Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟೆಷ್ಟು..?

Arecanut today price (09-01-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jan 9, 2023, 06:10 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿವಮೊಗ್ಗದಲ್ಲಿ ಅಡಿಕೆ 46,899 ರೂ.ನಂತೆ ವಹಿವಾಟು ನಡೆಸುತ್ತಿದೆ
  • ದಾವಣಗೆರೆಯಲ್ಲಿ ಅಡಿಕೆ 45,269 ರೂ.ನಂತೆ ಮಾರಾಟವಾಗುತ್ತಿದೆ
Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟೆಷ್ಟು..?  title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ಧಾರಣೆ ಚೇತರಿಕೆ ಕಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.   

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,515 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(08-01-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Income Tax: ಈ ಜನರು ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ, ಬಜೆಟ್ ಗೂ ಮುನ್ನವೇ ಗುಡ್ ನ್ಯೂಸ್ ನೀಡಿದ ಮೋದಿ ಸರ್ಕಾರ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಜನವರಿ 08, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,119  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

47,100 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

45,269 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,199 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

46,399 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,515 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

48,000 - 54,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 38,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,809 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,419 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,579 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 43,400 ರೂ.  

ಇದನ್ನೂ ಓದಿ: 7th Pay Commission : ಕೇಂದ್ರ ನೌಕರರನ್ನು ನಿರಾಶೆಗೊಳಿಸಿದ AICPI ಅಂಕಿ ಅಂಶ : ಡಿಎ ಹೆಚ್ಚಳದ ಬಗ್ಗೆ ಬಿಗ್ ಶಾಕ್!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News