Arecanut Price Today: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ಗೊತ್ತಾ?

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ, ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Aug 9, 2022, 11:19 AM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೊಂಚ ಏರಿಕೆ
  • ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ
  • ತುಮಕೂರಿನಲ್ಲಿ ಅಡಿಕೆ 50,100 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ಗೊತ್ತಾ?  title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಕೆಲವು ಜಿಲ್ಲೆಗಳಲ್ಲಿ ಮಂಗಳವಾರ ಅಡಿಕೆ ಧಾರಣೆ ಕೊಂಚ ಏರಿಕೆಯಾಗಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 55,568 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(08-08-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಹೊಸ ಸೂತ್ರದೊಂದಿಗೆ ಸರ್ಕಾರಿ ನೌಕರರ ವೇತನ ಹೆಚ್ಚಳ! ಹಣಕಾಸು ಸಚಿವರ ಮಹತ್ವದ ಮಾಹಿತಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಆಗಸ್ಟ್ 08, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

51,119 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,702 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,109 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,699 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

55,568 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 45,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಕೋಕ

20,000 -24,500 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 45,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,299 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,769 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,799 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,419 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,369 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 50,100 ರೂ.  

ಇದನ್ನೂ ಓದಿ: Royal Enfield Hunter 350 ಭಾರತದಲ್ಲಿ ಬಿಡುಗಡೆ, ಕಂಪನಿಯ ಅತ್ಯಂತ ಹಗುರ ಬೈಕ್ ನ ಬೆಲೆ ಎಷ್ಟು ಗೊತ್ತಾ?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News