Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ

Arecanut today price (30-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jun 30, 2024, 03:03 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಚಿತ್ರದುರ್ಗದಲ್ಲಿ ಅಡಿಕೆ 49,429 ರೂ.ನಂತೆ ಮಾರಾಟವಾಗುತ್ತಿದೆ
  • ಸಿದ್ದಾಪುರದಲ್ಲಿ ಅಡಿಕೆ 46,599 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಜೂನ್‌ 30) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 52 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 51,259 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (30-06-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Bank Holidays In July: ಜುಲೈನಲ್ಲಿ 12 ದಿನ ಬ್ಯಾಂಕ್‌ಗಳಿಗೆ ರಜೆ, ಇಲ್ಲಿದೆ ಲಿಸ್ಟ್

Market  Date Variety Minimum Price Maximum Price Modal Price
Bantwala 29/06/2024 Cqca ₹18,000 ₹28,500 ₹23,500
Bantwala 29/06/2024 New Variety ₹28,500 ₹37,500 ₹34,000
Channagiri 29/06/2024 Rashi ₹48,252 ₹50,700 ₹49,502
Chitradurga 29/06/2024 api ₹48,539 ₹48,999 ₹48,789
Chitradurga 29/06/2024 Bette ₹35,649 ₹36,079 ₹35,859
Chitradurga 29/06/2024 Kempugotu ₹27,610 ₹28,069 ₹27,800
Chitradurga 29/06/2024 Rashi ₹49,019 ₹49,429 ₹49,249
Holalkere 29/06/2024 Rashi ₹50,120 ₹53,390 ₹52,702
Karkala 29/06/2024 New Variety ₹25,000 ₹38,000 ₹30,000
Koppa 29/06/2024 Gorabalu ₹26,000 ₹30,000 ₹27,000
Koppa 29/06/2024 Saraku ₹65,500 ₹66,500 ₹66,500
Pavagada 29/06/2024 Red ₹44,000 ₹48,000 ₹45,720
Siddapur 29/06/2024 Bilegotu ₹25,399 ₹28,308 ₹26,999
Siddapur 29/06/2024 Chali ₹31,899 ₹34,610 ₹33,899
Siddapur 29/06/2024 Cqca ₹12,699 ₹26,108 ₹23,299
Siddapur 29/06/2024 Kempugotu ₹25,812 ₹27,682 ₹26,739
Siddapur 29/06/2024 Rashi ₹41,899 ₹46,599 ₹45,689
Siddapur 29/06/2024 Tattibettee ₹34,599 ₹41,089 ₹36,956
Sirsi 29/06/2024 Bette ₹30,001 ₹42,899 ₹35,810
Sirsi 29/06/2024 Bilegotu ₹23,069 ₹30,272 ₹27,269
Sirsi 29/06/2024 Chali ₹33,499 ₹36,201 ₹34,935
Sirsi 29/06/2024 Kempugotu ₹23,000 ₹27,269 ₹26,321
Sirsi 29/06/2024 Rashi ₹44,899 ₹47,699 ₹46,374
Sorabha 29/06/2024 Chali ₹29,313 ₹31,809 ₹30,114
Sorabha 29/06/2024 Gorabalu ₹30,209 ₹30,209 ₹30,209
Sorabha 29/06/2024 Rashi ₹42,009 ₹49,809 ₹47,474
Sorabha 29/06/2024 Sippegotu ₹15,313 ₹17,313 ₹16,475

ಇದನ್ನೂ ಓದಿ: ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News