Arecanut today price: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ತಿಳಿಯಿರಿ

Arecanut today price (24-09-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Sep 24, 2023, 03:26 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಯಲ್ಲಾಪುರದಲ್ಲಿ ಅಡಿಕೆ 52,299 ರೂ.ನಂತೆ ಮಾರಾಟವಾಗುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 49,899 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut today price: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ತಿಳಿಯಿರಿ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ ಕಂಡಿದ್ದರೆ, ಇನ್ನೂ ಕೆಲವು ಮಾರುಕಟ್ಟೆಗಳಲ್ಲಿ ಇಳಿಕೆಯಾಗಿದೆ. ಇತ್ತೀಚೆಗಷ್ಟೇ 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಉತ್ತಮ ಸ್ಥಿತಿಯಲ್ಲಿದೆ. ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸವಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 48,100 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(23-09-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: No Risk No Tension ಈ ಯೋಜನೆಯಲ್ಲಿ ಕೇವಲ 120 ತಿಂಗಳಲ್ಲಿ ನಿಮ್ಮ ಹೂಡಿಕೆ ಡಬಲ್ ಗಿಂತಲೂ ಜಾಸ್ತಿಯಾಗುತ್ತೆ!

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆಪ್ಟೆಂಬರ್ 23, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

46,899 ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

50,189 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

47,089 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

44,560 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

48,099 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,299 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,299 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

46,000 - 48,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 13,000 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,000 - 45,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,699 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,899 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,039 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,899 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,800 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 48,100 ರೂ.  

ಇದನ್ನೂ ಓದಿ: ಹೆಚ್ಚಾಗುವುದೇ PPF ಬಡ್ಡಿದರ ? ಸಂಪೂರ್ಣ ಲೆಕ್ಕಾಚಾರದ ಮೂಲಕ ತಿಳಿದುಕೊಳ್ಳಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News