Arecanut today price: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ ನೋಡಿ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ, ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Aug 15, 2022, 12:35 PM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆಗೆ ಬಂಪರ್ ಧಾರಣೆ ಸಿಗುತ್ತಿದೆ
  • ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ
  • ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ 50,100 ರೂ.ನಂತೆ ಮಾರಾಟವಾಗುತ್ತಿದೆ
Arecanut today price: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ ನೋಡಿ title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆಯಾಗಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 56,900 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(14-08-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: NPS Rule Update: NPS ನಿಯಮದಲ್ಲಿ ಮಹತ್ವದ ಬದಲಾವಣೆ, ಈ ಹೊಸ ಬದಲಾವಣೆ ನಿಮಗೂ ತಿಳಿದಿರಲಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಆಗಸ್ಟ್ 14, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

51,699 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,702 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,299 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,899 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

56,900 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 46,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

30,500 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 33,000 - 46,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,601 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,769 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,519 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,096 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,199 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 50,100 ರೂ.  

ಇದನ್ನೂ ಓದಿ: Edible Oil Price: ದೇಶದ ಶ್ರೀಸಾಮಾನ್ಯರಿಗೊಂದು ಸಂತಸದ ಸುದ್ದಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News