Good News: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!

Commerical LPG Gas Price: ಇತ್ತೀಚೆಗಷ್ಟೇ ಗೃಹಬಳಕೆಯ 14KG LPG ಸಿಲಿಂಡರ್‌ ಮೇಲೆ 200 ರೂ. ಸಬ್ಸಿಡಿ ಘೋಷಣೆ ಮಾಡಲಾಗಿತ್ತು. ಇದೀಗ ವಾಣಿಜ್ಯ ಬಳಕೆಯ ಕಮರ್ಷಿಯಲ್ LPG ಸಿಲಿಂಡರ್ ದರವನ್ನೂ ಇಳಿಕೆ ಮಾಡಲಾಗಿದೆ.

Written by - Puttaraj K Alur | Last Updated : Sep 1, 2023, 01:06 PM IST
  • ಗೃಹಬಳಕೆಯ 14KG LPG ಸಿಲಿಂಡರ್‌ ಮೇಲೆ 200 ರೂ. ಸಬ್ಸಿಡಿ ಘೋಷಣೆ ಮಾಡಲಾಗಿತ್ತು
  • ಇದೀಗ ವಾಣಿಜ್ಯ ಬಳಕೆಯ ಕಮರ್ಷಿಯಲ್ LPG ಸಿಲಿಂಡರ್ ದರವನ್ನೂ ಇಳಿಕೆ ಮಾಡಲಾಗಿದೆ
  • 10KG ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು 158 ರೂ.ನಷ್ಟು ಕಡಿತಗೊಳಿಸಲಾಗಿದೆ
Good News: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ! title=
ಕಮರ್ಷಿಯಲ್ LPG ಸಿಲಿಂಡರ್ ದರ ಇಳಿಕೆ

ನವದೆಹಲಿ: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಬಿಗ್ ಗಿಫ್ಟ್ ನೀಡಿದ್ದರು. ಕೇಂದ್ರ ಸರ್ಕಾರವು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 200 ರೂ. ಇಳಿಕೆ ಮಾಡಿತ್ತು.

ಗೃಹಬಳಕೆಯ 14KG LPG ಸಿಲಿಂಡರ್‌ ಮೇಲೆ 200 ರೂ. ಸಬ್ಸಿಡಿ ಘೋಷಣೆ ಮಾಡಲಾಗಿತ್ತು. ಇದೀಗ ವಾಣಿಜ್ಯ ಬಳಕೆಯ ಕಮರ್ಷಿಯಲ್ LPG ಸಿಲಿಂಡರ್ ದರವನ್ನೂ ಇಳಿಕೆ ಮಾಡಲಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೆಯಿಂದ ಡಿವೈನ್ ಕರ್ನಾಟಕ ಟೂರ್ ! 6 ದಿನಗಳಲ್ಲಿ ಬಹುತೇಕ ದೇವಾಲಯಗಳ ದರ್ಶನ

LPG ಗ್ರಾಹಕರಿಗೆ ಪ್ರಮುಖ ಪರಿಹಾರವಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 10KG ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು 158 ರೂ.ನಷ್ಟು ಕಡಿತಗೊಳಿಸಿ ಕೊಂಚ ರಿಲೀಫ್ ನೀಡಿವೆ.

ಶುಕ್ರವಾರ(ಸೆಪ್ಟೆಂಬರ್ 1)ದಿಂದಲೇ ಹೊಸ ಬೆಲೆ ಜಾರಿಗೆ ಬರಲಿದ್ದು, ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ 1,522 ರೂ. ಆಗಿದೆ. ರಕ್ಷಾ ಬಂಧನ ಹಬ್ಬದ ಮುನ್ನಾದಿನವೇ ದೇಶೀಯ LPG ಬೆಲೆಯನ್ನು 200 ರೂ.ನಷ್ಟು ಕಡಿತಗೊಳಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ನೀಡುವ ಈ ಕಾರ್ಡ್ ನಿಂದ ಜನ ಸಾಮಾನ್ಯರಿಗೆ ಸಿಗುವುದು 5ಲಕ್ಷ ರೂ.ಗಳ ಪ್ರಯೋಜನ !

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News