Arecanut Price in Karnataka: ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ಹೇಗಿದೆ ನೋಡಿ

Arecanut today price (09-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಸೋಮವಾರ (ಸೆಪ್ಟೆಂಬರ್‌ 09 ) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Sep 9, 2024, 10:35 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿವಮೊಗ್ಗದಲ್ಲಿ ಅಡಿಕೆ 48,509 ರೂ.ನಂತೆ ಮಾರಾಟವಾಗುತ್ತಿದೆ
  • ಚಿತ್ರದುರ್ಗದಲ್ಲಿ ಅಡಿಕೆ 46,500 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price in Karnataka: ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ಹೇಗಿದೆ ನೋಡಿ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಸೋಮವಾರ (ಸೆಪ್ಟೆಂಬರ್‌ 09) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 48,509 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (09-09-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ:  ಅಕ್ಟೋಬರ್ 1 ರಿಂದ PPFನ ಮೂರು ನಿಯಮಗಳಲ್ಲಿ ಬದಲಾವಣೆ ! ಇನ್ನು ಮುಂದೆ ಈ ಹೂಡಿಕೆ ಮೇಲೆ ಸಿಗುವುದಿಲ್ಲ ಬಡ್ಡಿ !

Market  Date Variety Minimum Price Maximum Price Modal Price
Bantwala 06/09/2024 Cqca ₹18,000 ₹28,500 ₹23,500
Bantwala 06/09/2024 New Variety ₹28,500 ₹40,500 ₹40,000
Chitradurga 06/09/2024 api ₹46,660 ₹47,000 ₹46,800
Chitradurga 06/09/2024 Bette ₹33,100 ₹33,500 ₹33,300
Chitradurga 06/09/2024 Kempugotu ₹27,100 ₹27,500 ₹27,300
Chitradurga 06/09/2024 Rashi ₹46,100 ₹46,500 ₹46,300
Holalkere 06/09/2024 Rashi ₹21,000 ₹27,200 ₹23,400
Koppa 06/09/2024 Rashi ₹46,000 ₹51,000 ₹47,000
Puttur 06/09/2024 New Variety ₹28,000 ₹40,500 ₹32,500
Shimoga 06/09/2024 Bette ₹40,019 ₹54,989 ₹52,399
Shimoga 06/09/2024 Gorabalu ₹13,338 ₹32,159 ₹29,658
Shimoga 06/09/2024 Rashi ₹26,638 ₹48,509 ₹47,000
Shimoga 06/09/2024 Saraku ₹56,299 ₹84,740 ₹74,100
Sirsi 06/09/2024 Bette ₹25,009 ₹39,208 ₹29,576
Sirsi 06/09/2024 Bilegotu ₹23,066 ₹29,250 ₹26,937
Sirsi 06/09/2024 Chali ₹33,199 ₹36,299 ₹34,824
Sirsi 06/09/2024 Kempugotu ₹9,405 ₹13,899 ₹11,652
Sirsi 06/09/2024 Rashi ₹39,509 ₹44,299 ₹42,432
Sulya 06/09/2024 New Variety ₹35,500 ₹40,500 ₹38,000

ಇದನ್ನೂ ಓದಿ: Festival gift: ಸರ್ಕಾರದಿಂದ ಪ್ರಮುಖ ಘೋಷಣೆ! ಹಬ್ಬದ ಉಡುಗೊರೆಯಾಗಿ ಪ್ರತಿಯೊಬ್ಬರಿಗೂ ಸಿಗಲಿದೆ 4,800 ರೂ.?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News