Today Adike Rate: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

Arecanut today price (22-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Dec 22, 2023, 09:46 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿದೆ
  • ಶಿಕಾಪುರದಲ್ಲಿ ಅಡಿಕೆ 52,213 ರೂ.ನಂತೆ ಮಾರಾಟವಾಗುತ್ತಿದೆ
  • ಯಲ್ಲಾಪುರದಲ್ಲಿ ಅಡಿಕೆ 55,100 ರೂ.ನಂತೆ ವಹಿವಾಟು ನಡೆಸುತ್ತಿದೆ
Today Adike Rate: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆಯಾಗಿದೆ. ಯಲ್ಲಾಪುರದಲ್ಲಿ ಅಡಿಕೆ ಗರಿಷ್ಠ 53 ಸಾವಿರ ರೂ.ನ ಗಡಿ ದಾಟಿದೆ. ಕಳೆದ ಕೆಲವು ದಿನಗಳಿಂದ ಕುಸಿತ ಕಂಡಿದ್ದ ಅಡಿಕೆ ಧಾರಣೆಯಲ್ಲಿ ಮತ್ತೆ ಚೇತರಿಕೆಯಾಗಿದೆ. ಇದರಿಂದ ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 47,600 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(21-12-2023) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಹೊಸ ವರ್ಷಕ್ಕೂ ಮುನ್ನವೇ ಜನಸಾಮಾನ್ಯರಿಗೆ ಗಿಫ್ಟ್ : ಭಾರೀ ಅಗ್ಗವಾಯಿತು ಗ್ಯಾಸ್ ಸಿಲಿಂಡರ್ !

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಡಿಸೆಂಬರ್ 21, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

47,500 ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

48,399 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

47,150 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

47,685 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

47,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,589 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

55,100 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

44,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 27,500
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 25,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 36,500

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,179 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,370 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,470 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,213 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,359 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,000 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 47,600 ರೂ.  

ಇದನ್ನೂ ಓದಿ: ಆಧಾರ್‌ ಕಾರ್ಡ್‌ ಅಪ್ಡೇಟ್: ಶೀಘ್ರದಲೇ 18 ವರ್ಷ ಮೇಲ್ಪಟ್ಟವರಿಗೆ ಜಾರಿಗೆ ಬರಲಿದೆ ಹೊಸ ನಿಯಮ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News