Arecanut Price February 2: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ

Arecanut today price (02-02-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Feb 2, 2024, 03:16 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿರಸಿಯಲ್ಲಿ ಅಡಿಕೆ 47,909 ರೂ.ನಂತೆ ಮಾರಾಟವಾಗುತ್ತಿದೆ
  • ಸಿದ್ದಾಪುರದಲ್ಲಿ ಅಡಿಕೆ 47,599 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price February 2: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಶುಕ್ರವಾರವೂ (February 2) ಮತ್ತಷ್ಟು ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ ಗರಿಷ್ಠ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 47,500 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(02-02-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಎನ್‌ಎಚ್‌ಎಐ ಫಾಸ್ಟ್‌ಟ್ಯಾಗ್ ಕೆವೈಸಿ ಗಡುವು ಇನ್ನೊಂದು ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆ

Market Date Variety Minimum Price Maximum Price Modal Price
Bantwala 31/01/2024 Cqca ₹18,000 ₹28,500 ₹23,500
Bantwala 31/01/2024 New Variety ₹28,500 ₹35,000 ₹33,000
Gonikappal 31/01/2024 Pylone ₹5,000 ₹5,000 ₹5,000
Karkala 31/01/2024 New Variety ₹25,000 ₹35,000 ₹30,000
Koppa 31/01/2024 Rashi ₹47,409 ₹47,409 ₹47,409
Kumta 31/01/2024 Cqca ₹16,019 ₹28,899 ₹26,899
Kumta 31/01/2024 Chippu ₹24,899 ₹31,899 ₹30,519
Kumta 31/01/2024 Factory ₹11,099 ₹20,699 ₹19,249
Kumta 31/01/2024 Ripe ₹32,099 ₹34,079 ₹33,479
Puttur 31/01/2024 Cqca ₹11,500 ₹26,000 ₹18,750
Puttur 31/01/2024 New Variety ₹26,500 ₹35,000 ₹30,750
Shimoga 31/01/2024 Bette ₹40,009 ₹54,500 ₹50,600
Shimoga 31/01/2024 Saraku ₹53,899 ₹78,677 ₹58,399
Shimoga 31/01/2024 Gorabalu ₹20,000 ₹36,009 ₹35,819
Shimoga 31/01/2024 Rashi ₹34,166 ₹49,099 ₹47,739
Siddapur 31/01/2024 Bilegotu ₹28,899 ₹31,789 ₹30,469
Siddapur 31/01/2024 Kempugotu ₹30,019 ₹39,099 ₹35,899
Siddapur 31/01/2024 Cqca ₹29,299 ₹32,019 ₹29,619
Siddapur 31/01/2024 Tattibettee ₹40,249 ₹46,099 ₹44,889
Siddapur 31/01/2024 Rashi ₹44,559 ₹47,599 ₹47,109
Siddapur 31/01/2024 Chali ₹36,299 ₹37,299 ₹36,599
Siddapur 31/01/2024 Ripe ₹30,888 ₹36,909 ₹33,679
Sirsi 31/01/2024 Bilegotu ₹26,100 ₹33,892 ₹29,972
Sirsi 31/01/2024 Kempugotu ₹31,200 ₹36,018 ₹34,441
Sirsi 31/01/2024 Bette ₹38,618 ₹44,199 ₹40,906
Sirsi 31/01/2024 Rashi ₹43,698 ₹47,909 ₹45,663
Sirsi 31/01/2024 Chali ₹37,018 ₹39,308 ₹38,308
Sulya 31/01/2024 New Variety ₹29,000 ₹31,000 ₹30,000

ಇದನ್ನೂ ಓದಿ: ಕೇಂದ್ರದ ಮಧ್ಯಂತರ ಬಜೆಟ್ ನಿರಾಶಾದಾಯಕ: ಸಚಿವ ಎಂ ಬಿ ಪಾಟೀಲ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News