Gold Price Today: ಚಿನ್ನದ ಬೆಲೆಯಲ್ಲಿ 820 ರೂ.ಗಳ ಇಳಿಕೆ, ಬೆಳ್ಳಿ ಬೆಲೆಯ್ಲಲಿಯೂ ಭರ್ಜರಿ ಕುಸಿತ

Gold Price Today: ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಕುಸಿತ ಕಂಡು ಬಂದಿದೆ.  10 ಗ್ರಾಂ ಚಿನ್ನದ ಬೆಲೆಯಲ್ಲಿ 820 ರೂ.ಗಳಷ್ಟು ಕುಸಿತ ಕಂಡು ಬಂದಿದೆ. 24 ಕ್ಯಾರೆಟ್ ಬಂಗರಾದ ಬೆಲೆ 10 ಗ್ರಾಂ ಗೆ 50, 670 ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  46, 450 ರೂ. ಆಗಿದೆ. 

Written by - Ranjitha R K | Last Updated : May 14, 2022, 07:49 AM IST
  • ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ
  • ಪ್ರತಿ 10 ಗ್ರಾಂಗೆ ಚಿನ್ನಕ್ಕೆ 50, 670 ರೂ .
  • ಬೆಳ್ಳಿ ಬೆಲೆಯಲ್ಲಿಯೂ ಭಾರೀ ಕುಸಿತ
Gold Price Today: ಚಿನ್ನದ ಬೆಲೆಯಲ್ಲಿ 820 ರೂ.ಗಳ ಇಳಿಕೆ, ಬೆಳ್ಳಿ ಬೆಲೆಯ್ಲಲಿಯೂ ಭರ್ಜರಿ ಕುಸಿತ  title=
Gold price today (file photo)

ಬೆಂಗಳೂರು : Gold Price Today : ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಕುಸಿತ ಕಂಡು ಬಂದಿದೆ.  10 ಗ್ರಾಂ ಚಿನ್ನದ ಬೆಲೆಯಲ್ಲಿ  820ರೂ. ಗಳಷ್ಟು ಇಳಿಕೆ ದಾಖಲಾಗಿದೆ. ಇದರೊಂದಿಗೆ ಇಂದು 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  50, 670  ರೂ . ಆಗಿದೆ. 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46, 450 ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ         22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ 
 
 ಚೆನ್ನೈ 47, 640 51,970
ಮುಂಬಯಿ     46, 450  50, 670
ದೆಹಲಿ 46, 450  50, 670
ಕೋಲ್ಕತ್ತಾ  46, 450  50, 670
ಬೆಂಗಳೂರು  46, 450  50, 670
ಹೈದರಾಬಾದ್      46, 450  50, 670
ಕೇರಳ  46, 450  50, 670

ಇದನ್ನೂ ಓದಿ : Health Insurance: ವಿಮಾದಾರರಿಗೆ ಖುಷಿ ಸುದ್ದಿ, ವಿಮಾ ಕಂಪನಿಗಳಿಗೆ ಈ ಅನುಮತಿ ನೀಡಿದ IRDA

ಇನ್ನು, ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಬೆಳ್ಳಿಯ ಬೆಲೆಯಲ್ಲಿಯೂ ದಾಖಲೆ ಮಟ್ಟದ ಕುಸಿತ ಕಂಡು ಬಂದಿದೆ. ನಿನ್ನೆ ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಇಂದು ಭರ್ಜರಿ ಕುಸಿತ ಕಂಡು ಬಂದಿದೆ. ಬೆಳ್ಳಿ ದರದಲ್ಲಿ 2,100 ರೂ. ಗಳ ಇಳಿಕೆಯಾಗಿದೆ. ನಿನ್ನೆ ಬೆಳ್ಳಿ ಬೆಲೆ ಕೆ.ಜಿಗೆ 60 ,800 ರೂ. ಇದ್ದ ಬೆಳ್ಳಿ ದರ ಕೆ.ಜಿಗೆ  ಇಂದು 58,700 ರೂ. ಆಗಿದೆ. 

ನಗರ                                                             ಇಂದಿನ ಬೆಳ್ಳಿ ದರ 
 ಚೆನ್ನೈ 63,400
ಮುಂಬಯಿ 58,700
ದೆಹಲಿ     58,700
ಕೋಲ್ಕತ್ತಾ      63,400
ಬೆಂಗಳೂರು  63,400
ಹೈದರಾಬಾದ್  63,400

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ : 7th Pay Commission: ಸರ್ಕಾರಿ ನೌಕರರ ಡಿಎಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್, ಯಾವಾಗ ವೇತನ ಹೆಚ್ಚಾಗಲಿದೆ?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News