Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ

Arecanut today price (04-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Feb 4, 2024, 03:21 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ
  • ಸಿದ್ದಾಪುರದಲ್ಲಿ ಅಡಿಕೆ 47,209 ರೂ.ನಂತೆ ಮಾರಾಟವಾಗುತ್ತಿದೆ
  • ಶಿರಸಿಯಲ್ಲಿ ಅಡಿಕೆ 47,939 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭಾನುವಾರ(ಫೆಬ್ರವರಿ 4) ಮತ್ತಷ್ಟು ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ ಗರಿಷ್ಠ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 47,500 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(03-02-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ನೀವು ಆನ್‌ಲೈನ್ ಅಪ್ಲಿಕೇಶನ್‌ನಿಂದ ಸಾಲವನ್ನು ತೆಗೆದುಕೊಳ್ಳುತ್ತಿದ್ದರೆ, ಗಂಭೀರ ಪರಿಣಾಮ ಗ್ಯಾರಂಟಿ..!

Market Date Variety Minimum Price Maximum Price Modal Price
Bantwala 03/02/2024 Cqca ₹18,000 ₹28,500 ₹23,500
Bantwala 03/02/2024 New Variety ₹28,500 ₹35,000 ₹33,000
Davangere 03/02/2024 Rashi ₹46,889 ₹47,619 ₹47,500
Gonikappal 03/02/2024 Pylone ₹5,000 ₹5,000 ₹5,000
Kundapura 03/02/2024 Ripe ₹30,000 ₹35,000 ₹31,000
Madikeri 03/02/2024 Raw ₹38,573 ₹38,573 ₹38,573
Siddapur 03/02/2024 Bilegotu ₹27,119 ₹30,689 ₹28,319
Siddapur 03/02/2024 Kempugotu ₹31,019 ₹33,209 ₹32,889
Siddapur 03/02/2024 Cqca ₹26,619 ₹28,019 ₹27,119
Siddapur 03/02/2024 Tattibettee ₹39,009 ₹44,899 ₹41,609
Siddapur 03/02/2024 Rashi ₹44,569 ₹47,209 ₹47,089
Siddapur 03/02/2024 Chali ₹36,677 ₹37,249 ₹37,099
Siddapur 03/02/2024 Ripe ₹31,479 ₹36,509 ₹33,239
Sirsi 03/02/2024 Bilegotu ₹26,099 ₹33,899 ₹30,601
Sirsi 03/02/2024 Kempugotu ₹32,518 ₹35,618 ₹33,828
Sirsi 03/02/2024 Bette ₹34,109 ₹44,899 ₹41,078
Sirsi 03/02/2024 Rashi ₹43,429 ₹47,939 ₹45,632
Sirsi 03/02/2024 Chali ₹36,009 ₹39,101 ₹37,728
Sorabha 03/02/2024 Sippegotu ₹16,313 ₹16,313 ₹16,313
Sorabha 03/02/2024 Gorabalu ₹26,149 ₹34,009 ₹30,193
Sorabha 03/02/2024 Rashi ₹38,149 ₹48,809 ₹46,780
Sorabha 03/02/2024 EDI ₹38,149 ₹46,599 ₹44,763
Sorabha 03/02/2024 Chali ₹28,009 ₹31,409 ₹29,134
Tumkur 03/02/2024 Rashi ₹42,100 ₹47,200 ₹43,400

ಇದನ್ನೂ ಓದಿ: ಎಸ್ಬಿಐಗೆ ಶಾಕ್, ಷೇರು ಮಾರ್ಕೆಟ್ ನಲ್ಲಿ ಭಾರೀ ಕುಸಿತ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News