Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?

Arecanut today price (03-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Dec 3, 2023, 01:04 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಡಿಕೆ ಧಾರಣೆ ಸ್ಥಿರವಾಗಿದೆ
  • ಶಿರಸಿಯಲ್ಲಿ ಅಡಿಕೆ 47,609 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?  title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಸ್ಥಿರವಾಗಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆಯಲ್ಲಿ ಯಾವುದೇ ರೀತಿ ಬದಲಾವಣೆಯಾಗಿಲ್ಲ. ಇತ್ತೀಚೆಗಷ್ಟೇ 54 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಕುಸಿತದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. 

ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 45,600 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(02-12-2023) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಗಗನಕ್ಕೇರಿದ ಚಿನ್ನದ ಬೆಲೆ, ಭಾರತದಲ್ಲಿ ಸಾರ್ವತ್ರಿಕ ದಾಖಲೆ ಬರೆದ ಬಂಗಾರ.!

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಡಿಸೆಂಬರ್ 02, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

46,899 ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,999 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

45,169 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,411 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

45,309 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,609 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

53,980 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

43,500 - 48,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 15,000 - 27,500 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 25,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 27,000 - 36,500 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,069 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,770 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,269 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,179 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,199 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 45,600 ರೂ.  

ಇದನ್ನೂ ಓದಿ: ಇಲೆಕ್ಟ್ರಿಕ್ ಸ್ಕೂಟರ್ ಖರೀದಿದಾರರಿಗೆ ಸಂತಸದ ಸುದ್ದಿ, ಪೆಟ್ರೋಲ್ ದ್ವಿಚಕ್ರ ವಾಹನದ ಬೆಲೆಗೆ ಇಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಅವಕಾಶ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News