Gold Price Today:ಮಾರುಕಟ್ಟೆಯಲ್ಲಿ ಇಂದಿನ ಚಿನ್ನ ಬೆಳ್ಳಿ ದರ ಹೀಗಿದೆ

Gold Price Today: ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.  ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ. 

Written by - Ranjitha R K | Last Updated : May 30, 2022, 07:46 AM IST
  • ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ
  • ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today:ಮಾರುಕಟ್ಟೆಯಲ್ಲಿ ಇಂದಿನ ಚಿನ್ನ ಬೆಳ್ಳಿ ದರ ಹೀಗಿದೆ   title=
Gold Price Today (file photo)

ಬೆಂಗಳೂರು : Gold Price Today : ಕಳೆದ ಎರಡು ಮೂರು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ.  24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ 52,090 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,750  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ            24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,800 52,150
ಮುಂಬಯಿ     47,750 52090
ದೆಹಲಿ     47,750 52090
ಕೋಲ್ಕತ್ತಾ  47,750 52090
ಬೆಂಗಳೂರು      47,750 52090
ಹೈದರಾಬಾದ್  47,750 52090
ಕೇರಳ 47,750 52090

ಇದನ್ನೂ ಓದಿ : Business Idea: SBI ಜೊತೆ ಕೈಜೋಡಿಸಿ ಈ ಉದ್ಯಮ ಆರಂಭಿಸಿ ಕೈತುಂಬಾ ಸಂಪಾದಿಸಿ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚೀನಾದ ಬೆಲೆಯಂತೆಯೇ ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ  ನೋಡೋಣ ..

ನಗರ       ಇಂದಿನ ಬೆಳ್ಳಿ ದರ 
 ಚೆನ್ನೈ 67,000
ಮುಂಬಯಿ 62,200
ದೆಹಲಿ     62,200
ಕೋಲ್ಕತ್ತಾ      62,200
ಬೆಂಗಳೂರು      67,000
ಹೈದರಾಬಾದ್      67,000
ಕೇರಳ 67,000

 ಇದನ್ನೂ ಓದಿ : Aadhaar Card: ಆಧಾರ್ ಕಾರ್ಡ್ ಧಾರಕರಿಗೊಂದು ಮಹತ್ವದ ಮಾಹಿತಿ, ಹೊಸ ಅಡ್ವೈಸರಿ ಹಿಂಪಡೆದ ಕೇಂದ್ರ ಸರ್ಕಾರ, ಕಾರಣ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News