Lok Sabha Election 2024: ಲೋಕಸಭೆ ಚುನಾವಣೆಗಾಗಿ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ದೇಶಾದ್ಯಂತ ಪ್ರವಾಸ ಮಾಡುತ್ತಿದ್ದು, ಈ ಕಾರಣದಿಂದಾಗಿ ಚಾರ್ಟರ್ಡ್ ವಿಮಾನ ಮತ್ತು ಹೆಲಿಕಾಪ್ಟರ್ಗಳ ಬೇಡಿಕೆಯು ಶೇಕಡಾ 40 ರಷ್ಟು ಹೆಚ್ಚಾಗಿದೆ.
Arecanut today price (14-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 14th: ಭಾರತದಲ್ಲಿ ಏಪ್ರಿಲ್ 14 2024, ಎರಡನೇ ಭಾನುವಾರದಂದು, ಚಿನ್ನ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಸ್ಥಿರವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
DA Hike: ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಲೋಕಸಭೆ ಚುನಾವಣೆ ಅಧಿಸೂಚನೆ ಜಾರಿಯಾಗುವ ಮೊದಲೇ ಕೇಂದ್ರ ನೌಕರರ ಡಿಎಯನ್ನು ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದರಿಂದ ನೌಕರರ ಡಿಎಯನ್ನು ಶೇ.46ರಿಂದ ಶೇ.50ಕ್ಕೆ ಹೆಚ್ಚಾಗಿದೆ. ಇದು ಜನವರಿ 1, 2024 ರಿಂದ ಜಾರಿಗೆ ಬಂದಿದೆ.
Arecanut today price (13-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Electronic Insurance Policy: ವಿಮಾ ಕಂಪನಿಗಳು ಪಾಲಿಸಿಯ ಡಿಜಿಟಲ್ ದಾಖಲಾತಿಯಾಗಿರುವ ಇ- ಪಾಲಿಸಿಯನ್ನು ನೀಡಬೇಕಾಗಿರುವುದರಿಂದ, ನಿಮ್ಮ ವಿಮಾವನ್ನು E-ಪಾಲಿಸಿಯಾಗಿ ಪರಿವರ್ತಿಸಿಲು ಈ ಕೆಳಗಿನ ಪ್ರಕ್ರಿಯೆಯನ್ನು ಅನುಸರಿಸಿ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Gold Price Today: ವಾರಾಂತ್ಯದಲ್ಲಿ ಚಿನ್ನದ ದರ ಕಡಿಮೆಯಾಗಬಹುದು ಎಂದು ನಿರೀಕ್ಷಿಸಿದವರೆಲ್ಲರಿಗೂ ನಿರಾಸೆಯುಂಟಾಗಿದೆ.. ನಿನ್ನೆಗಿಂತ ಮೂರು ಪಟ್ಟು ಹೆಚ್ಚಾದ ಬಂಗಾದ ಬೆಲೆ ಆಭರಣ ಪ್ರಿಯರಿಗೆ ಬಿಗ್ಶಾಕ್ ನೀಡಿದೆ.. ಹಾಗಾದ್ರೆ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ..
Arecanut today price (12-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Retirement Special Schemes:ನೀವು ನಿವೃತ್ತಿಯವರೆಗೂ ದೊಡ್ಡ ಮೊತ್ತವನ್ನು ಸೇರಿಸಲು ಮತ್ತು ನಿಮ್ಮ ಕನಸುಗಳನ್ನು ಪೂರೈಸಲು ಸರ್ಕಾರದ ಈ ಯೋಜನೆಗಳು ಸಹಾಯ ಮಾಡುತ್ತವೆ.ಈ ಯೋಜನೆಗಳ ಮೂಲಕ ಮನೆಯಲ್ಲಿ ಕುಳಿತು ಹಣ ಗಳಿಸಬಹುದು.
Kids Of Tata Family : ಟಾಟಾಸನ್ಸ್ ಮುಖ್ಯಸ್ಥರಾಗಿದ್ದ ರತನ್ ಟಾಟಾ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ತಾತಾ ಸಾಮ್ರಾಜ್ಯವನ್ನು ಮುಂದುವರೆಸಿಕೊಂಡು ಹೋಗುವವರು ಈ ಹೆಣ್ಣು ಮಕ್ಕಳು.
