ಬೆಂಗಳೂರು: ಗ್ರಾಹಕರಿಗೆ ಕೊಂಚ ನೆಮ್ಮದಿ ತರಿಸುವ ಸುದ್ದಿ ಸದ್ಯ ಕಂಡುಬರುತ್ತಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದರೂ ತರಕಾರಿ ಬೆಲೆಗಳ ಮೇಲೆ ಯಾವುದೇ ಪರಿಣಾಮ ಬೀರದಿರುವುದು ಕೊಂಚ ಸಂತಸ ತರಿಸಿದೆ. ಇನ್ನು ಇಲ್ಲಿ ತರಕಾರಿ, ಸೊಪ್ಪುಗಳ ಬೆಲೆಯನ್ನು ನೀಡಲಾಗಿದೆ.
ಇದನ್ನೂ ಓದಿ: ಮೈಲೇಜ್ ನಲ್ಲಿ ಎಲ್ಲಾ ಕಾರ್ ಗಳನ್ನು ಮೀರಿಸುತ್ತದೆ ಈ ಕಾರ್, ಅಗ್ಗದ ದರದಲ್ಲಿ ಇಲ್ಲಿ ಖರೀದಿಸಬಹುದು!
ಹರಿವೆ ಸೊಪ್ಪು (ಕೆಜಿ) ರೂ. 9
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 53
ಬಾಳೆ ಹೂವು ರೂ. 17
ಬೀಟ್‌ರೂಟ್ ರೂ.40
ಕ್ಯಾಪ್ಸಿಕಂ ರೂ. 36
ಹಾಗಲಕಾಯಿ ರೂ. 38
ಸೋರೆಕಾಯಿ ರೂ. 30
ಅವರೆಕಾಳು ರೂ. 42
ಎಲೆಕೋಸು ರೂ. 20
ಕ್ಯಾರೆಟ್ ರೂ. 42
ಹೂಕೋಸು ರೂ. 27
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ. 13
ಕೊತ್ತಂಬರಿ ಸೊಪ್ಪು ರೂ. 8
ಜೋಳ ರೂ. 27
ಸೌತೆಕಾಯಿ ರೂ. 21
ಕರಿಬೇವು ರೂ. 27
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 28
ಬದನೆ (ದೊಡ್ಡ) ರೂ. 30
ಸುವರ್ಣಗೆಡ್ಡೆ ರೂ. 30
ಮೆಂತ್ಯ ಸೊಪ್ಪು ರೂ. 9
ಬೀನ್ಸ್ (ಹಸಿರು ಬೀನ್ಸ್) ರೂ. 66
ಬೆಳ್ಳುಳ್ಳಿ ರೂ. 73
ಶುಂಠಿ ರೂ. 39
ಹಸಿರು ಮೆಣಸಿನಕಾಯಿ ರೂ. 33
ಬಟಾಣಿ ರೂ. 74
ತೊಂಡೆಕಾಯಿ ರೂ. 22
ನಿಂಬೆ ರೂ. 52
ಮಾವು ರೂ. 60
ಪುದೀನಾ ರೂ. 6
ಬೆಂಡೆಕಾಯಿ ರೂ. 35
ಈರುಳ್ಳಿ ದೊಡ್ಡ ಕೆಜಿ ರೂ. 23
ಈರುಳ್ಳಿ ಸಣ್ಣ ರೂ. 31
ಬಾಳೆಹಣ್ಣು ರೂ. 9
ಆಲೂಗಡ್ಡೆ ರೂ. 29
ಸಿಹಿಕುಂಬಳಕಾಯಿ ರೂ. 21
ಮೂಲಂಗಿ ರೂ. 24
ಹೀರೆಕಾಯಿ ರೂ. 27
ಪಡುವಲಕಾಯಿ ರೂ. 30
ಪಾಲಕ್ ರೂ. 11
ಟೊಮೆಟೊ ಕೆಜಿ ರೂ. 19
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.