Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಬುಧವಾರ ಅಡಿಕೆ ಧಾರಣೆ ಕುಸಿತ!

ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಕುಸಿತ ಕಂಡಿದೆ, ಇನ್ನುಳಿದಂತೆ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದೆ.

Written by - Puttaraj K Alur | Last Updated : Sep 21, 2022, 12:31 PM IST
  • ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಕುಸಿತ ಕಂಡಿದೆ
  • ಶಿವಮೊಗ್ಗದಲ್ಲಿ ಅಡಿಕೆ 51,699 ರೂ.ನಂತೆ ವಹಿವಾಟು ನಡೆಸುತ್ತಿದೆ
  • ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ 53,400 ರೂ.ನಂತೆ ಮಾರಾಟವಾಗುತ್ತಿದೆ
Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಬುಧವಾರ ಅಡಿಕೆ ಧಾರಣೆ ಕುಸಿತ!   title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಬುಧವಾರ ಅಡಿಕೆ ಧಾರಣೆ ಕುಸಿತ ಕಂಡಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 56,419 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(20-09-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: 100KM ಗಿಂತ ಹೆಚ್ಚು ಮೈಲೇಜ್ ಹೊಂದಿರುವ ಅಗ್ಗದ ಬೈಕ್ ಗಳಿವು .!

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆಪ್ಟೆಂಬರ್ 20, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

51,299 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,702 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

49,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,309 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

51,119 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

56,419 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 45,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

30,500 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,500 - 47,500 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,199 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,769 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,209 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,699 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,669 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 53,400 ರೂ.  

ಇದನ್ನೂ ಓದಿ: MG Cars Price Hike: ಗ್ರಾಹಕರಿಗೆ ದೊಡ್ಡ ಹೊಡೆತ! ಕಾರುಗಳ ಬೆಲೆ ಹೆಚ್ಚಿಸಿದ ಎಂಜಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News