Petrol-Diesel Price : ವಾಹನ ಸವಾರರಿಗೆ ಸಿಹಿ ಸುದ್ದಿ : ಏಳನೇ ದಿನವು ಸ್ಥಿರ ಉಳಿದ ಪೆಟ್ರೋಲ್-ಡೀಸೆಲ್ ಬೆಲೆ 

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 105.25 ರೂ. ಮತ್ತೆ ಡೀಸೆಲ್ ಪ್ರತಿ ಲೀಟರ್‌ಗೆ 95.26 ರೂ. ಇದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 107.83 ರೂ ಮತ್ತು ಡೀಸೆಲ್ ಒಂದು ಲೀಟರ್ ಗೆ 97.45 ರೂ. ಇದೆ.

Written by - Channabasava A Kashinakunti | Last Updated : Jul 24, 2021, 09:25 AM IST
  • ಶನಿವಾರ ಏಳನೇ ದಿನವು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸ್ಥಿರ
  • ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 105.25 ರೂ.
  • ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ ಗೆ 89.87 ರೂ. ಇದೆ
Petrol-Diesel Price : ವಾಹನ ಸವಾರರಿಗೆ ಸಿಹಿ ಸುದ್ದಿ : ಏಳನೇ ದಿನವು ಸ್ಥಿರ ಉಳಿದ ಪೆಟ್ರೋಲ್-ಡೀಸೆಲ್ ಬೆಲೆ  title=

ನವದೆಹಲಿ : ಶನಿವಾರ ಏಳನೇ ದಿನವು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.84 ರೂ.ಗಳಷ್ಟಿದ್ದರೆ, ಡೀಸೆಲ್ ದರ 89.87 ರೂ. ಇದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ(Petrol Price) ಪ್ರತಿ ಲೀಟರ್‌ಗೆ 105.25 ರೂ. ಮತ್ತೆ ಡೀಸೆಲ್ ಪ್ರತಿ ಲೀಟರ್‌ಗೆ 95.26 ರೂ. ಇದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 107.83 ರೂ ಮತ್ತು ಡೀಸೆಲ್ ಒಂದು ಲೀಟರ್ ಗೆ 97.45 ರೂ. ಇದೆ.

ಇದನ್ನೂ ಓದಿ : PM Kisan: ಪಿಎಂ ಕಿಸಾನ್ ಫಲಾನುಭವಿಗಳು ಕೈಗೆಟುಕುವ ದರದಲ್ಲಿ ಸಾಲ ಪಡೆಯಲು ಇಲ್ಲಿದೆ ಸುಲಭ ಪ್ರಕ್ರಿಯೆ

ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.49 ರೂ. ಮತ್ತು ಡೀಸೆಲ್(Diesel price) ಪ್ರತಿ ಲೀಟರ್ ಗೆ 94.39 ರೂ. ಕೋಲ್ಕತ್ತಾದ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 102.08 ರೂ., ಡೀಸೆಲ್ ಬೆಲೆ 93.02 ರೂ. ಭೋಪಾಲ್‌ನಲ್ಲಿ ಪೆಟ್ರೋಲ್ 110.20 ರೂ. ಮತ್ತು ಡೀಸೆಲ್ ಒಂದು ಲೀಟರ್‌ಗೆ 98.67 ರೂ.

ಮೇ 4 ರಿಂದ, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿಧಾನಸಭಾ ಚುನಾವಣೆ(Assembly Election 2021)ಯ ನಂತರ ದೇಶದಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದೆ.

ಭಾರತ್ ಪೆಟ್ರೋಲಿಯಂ(Bharat Petroleum), ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ. ಹೊಸ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. 

ಇದನ್ನೂ ಓದಿ : SBI ಗ್ರಾಹಕರಿಗೆ ಸಿಹಿ ಸುದ್ದಿ : FD ಬಡ್ಡಿ ಸರ್ಟಿಫಿಕೇಟ್ ಅನ್ನ ಆನ್‌ಲೈನ್‌ನಲ್ಲಿ ಪಡೆಯಬಹುದು : ಹೇಗೆ ಇಲ್ಲಿದೆ ನೋಡಿ

ದೇಶದ ಪ್ರಮುಖ ನಗರಗಳಲ್ಲಿ ಡೀಸೆಲ್-ಪೆಟ್ರೋಲ್ ಬೆಲೆ ಹೀಗಿವೆ:

1. ಮುಂಬೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 107.83 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.45 ರೂ.

2. ದೆಹಲಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.84 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.87 ರೂ.

3. ಚೆನ್ನೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 102.49 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.39 ರೂ.

4. ಕೋಲ್ಕತಾ

ಪೆಟ್ರೋಲ್ - ಪ್ರತಿ ಲೀಟರ್‌ಗೆ 102.08 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.02 ರೂ.

5. ಭೋಪಾಲ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 110.20 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 98.67 ರೂ.

6. ಹೈದರಾಬಾದ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 105. 83 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.96 ರೂ.

7. ಬೆಂಗಳೂರು

ಪೆಟ್ರೋಲ್ - ಪ್ರತಿ ಲೀಟರ್‌ಗೆ 105.25 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.26 ರೂ.

8. ಗುವಾಹಟಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 97.64 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.22 ರೂ.

9. ಲಕ್ನೋ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.92 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 90.26 ರೂ.

10. ಗಾಂಧಿನಗರ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.79 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.95 ರೂ.

11. ತಿರುವನಂತಪುರಂ

ಪೆಟ್ರೋಲ್ - ಪ್ರತಿ ಲೀಟರ್‌ಗೆ 103.82 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.47 ರೂ.

ಇದನ್ನೂ ಓದಿ : Zomato IPO: ಹೂಡಿಕೆದಾರರಿಗೆ ಬಂಪರ್ ಲಾಭ ತಂದುಕೊಟ್ಟ ಜೊಮ್ಯಾಟೋ..!

ಆಯಾ ರಾಜ್ಯಗಳ ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುವುದರಿಂದ ರಾಜ್ಯಗಳು ಮತ್ತು ನಗರಗಳು ವಿಭಿನ್ನ ಇಂಧನ ಬೆಲೆ ಹೊಂದಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News