Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆ..!

Arecanut today price (01-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jun 1, 2024, 08:31 AM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ
  • ಭದ್ರಾವತಿಯಲ್ಲಿ ರಾಶಿ ಅಡಿಕೆ 53,599 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಯಲ್ಲಾಪುರದಲ್ಲಿ ರಾಶಿ ಅಡಿಕೆ 52,999 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆ..! title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಜೂನ್‌ 01) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 53 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 53,921 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (01-06-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ.. ಈಗ ಬೆಲೆ ಎಷ್ಟು ಗೊತ್ತಾ?

Market Date Variety Minimum Price Maximum Price Modal Price
Bantwala 31/05/2024 Cqca ₹18,000 ₹28,500 ₹23,500
Bantwala 31/05/2024 New Variety ₹28,500 ₹38,000 ₹34,500
Bhadravathi 31/05/2024 Rashi ₹40,195 ₹53,599 ₹49,038
Davangere 31/05/2024 Rashi ₹38,052 ₹47,410 ₹42,731
Hosanagar 31/05/2024 Bilegotu ₹19,099 ₹21,099 ₹19,099
Hosanagar 31/05/2024 Kempugotu ₹30,211 ₹37,599 ₹35,221
Hosanagar 31/05/2024 Rashi ₹48,009 ₹54,601 ₹53,299
Hosanagar 31/05/2024 Chali ₹29,899 ₹34,339 ₹33,979
K.R. Pet 31/05/2024 Chali ₹28,000 ₹28,000 ₹28,000
 Kumta 31/05/2024 Cqca ₹14,089 ₹25,999 ₹22,789
 Kumta 31/05/2024 Chippu ₹25,069 ₹29,999 ₹27,899
Kumta 31/05/2024 Factory ₹11,019 ₹19,969 ₹18,369
Kumta 31/05/2024 Ripe ₹32,269 ₹35,699 ₹34,329
 Shimoga 31/05/2024 Bette ₹49,069 ₹52,989 ₹49,569
 Shimoga 31/05/2024 Saraku ₹55,000 ₹82,179 ₹70,799
Shimoga 31/05/2024 Gorabalu ₹16,009 ₹37,130 ₹33,899
Shimoga 31/05/2024 Rashi ₹30,000 ₹53,921 ₹53,199
 Sirsi 31/05/2024 Bilegotu ₹23,699 ₹30,899 ₹28,458
Sirsi 31/05/2024 Kempugotu ₹27,699 ₹28,899 ₹28,432
Sirsi 31/05/2024 Bette ₹33,580 ₹47,099 ₹38,321
Sirsi 31/05/2024 Rashi ₹44,208 ₹51,489 ₹48,097
Sirsi 31/05/2024 Chali ₹33,018 ₹38,001 ₹36,245
Yellapur 31/05/2024 Bilegotu ₹24,109 ₹32,839 ₹30,050
Yellapur 31/05/2024 api ₹56,379 ₹56,379 ₹56,379
Yellapur 31/05/2024 Kempugotu ₹26,016 ₹34,690 ₹31,199
Yellapur 31/05/2024 Cqca ₹11,212 ₹29,299 ₹26,899
Yellapur 31/05/2024 Tattibettee ₹34,899 ₹43,795 ₹40,599
Yellapur 31/05/2024 Rashi ₹44,510 ₹52,999 ₹48,809
Yellapur 31/05/2024 Chali ₹33,009 ₹37,311 ₹36,599

ಇದನ್ನೂ ಓದಿ: Reserve Bank of India: ₹500 ನೋಟುಗಳ ಬಗ್ಗೆ ಮಹತ್ವದ ಮಾಹಿತಿ ನೀಡಿದ ಆರ್‌ಬಿಐ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News