Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ, ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Aug 20, 2022, 06:20 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ
  • ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ ಲಭಿಸುತ್ತಿದೆ
  • ಯಲ್ಲಾಪುರದಲ್ಲಿ ಅಡಿಕೆ 55,939 ರೂ.ನಂತೆ ಮಾರಾಟವಾಗುತ್ತಿದೆ
Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..? title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಶನಿವಾರ ಮತ್ತೆ ಭರ್ಜರಿ ಏರಿಕೆಯಾಗಿದೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 55,939 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(19-08-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Car Subscription Plan: ಕೇವಲ 27 ಸಾವಿರ ಪಾವತಿಸಿ ಈ ಹೊಚ್ಚ ಹೊಸ ಕಾರನ್ನು ನಿಮ್ಮ ಮನೆಗೆ ತನ್ನಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಆಗಸ್ಟ್ 19, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

52,599 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,702 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

51,599 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,299 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

53,099 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

55,939 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 46,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

30,500 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 33,500 - 46,500 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,599 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,769 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,999 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,599 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,199 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 50,100 ರೂ.  

ಇದನ್ನೂ ಓದಿ: State Bank Of India ನ 45 ಕೋಟಿ ಗ್ರಾಹಕರಿಗೊಂದು ಮಹತ್ವದ ಸುದ್ದಿ, ವಹಿವಾಟಿನ ನಿಯಮಗಳು ಬದಲಾಗಿವೆಯಾ?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News