Gold Price Today: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ, ಬೆಳ್ಳಿಯೂ ಅಗ್ಗ

Gold Price Today: ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ 270  ರೂ.ಗಳಷ್ಟು ಇಳಿಕೆಯಾಗಿದೆ.   

Written by - Ranjitha R K | Last Updated : May 27, 2022, 08:14 AM IST
  • ಅಗ್ಗವಾಯಿತು ಚಿನ್ನ
  • ಪ್ರತಿ 10 ಗ್ರಾಂಗೆ ಚಿನ್ನಕ್ಕೆ 51,980
  • ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ
 Gold Price Today: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ, ಬೆಳ್ಳಿಯೂ ಅಗ್ಗ  title=
Gold Price Today (file photo)

ಬೆಂಗಳೂರು : Gold Price Today : ಕಳೆದ ಎರಡು ಮೂರು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.  ಚಿನ್ನದ ಬೆಲೆಯಲ್ಲಿ ಇಂದು 270  ರೂ. ಕುಸಿತ ದಾಖಲಾಗಿದೆ.  24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ 51,980  ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,650  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,650 51,980
ಮುಂಬಯಿ 47,650 51,980
ದೆಹಲಿ     47,650 51,980
ಕೋಲ್ಕತ್ತಾ      47,650 51,980
ಬೆಂಗಳೂರು      47,650 51,980
ಹೈದರಾಬಾದ್  47,650 51,980
ಕೇರಳ  47,650 51,980

ಇದನ್ನೂ ಓದಿ : Post Office : ಪೋಸ್ಟ್ ಆಫೀಸ್ ಉಳಿತಾಯ ಖಾತೆದಾರರಿಗೆ ಶೀಘ್ರದಲ್ಲೇ ಈ ಹೊಸ ಸೌಲಭ್ಯ!

ಚಿನ್ನದ ಬೆಲೆಯಂತೆಯೇ ಬೆಳ್ಳಿ ಬೆಲೆಯಲ್ಲಿ ಕೂಡಾ ಭರ್ಜರಿ ಇಳಿಕೆ ಕಂಡು ಬಂದಿದೆ.  ಬೆಳ್ಳಿ ದರ ಒಂದೇ ದಿನಕ್ಕೆ 500 ರೂ.ಗಳಷ್ಟು ಇಳಿಕೆ ಕಂಡು ಬಂದಿದೆ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ  ನೋಡೋಣ .. 

ನಗರ      ಇಂದಿನ ಬೆಳ್ಳಿ ದರ ಹೀಗಿದೆ 
 ಚೆನ್ನೈ 66,000
ಮುಂಬಯಿ 61,500
ದೆಹಲಿ 61,500
ಕೋಲ್ಕತ್ತಾ  61,500
ಬೆಂಗಳೂರು      66,000
ಹೈದರಾಬಾದ್  66,000
ಕೇರಳ  66,000

ಇದನ್ನೂ ಓದಿ : EPFO Alert : PF ಖಾತೆದಾರರ ಗಮನಕ್ಕೆ : ಈ ತಪ್ಪುಗಳನ್ನು ಮಾಡಿದ್ರೆ ಬಂದ್ ಆಗುತ್ತೆ ನಿಮ್ಮ PF ಖಾತೆ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News