Gold Price Today:ಮತ್ತೆ ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆಯಲ್ಲಿಯೂ ಏರಿಕೆ

Gold Price Today: ನಿನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಏರಿಕೆಯಾಗಿದೆ. 

Written by - Ranjitha R K | Last Updated : May 31, 2022, 08:19 AM IST
  • ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ
  • ಬೆಳ್ಳಿ ಬೆಲೆಯಲ್ಲಿಏರಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
 Gold Price Today:ಮತ್ತೆ ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆಯಲ್ಲಿಯೂ ಏರಿಕೆ  title=
Gold Price Today (file photo)

ಬೆಂಗಳೂರು : Gold Price Today : ಕಳೆದ ಎರಡು ಮೂರು ದಿನಗಳಿಂದ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ 110 ರೂಪಾಯಿಗಳಷ್ಟು ಏರಿಕೆಯಾಗಿದೆ. 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ 52,200  ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,850  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ  24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,950 52,310
ಮುಂಬಯಿ 47,850 52,200
ದೆಹಲಿ     47,850 52,200
ಕೋಲ್ಕತ್ತಾ  47,850 52,200
ಬೆಂಗಳೂರು 47,850 52,200
ಹೈದರಾಬಾದ್  47,850 52,200
ಕೇರಳ  47,850 52,200

ಇದನ್ನೂ ಓದಿ : Airtel New Plan: ಮೂರು ಅತ್ಯದ್ಭುತ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಏರ್ಟೆಲ್

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 300 ರೂಪಾಯಿಯಷ್ಟು ದುಬಾರಿಯಾಗಿದೆ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ  ನೋಡೋಣ .. 

ನಗರ     ಇಂದಿನ ಬೆಳ್ಳಿ ದರ 
 ಚೆನ್ನೈ 67,000
ಮುಂಬಯಿ 62,500
ದೆಹಲಿ     62,500
ಕೋಲ್ಕತ್ತಾ 62,500
ಬೆಂಗಳೂರು 67,000
ಹೈದರಾಬಾದ್  67,000
ಕೇರಳ  67,000

ಇದನ್ನೂ ಓದಿ : LIC Dividend: ಎಲ್ಐಸಿ ಷೇರು ಹೊಂದಿರುವವರಿಗೊಂದು ಸಂತಸದ ಸುದ್ದಿ, ಡಿವಿಡೆಂಡ್ ಘೋಷಣೆ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News