Arecanut Today Price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ, ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Aug 28, 2022, 06:21 AM IST
  • ರಾಜ್ಯದಲ್ಲಿ ಇಂದಿನ ರಾಶಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಯಲ್ಲಾಪುರದಲ್ಲಿ ಅಡಿಕೆ 56,669 ರೂ.ನಂತೆ ವಹಿವಾಟು ನಡೆಸುತ್ತಿದೆ
  • ತುಮಕೂರಿನಲ್ಲಿ ಅಡಿಕೆ 53,800 ರೂ.ನಂತೆ ಮಾರಾಟವಾಗುತ್ತಿದೆ
Arecanut Today Price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ  title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಮಾರುಕಟ್ಟೆಯಲ್ಲಿ ಭಾನುವಾರ ಅಡಿಕೆ ಧಾರಣೆ  ಯಾವುದೇ ರೀತಿ ಬದಲಾವಣೆಯಾಗದೆ ಸ್ಥಿರವಾಗಿದೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 56,669 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(27-08-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Debit, Credit Card Rules: ಸೆಪ್ಟೆಂಬರ್ 30ರ ಮೊದಲು ಈ ಕೆಲಸವನ್ನು ಮಿಸ್ ಮಾಡದೇ ಪೂರ್ಣಗೊಳಿಸಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಆಗಸ್ಟ್ 27, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

55,209 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,702 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

51,599 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

52,499 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,489 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

56,669 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 47,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

30,500 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 33,500 - 46,500 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,599 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,769 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

53,127 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,055 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,199 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 53,800 ರೂ.  

ಇದನ್ನೂ ಓದಿ: ಮಾರುತಿ ಕಾರುಗಳ ಮೇಲೆ ಸಿಗುತ್ತಿದೆ ಭಾರೀ ರಿಯಾಯಿತಿ, ಈ ಅವಕಾಶ ಕೆಲವು ದಿನಗಳಿಗೆ ಮಾತ್ರ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News