Arecanut Price Today: ಪ್ರಮುಖ ಮಾರುಕಟ್ಟೆಯಲ್ಲಿ ಮಾರ್ಚ್ 3ರ ಅಡಿಕೆ ಧಾರಣೆ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. 

Written by - Puttaraj K Alur | Last Updated : Mar 3, 2022, 02:20 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಗುರುವಾರ ಕೊಂಚ ಏರಿಳಿತ ಕಂಡ ಅಡಿಕೆ ಬೆಲೆ
  • ಕರ್ನಾಟಕಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ದರ ಸಿಗುತ್ತಿದೆ
  • ತುಮಕೂರಿನಲ್ಲಿ ಅಡಿಕೆ 45,800 ರೂ. ದರದಲ್ಲಿ ವಹಿವಾಟು ನಡೆಸತ್ತಿದೆ
Arecanut Price Today: ಪ್ರಮುಖ ಮಾರುಕಟ್ಟೆಯಲ್ಲಿ ಮಾರ್ಚ್ 3ರ ಅಡಿಕೆ ಧಾರಣೆ title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರ್ಕೆಟ್ ನಲ್ಲಿ ಅಡಿಕೆ ಬೆಲೆಯಲ್ಲಿ ಗುರುವಾರ ಕೊಂಚ ಏರಿಳಿತವಾಗಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 52,950 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(02-03-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: ಈ ಗ್ರಾಹಕರು ಇನ್ನು ಮುಂದೆ ಹೊಸ ಸಿಮ್ ಖರೀದಿಸಲು ಸಾಧ್ಯವಾಗುವುದಿಲ್ಲ..! ಕಾರಣ ಇಲ್ಲಿದೆ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಮಾರ್ಚ್ 2, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,409 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,179 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,899 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,780 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,599 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,950 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,999 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,699 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,429 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,809 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,099 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 45,800 ರೂ.  

ಇದನ್ನೂ ಓದಿ: Home Loan: ನಿಮ್ಮ ಸಾಲದ EMI ಅನ್ನು ರೂ. 5000 ವರೆಗೆ ಕಡಿಮೆ ಆಗಬಹುದು!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News