Arecanut Price Today: ಇಂದಿನ ಅಡಿಕೆ ಧಾರಣೆ, ಯಾವ್ಯಾವ ಜಿಲ್ಲೆಯಲ್ಲಿ ಎಷ್ಟಿದೆ..?

Arecanut today price (03-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Mar 3, 2024, 03:08 PM IST
  • ಚಿತ್ರದುರ್ಗದಲ್ಲಿ ಅಡಿಕೆ 46,569 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿರಸಿಯಲ್ಲಿ ರಾಶಿ ಅಡಿಕೆ 47,699 ರೂ.ನಂತೆ ಮಾರಾಟವಾಗುತ್ತಿದೆ
  • ಸೊರಬದಲ್ಲಿ ರಾಶಿ ಅಡಿಕೆ 48,009 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ಇಂದಿನ ಅಡಿಕೆ ಧಾರಣೆ, ಯಾವ್ಯಾವ ಜಿಲ್ಲೆಯಲ್ಲಿ ಎಷ್ಟಿದೆ..? title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭಾನುವಾರ ಮತ್ತಷ್ಟು ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 52 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 47,200 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (03-03-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Paytm ಸಂಕಷ್ಟದ ನಡುವೆ UPI ಹ್ಯಾಂಡಲ್ ಬಿಡುಗಡೆ ಮಾಡಿದ Flipkart! ಹೇಗೆ ಕಾರ್ಯನಿರ್ವಹಿಸುತ್ತೆ ಇಲ್ಲಿ ತಿಳಿಯಿರಿ!

Market Date Variety Minimum Price Maximum Price Modal Price
Bantwala 02/03/2024 Cqca ₹18,000 ₹28,500 ₹23,500
Bantwala 02/03/2024 New Variety ₹28,500 ₹34,500 ₹31,500
Channagiri 02/03/2024 Rashi ₹46,112 ₹48,419 ₹47,598
Chitradurga 02/03/2024 api ₹46,639 ₹47,099 ₹46,879
Chitradurga 02/03/2024 Kempugotu ₹27,009 ₹27,410 ₹27,200
Chitradurga 02/03/2024 Bette ₹34,019 ₹34,459 ₹34,249
Chitradurga 02/03/2024 Rashi ₹46,129 ₹46,569 ₹46,379
Puttur 02/03/2024 New Variety ₹26,500 ₹34,000 ₹30,250
Sirsi 02/03/2024 Bilegotu ₹23,199 ₹29,809 ₹27,161
Sirsi 02/03/2024 Kempugotu ₹29,301 ₹33,708 ₹32,459
Sirsi 02/03/2024 Bette ₹38,202 ₹44,189 ₹41,086
Sirsi 02/03/2024 Rashi ₹42,799 ₹47,699 ₹45,423
Sirsi 02/03/2024 Chali ₹31,099 ₹34,199 ₹32,964
Sorabha 02/03/2024 Bilegotu ₹22,313 ₹22,313 ₹22,313
Sorabha 02/03/2024 Cqca ₹10,001 ₹22,313 ₹22,313
Sorabha 02/03/2024 Gorabalu ₹18,019 ₹31,599 ₹23,709
Sorabha 02/03/2024 Rashi ₹36,399 ₹48,009 ₹45,967
Sorabha 02/03/2024 EDI ₹37,690 ₹46,000 ₹44,338
Sorabha 02/03/2024 Chali ₹28,313 ₹30,613 ₹30,224

ಇದನ್ನೂ ಓದಿ: World Dosa Day 2024: ವರ್ಷದಲ್ಲಿ 2.9 ಕೋಟಿ ದೋಸೆ ಆರ್ಡರ್, ನಮ್ಮ ಬೆಂಗಳೂರು ದೋಸೆ ರಾಜಧಾನಿ, ಚಾಂಪಿಯನ್ ಯಾರು ಗೊತ್ತಾ?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News