Arecanut Today Price: ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆ

ಬೇಡಿಕೆ ಹೆಚ್ಚಾಗಿರುವ ಕಾರಣ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ.

Written by - Puttaraj K Alur | Last Updated : May 7, 2022, 04:05 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ
  • ಉತ್ತರ ಭಾರತದಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಾಗಿರುವ ಕಾರಣ ಬೆಲೆ ಏರಿಕೆ
  • ಯಲ್ಲಾಪುರದಲ್ಲಿ ಅಡಿಕೆ 54,700 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ
Arecanut Today Price: ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆ title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ.  ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 54,811 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(06-05-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: LPG Price Increases: LPG ಬೆಲೆಯಲ್ಲಿ 50 ರೂಪಾಯಿ ಏರಿಕೆ , ಜನಸಾಮಾನ್ಯನ ಮೇಲೆ ಮತ್ತೆ ಬೆಲೆ ಏರಿಕೆ ಬರೆ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಮೇ 06, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

49,399 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

48,682 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

49,100 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

48,609 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,609 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

54,700 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,639 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,439 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,399 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,569 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,199 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 49,050 ರೂ.  

ಇದನ್ನೂ ಓದಿ: PAN Card ಫೋಟೋ ಬದಲಿಸುವ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News