Salary Hike latest news:ಎಲ್ಐಸಿ ನೌಕರರ ಮೂಲ ವೇತನದಲ್ಲಿ ಶೇ 17ರಷ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಎಲ್ ಐಸಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ
Gold-Silver Price Today: ಆಭರಣ ಪ್ರಿಯರಿಗೆ ಇಂದು (ಮಾರ್ಚ್ 16) ಸಂತಸದ ಸುದ್ದಿ.. ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸದ್ಯ ತಟಸ್ಥವಾಗಿದೆ.. ಆದರೆ ಬೆಳ್ಳಿ ಬೆಲೆ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ತಿಳಿಯಿರಿ..
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
Arecanut today price (15-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gratuity Calculation: ಗ್ರಾಚ್ಯುಟಿ ಪಡೆಯಲು ಓರ್ವ ನೌಕರ ಕನಿಷ್ಠ 5 ವರ್ಷಗಳ ಕಾಲ ಒಂದೇ ಕಂಪನಿಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿದೆ. ಇದಕ್ಕಿಂತ ಕಡಿಮೆ ಅವಧಿಗೆ ಉದ್ಯೋಗದ ಸಂದರ್ಭದಲ್ಲಿ, ನೌಕರರು ಗ್ರಾಚ್ಯುಟಿಗೆ ಅರ್ಹರಾಗಿರುವುದಿಲ್ಲ.(Business News In Kannada)
7th pay commission salary Calculation : ಈ ಬಾರಿ ವೆಚ್ಚ ವೇತನ ಹೆಚ್ಚಳ ಸ್ವಲ್ಪ ಭಿನ್ನವಾಗಿದೆ. ತುಟ್ಟಿಭತ್ಯೆ 50% ತಲುಪಿರುವುದರಿಂದ, ಇದು ಇತರ ಭತ್ಯೆಗಳ ಹೆಚ್ಚಳಕ್ಕೂ ಕಾರಣವಾಗಿದೆ.
Petrol Diesel Rate today : ದ್ರ ಸರ್ಕಾರವು 2024 ರ ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿತಗೊಳಿಸಿದೆ.ಮೇ 2022 ರ ನಂತರ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿರುವುದು ಇದೇ ಮೊದಲು.
Paytm Fastag Alert: ನೀವು Paytm ವ್ಯಾಲೆಟ್ಗೆ ಲಿಂಕ್ ಮಾಡಲಾದ Fastag ಅನ್ನು ಬಳಸುತ್ತಿದ್ದರೆ, ಮಾರ್ಚ್ 15 ರ ನಂತರ ನಿಮ್ಮ Fastag ಅನ್ನು ರೀಚಾರ್ಜ್ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಟೋಲ್ ಪ್ಲಾಜಾದಲ್ಲಿ ಯಾವುದೇ ರೀತಿಯ ಸಮಸ್ಯೆಯನ್ನು ತಪ್ಪಿಸಲು, ಬೇರೆ ಯಾವುದಾದರೂ ಬ್ಯಾಂಕ್ನಿಂದ ಫಾಸ್ಟ್ಯಾಗ್ ಅನ್ನು ಪಡೆದುಕೊಳ್ಳುವಂತೆ ಸಲಹೆ ನೀಡಲಾಗಿದೆ.
Arecanut today price (14-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Personal loan vs Credit card: ವೈಯಕ್ತಿಕ ಸಾಲ ಮತ್ತು ಕ್ರೆಡಿಟ್ ಕಾರ್ಡ್ ಸಾಲ ಎರಡೂ ಕೂಡ ಬೇಕೆಂದಾಗ ಸುಲಭವಾಗಿ ಲಭ್ಯವಾಗುವ ಸಾಲ ಸೌಲಭ್ಯಗಳಾಗಿವೆ. ಆದರೆ, ಇವೆರಡೂ ಕೂಡ ವಿಭಿನ್ನವಾಗಿದ್ದು ಇದರ ಅನುಕೂಲ ಅನಾನುಕೂಲಗಳಲ್ಲೂ ಕೆಲವು ವ್ಯತ್ಯಾಸಗಾಲನು ಕಾಣಬಹುದು.
Gold-Silver Price Today: ಮಾರುಕಟ್ಟೆಯಲ್ಲಿ ದಾಖಲೆಯ ಏರಿಕೆಯ ನಂತರ ಇಂದು ಚಿನ್ನ ಅಗ್ಗವಾಗಿದೆ.ಜಾಗತಿಕ ಮಾರುಕಟ್ಟೆಯ ಕುಸಿತದಿಂದಾಗಿ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಅಗ್ಗವಾಗುತ್ತಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಲಾಭಾಂಶದ ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸೌಧದಲ್ಲಿ ಹಸ್ತಾಂತರಿಸಿದರು.
EV In Cheapest Price: ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ತಯಾರಿಸುವ ದೇಶದ ಪ್ರಮುಖ ಸ್ಟಾರ್ಟಪ್ ಕಂಪನಿಯಾದ ಕ್ವಾಂಟಮ್ ಎನರ್ಜಿ ತನ್ನ ಆಯ್ದ ಕೆಲ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದೆ (Business News In Kannada).
Aadhaar Card lastest update : ಜೂನ್ 14, 2024 ರವರೆಗೆ ಯಾವುದೇ ಶುಲ್ಕವಿಲ್ಲದೆ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಬಹುದು. ಮೊದಲು ಈ ಗಡುವು ಮಾರ್ಚ್ 14ರವರೆಗೆ ನಿಗದಿಯಾಗಿತ್ತು.
Gold Rate On March 13th: ಭಾರತದಲ್ಲಿ ಮಾರ್ಚ 13 2024 ರಂದು, ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Golden Hour Treatment:ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ತ್ವರಿತ ಚಿಕಿತ್ಸೆ ನೀಡಲು ಹೊಸ ಯೋಜನೆಯನ್ನು ತರಲು ಯೋಜಿಸುತ್ತಿದೆ. ಈ ಯೋಜನೆಗೆ 'ಗೋಲ್ಡನ್ ಅವರ್ ಟ್ರೀಟ್ಮೆಂಟ್' ಎಂದು ಹೆಸರಿಸಲಾಗಿದೆ.
Zee Kannada News Yuvaratna Awards: ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರಧಾನ ಮಾಡಲಾಯಿತು.
NHAI FASTag Issuer List: NHAI ಹೊರಡಿಸಿದ ಪರಿಷ್ಕೃತ ಪಟ್ಟಿಯಲ್ಲಿ 39 ಬ್ಯಾಂಕ್ಗಳ ಹೆಸರಿದೆ. ಈ ಬ್ಯಾಂಕ್ ಗಳ ಮೂಲಕ ನೀವು ಫಾಸ್ಟ್ಯಾಗ್ ಪಡೆಯಬಹುದು.ಈ ಎಲ್ಲಾ ಬ್ಯಾಂಕುಗಳು ಫಾಸ್ಟ್ಯಾಗ್ ನೀಡಲು ಮಾನ್ಯವಾಗಿರುತ್ತವೆ.
Karnataka Govt DA Hike: ಸಾಮಾಜಿಕ ಮಾಧ್ಯಮ ವೇದಿಕೆ 'X' ಮೇಲೆ ಮಾಹಿತಿ ಹಂಚಿಕೊಂಡ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಎ ಹೆಚ್ಚಳದ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಈ ಕುರಿತು ಬರೆದುಕೊಂಡ ಅವರು ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75 ರಿಂದ ಶೇ.42.5% ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. (Busines News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.