FD Interest Reate: ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ ಮತ್ತು ಐಡಿಬಿಐ ಬ್ಯಾಂಕ್ಗಳು ತಮ್ಮ ಗ್ರಾಹಕರಿಗೆ ಕೆಲವು ವಿಶೇಷ ಎಫ್ಡಿ ಯೋಜನೆಯ ಕೊಡುಗೆಗಳನ್ನು ನೀಡಿದ್ದರು. ಈಗ ಈ ಕೊಡುಗೆಗಳ ಗಡುವನ್ನು ವಿಸ್ತರಿಸಲಾಗಿದೆ. ಹೀಗಾಗಿ ಗ್ರಾಹಕರಿಗೆ ಈ ಯೋಜನೆಗಳ ಲಾಭ ಪಡೆಯಲು ಇನ್ನೂ ಅವಕಾಶವಿದೆ.
Goutam Adani love Life :ಗೌತಮ್ ಅದಾನಿ ಪತ್ನಿ ಪ್ರೀತಿ ವೈದ್ಯೆ. ಗೌತಮ್ ಅದಾನಿ ಏಳು ಬೀಳಿನಲ್ಲಿ ಪತ್ನಿ ಪ್ರೀತಿ ಸದಾ ಜೊತೆಯಾಗಿ ನಿಲ್ಲುತ್ತಾರೆ ಎನ್ನುವುದನ್ನು ಬಹಳ ಹೆಮ್ಮೆಯಿಂದ ಹೇಳುತ್ತಾರೆ ಅದಾನಿ.
Gold Rate On April 11th: ಭಾರತದಲ್ಲಿ ಏಪ್ರಿಲ್ 11 2024 ರಂದು, ಚಿನ್ನ ಮತ್ತು ಬೆಳ್ಳಿಯ ಬೆಲೆ ಭಾರಿ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
How to use Aadhaar ATM:ಆಧಾರ್ ಎಟಿಎಂ ಸಹಾಯದಿಂದ ಇದು ಸಾಧ್ಯ.ಪೋಸ್ಟ್ಮ್ಯಾನ್ ನಿಮ್ಮ ಮನೆಗೆ ಹಣವನ್ನು ತಲುಪಿಸುತ್ತಾರೆ.ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮೂಲಕ ನೀವು ಬ್ಯಾಂಕ್ ಅಥವಾ ಎಟಿಎಂಗೆ ಹೋಗದೆ ಹಣವನ್ನು ಪಡೆಯಬಹುದು.
Gold Rate On April 10th: ಭಾರತದಲ್ಲಿ ಏಪ್ರಿಲ್ 10 2024 ರಂದು, ಯುಗಾದಿ ಹಬ್ಬದ ಬಳಿಕ ಚಿನ್ನ ದರ ಭಾರಿ ಹೆಚ್ಚಳವಾಗಿದೆ ಮತ್ತು ಬೆಳ್ಳಿಯ ಬೆಲೆ ಇಳಿಕೆಯಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
How to order PVC Aadhaar card from mAadhaar App:ಆಧಾರ್ ಕಾರ್ಡ್ ಕಳೆದು ಹೋದರೆ ಚಿಂತಿಸಬೇಕಾಗಿಲ್ಲ.mAadhaar ಮೊಬೈಲ್ ಅಪ್ಲಿಕೇಶನ್ ಬಳಸಿಕೊಂಡು ಹೊಸ PVC ಕಾರ್ಡ್ ಅನ್ನು ಆರ್ಡರ್ ಮಾಡಬಹುದು.
ದೇಶದ ಪ್ರಮುಖ ಕನ್ನಡಕ ಸರಣಿ ಲೆನ್ಸ್ಕಾರ್ಟ್ ಬೆಂಗಳೂರಿನಲ್ಲಿ ತನ್ನ ಮೆಗಾ ಫ್ಯಾಕ್ಟರಿಯನ್ನು ನಿರ್ಮಿಸಲು ಯೋಜಿಸುತ್ತಿದೆ.ಈ ವಿಚಾರವನ್ನು ಲೆನ್ಸ್ಕಾರ್ಟ್ ಸಹ-ಸಂಸ್ಥಾಪಕ ಪೆಯೂಶ್ ಬನ್ಸಾಲ್ ಈ ಮಾಹಿತಿಯನ್ನು ಲಿಂಕ್ಡ್ಇನ್ನಲ್ಲಿ ಹಂಚಿಕೊಂಡಿದ್ದಾರೆ.ಇದಕ್ಕಾಗಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 60 ಕಿಮೀ ಪ್ರದೇಶದಲ್ಲಿ 25 ಎಕರೆ ಜಮೀನು ಬೇಕು ಎಂದು ಪೋಸ್ಟ್ನಲ್ಲಿ ಬರೆದಿದ್ದಾರೆ.
Arecanut today price (09-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.