Vegetable Price: ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಳ! ಇಲ್ಲಿದೆ ನೋಡಿ ತರಕಾರಿಗಳ ದರ ವಿವರ

ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಇದರ ಪ್ರಭಾವ ಕೆಲ ದಿನಗಳ ಹಿಂದೆ ತರಕಾರಿಗಳ ಮೇಲೆ ಬಿದ್ದಿತ್ತು. ಆದರೆ ಇದೀಗ ಕೊಂಚ ಸುಧಾರಿಸಿದ್ದು, ಯಥಾಸ್ಥಿತಿಯಲ್ಲಿ ಮುಂದುವರೆದಿದೆ.

Written by - Bhavishya Shetty | Last Updated : Jul 29, 2022, 07:21 AM IST
  • ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಿದೆ ತರಕಾರಿ ಬೆಲೆ
  • ಈ ಬೆಳವಣಿಗೆ ಗ್ರಾಹಕರಲ್ಲಿ ಕೊಂಚ ನೆಮ್ಮದಿ ತರಿಸಿದೆ
  • ಕೆಲ ದಿನಗಳ ಹಿಂದೆ ತರಕಾರಿಗಳ ಬೆಲೆ ಭಾರೀ ಏರಿಕೆಯಾಗಿತ್ತು
Vegetable Price: ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಳ! ಇಲ್ಲಿದೆ ನೋಡಿ ತರಕಾರಿಗಳ ದರ ವಿವರ title=
Vegetable Price

ಬೆಂಗಳೂರು: ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬರುತ್ತಿಲ್ಲ. ಈ ಬೆಳವಣಿಗೆ ಗ್ರಾಹಕರಲ್ಲಿ ಕೊಂಚ ನೆಮ್ಮದಿ ತರಿಸಿದೆ. ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಇದರ ಪ್ರಭಾವ ಕೆಲ ದಿನಗಳ ಹಿಂದೆ ತರಕಾರಿಗಳ ಮೇಲೆ ಬಿದ್ದಿತ್ತು. ಆದರೆ ಇದೀಗ ಕೊಂಚ ಸುಧಾರಿಸಿದ್ದು, ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ಇನ್ನು ಈ ಕೆಳಗೆ ಕೆಲ ತರಕಾರಿ, ಸೊಪ್ಪುಗಳ ಬೆಲೆಯನ್ನು ನೀಡಲಾಗಿದೆ. 

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಆ.11ರವರೆಗೆ ನ್ಯಾಯಾಂಗ ಬಂಧನ

ಹರಿವೆ ಸೊಪ್ಪು (ಕೆಜಿ) ರೂ. 9
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 53
ಬಾಳೆ ಹೂವು ರೂ. 17
ಬೀಟ್‌ರೂಟ್‌ ರೂ.40
ಕ್ಯಾಪ್ಸಿಕಂ ರೂ. 36
ಹಾಗಲಕಾಯಿ  ರೂ. 38
ಸೋರೆಕಾಯಿ ರೂ. 30
ಅವರೆಕಾಳು ರೂ. 42
ಎಲೆಕೋಸು ರೂ. 20
ಕ್ಯಾರೆಟ್ ರೂ. 42
ಹೂಕೋಸು ರೂ. 27
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ.  13
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 27
ಸೌತೆಕಾಯಿ ರೂ. 21
ಕರಿಬೇವು ರೂ. 27
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 28
ಬದನೆ (ದೊಡ್ಡ) ರೂ. 30
ಸುವರ್ಣಗೆಡ್ಡೆ ರೂ.  30
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 66
ಬೆಳ್ಳುಳ್ಳಿ ರೂ. 73
ಶುಂಠಿ ರೂ. 39
ಹಸಿರು ಮೆಣಸಿನಕಾಯಿ ರೂ. 33
ಬಟಾಣಿ  ರೂ. 74
ತೊಂಡೆಕಾಯಿ ರೂ. 22
ನಿಂಬೆ ರೂ. 52
ಮಾವು ರೂ. 60
ಪುದೀನಾ ರೂ. 6
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 23
ಈರುಳ್ಳಿ ಸಣ್ಣ ರೂ. 31
ಬಾಳೆಹಣ್ಣು ರೂ. 9
ಆಲೂಗಡ್ಡೆ ರೂ. 29
ಸಿಹಿಕುಂಬಳಕಾಯಿ ರೂ. 21
ಮೂಲಂಗಿ ರೂ. 24
ಹೀರೆಕಾಯಿ ರೂ. 27
ಪಡುವಲಕಾಯಿ ರೂ.  30
ಪಾಲಕ್  ರೂ. 11
ಟೊಮೆಟೊ ಕೆಜಿ ರೂ. 19

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News