/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ : ದೇಶದಲ್ಲಿ 35 ನೇ ದಿನವಾದ ಇಂದು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೇ ಇದ್ದರೂ ಡೀಸೆಲ್ ದರಗಳು ಸತತ ಎರಡು ದಿನಗಳ ಇಳಿಕೆ ಕಂಡು ಸ್ಥಿರವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.84 ರೂ. ನಷ್ಟಿದ್ದು, ಡೀಸೆಲ್ ದರ 89.27 ರೂ. ಇದೆ.

ಬೆಂಗಳೂರಿನಲ್ಲಿ ಪೆಟ್ರೋಲ್(Petrol prices) ಪ್ರತಿ ಲೀಟರ್‌ಗೆ 105.25 ರೂ. ಇದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.65 ರೂ. ಇದೆ. ಮುಂಬೈನಲ್ಲಿ, ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ 107.83 ರೂ. ಮತ್ತು ಡೀಸೆಲ್ ಒಂದು ಲೀಟರ್‌ಗೆ 96.84 ರೂ. ಇದೆ.

ಇದನ್ನೂ ಓದಿ : PPF ಅಥವಾ ಸುಕನ್ಯಾ ಸಮೃದ್ಧಿ ಯೋಜನೆ ನಿಮ್ಮ ಮಗಳ ಭವಿಷ್ಯ ದೃಷ್ಟಿಯಿಂದ ಹೂಡಿಕೆಗೆ ಯಾವುದು ಉತ್ತಮ ಆಯ್ಕೆ?

ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಮಾಹಿತಿಯ ಪ್ರಕಾರ, ತಮಿಳುನಾಡು ಸರ್ಕಾರವು ಇಂಧನದ ಮೇಲೆ 3 ರೂ. ತೆರಿಗೆ ಕಡಿತವನ್ನು ಘೋಷಿಸಿದ ನಂತರ ಆಗಸ್ಟ್ 14 ರಿಂದ ಒಂದು ಲೀಟರ್ ಪೆಟ್ರೋಲ್ ಬೆಲೆ ಚೆನ್ನೈನಲ್ಲಿ 102.49 ರಿಂದ 99.47 ರೂ. ಲಭ್ಯವಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ(Diesel prices) 93.84 ರೂ. ಇದೆ.

ಬುಧವಾರ 31 ದಿನಗಳವರೆಗೆ ಸ್ಥಿರವಾಗಿದ್ದ ಡೀಸೆಲ್ ಬೆಲೆಯು ಬದಲಾಗಿದೆ ಆದರೆ ಪೆಟ್ರೋಲ್ ಬೆಲೆ(Petrol-Diesel prices) ಇಂದು 33 ನೇ ದಿನವಾದ್ರೂ ತನ್ನ ಸ್ಥಿರ ಪ್ರವೃತ್ತಿಯನ್ನು ಕಾಯ್ದುಕೊಂಡಿದೆ. ಮೇ 4 ರಿಂದ, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆಗಳ ನಂತರ ಇಂಧನ ಬೆಲೆ ದೇಶಾದ್ಯಂತ ಭಾರಿ ಏರಿಕೆ ಕಂಡಿದ್ದವು.

ಇದನ್ನೂ ಓದಿ : Edible Oil Prices: ಆಮದು ಸುಂಕದಲ್ಲಿ ಕಡಿತ, ಅಡುಗೆ ಎಣ್ಣೆಯ ಬೆಲೆಯಲ್ಲಿ ಇಳಿಕೆ

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ(Hindustan Petroleum) ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಹೊಸ ಬೆಲೆಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. ರಾಜ್ಯಗಳು ಮತ್ತು ನಗರಗಳು ವಿಭಿನ್ನ ಇಂಧನ ಬೆಲೆಗಳನ್ನು ಹೊಂದಿವೆ ಏಕೆಂದರೆ ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಡೀಸೆಲ್-ಪೆಟ್ರೋಲ್ ಬೆಲೆ

1. ಮುಂಬೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 107.83 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.04 ರೂ.

2. ದೆಹಲಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.84 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.27 ರೂ.

3. ಚೆನ್ನೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 102.49 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.84 ರೂ.

4. ಕೋಲ್ಕತಾ

ಪೆಟ್ರೋಲ್ - ಪ್ರತಿ ಲೀಟರ್‌ಗೆ 102.08 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 92.32 ರೂ.

5. ಭೋಪಾಲ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 110.20 ರೂ
ಡೀಸೆಲ್ - ಪ್ರತಿ ಲೀಟರ್‌ಗೆ 98.05 ರೂ

6. ಹೈದರಾಬಾದ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 105. 83 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.33 ರೂ.

7. ಬೆಂಗಳೂರು

ಪೆಟ್ರೋಲ್ - ಪ್ರತಿ ಲೀಟರ್‌ಗೆ 105.25 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.65 ರೂ.

8. ಗುವಾಹಟಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 97.64 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.61 ರೂ.

9. ಲಕ್ನೋ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.92 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.61 ರೂ.

10. ಗಾಂಧಿನಗರ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.79 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.33 ರೂ.

11. ತಿರುವನಂತಪುರಂ

ಪೆಟ್ರೋಲ್ - ಪ್ರತಿ ಲೀಟರ್‌ಗೆ 103.82 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.86 ರೂ.

ಇದನ್ನೂ ಓದಿ : ಗ್ರಾಮೀಣ ಭಾಗದಲ್ಲಿ Honda ಮೋಟಾರ್ಸ್ ಸಾವಿರ ಹೊಸ ಗ್ರಾಹಕ ಕೇಂದ್ರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Section: 
English Title: 
Petrol and diesel prices remain unchanged on 21 August 2021; here's what you need to pay in your city
News Source: 
Home Title: 

ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ : ನಿಮ್ಮ ನಗರದಲ್ಲಿ ಎಷ್ಟಿದೆ ನೋಡಿ ಬೆಲೆ?

Today Petrol-Diesel prices : ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ : ನಿಮ್ಮ ನಗರದಲ್ಲಿ ಎಷ್ಟಿದೆ ನೋಡಿ ಬೆಲೆ?
Yes
Is Blog?: 
No
Tags: 
Facebook Instant Article: 
Yes
Highlights: 

35 ನೇ ದಿನವಾದ ಇಂದು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ

ಡೀಸೆಲ್ ದರಗಳು ಸತತ ಎರಡು ದಿನಗಳ ಇಳಿಕೆ ಕಂಡು ಸ್ಥಿರವಾಗಿದೆ

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25 ರೂ. 

Mobile Title: 
ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ : ನಿಮ್ಮ ನಗರದಲ್ಲಿ ಎಷ್ಟಿದೆ ನೋಡಿ ಬೆಲೆ?
Channabasava A Kashinakunti
Publish Later: 
No
Publish At: 
Saturday, August 21, 2021 - 08:34
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
2
Is Breaking News: 
No