
Ranjitha RK
Request Count: 
2
Is Breaking News: 
No