ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಿಂದ ಬಿಗ್‌ ಅಪ್‌ಡೇಟ್‌..! 490 ಹುದ್ದೆಗಳಿಗೆ ಅರ್ಜಿ ಆಹ್ವಾನ

AAI Recruitment 2024: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯನ್ನು GATE 2024 ಆಧಾರದ ಮೇಲೆ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳನ್ನು ಏಪ್ರಿಲ್ 2 ರಿಂದ ಮೇ 1, 2024 ರವರೆಗೆ ಸಲ್ಲಿಸಬಹುದು.

Written by - Zee Kannada News Desk | Last Updated : Feb 21, 2024, 08:06 PM IST
  • ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
  • ಆನ್‌ಲೈನ್ ಅರ್ಜಿಗಳನ್ನು ಏಪ್ರಿಲ್ 2 ರಿಂದ ಮೇ 1, 2024 ರವರೆಗೆ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಿಂದ ಬಿಗ್‌ ಅಪ್‌ಡೇಟ್‌..! 490 ಹುದ್ದೆಗಳಿಗೆ ಅರ್ಜಿ ಆಹ್ವಾನ title=

AAI Recruitment 2024: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯನ್ನು GATE 2024 ಆಧಾರದ ಮೇಲೆ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳನ್ನು ಏಪ್ರಿಲ್ 2 ರಿಂದ ಮೇ 1, 2024 ರವರೆಗೆ ಸ್ವೀಕರಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರೀಯೆ ಹೇಗೆ ಎಂಬುದನ್ನು ತಿಳಿಯಿರಿ..

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮಂಗಳವಾರ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. GATE ಸ್ಕೋರ್ 2024 ರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ

AAI ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ  ಅರ್ಜಿ ಸಲ್ಲಿಸುವ ವಿಧಾನ

* ನೇರವಾಗಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ aai.aero ನಲ್ಲಿ ಅಪ್ಲೇ ಮಾಡಿ.
* ಮುಖಪುಟದಲ್ಲಿ AAI ನೇಮಕಾತಿ 2024 ಅನ್ನು ಕ್ಲಿಕ್ ಮಾಡಿ.
* ಈಗ ಹೊಸ ವಿಂಡೋ ತೆರೆಯುತ್ತದೆ. ಅದರಲ್ಲಿ ನಿಮ್ಮ ಲಾಗಿನ್ ವಿವರಗಳನ್ನು ನಮೂದಿಸಿ. ಅಂತಿಮವಾಗಿ ಸಲ್ಲಿಸು ಬಟನ್ ಒತ್ತಿರಿ.

ಇದನ್ನೂ ಓದಿ: Resume Writing Tips: ರೆಸ್ಯೂಮ್ ಮಾಡಲು ಕಷ್ಟಪಡುತ್ತಿದ್ದೀರಾ? ಈ ಸುಲಭ ವಿಧಾನವನ್ನು ಪ್ರಯತ್ನಿಸಿ

* ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಯ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಬೇಕು.
* ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅಂತಿಮವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿಯನ್ನು ಸಲ್ಲಿಸು ಕ್ಲಿಕ್ ಮಾಡಿ ಮತ್ತು ಅನುಸರಣೆ ಪುಟವನ್ನು ಡೌನ್‌ಲೋಡ್ ಮಾಡಿ.

490 ಹುದ್ದೆಗಳಿಗೆ ನೇಮಕಾತಿಗಳನ್ನು ಬಿಡುಗಡೆ ಮಾಡಲಾಗುವುದು. ವಿದ್ಯಾರ್ಹತೆ, ವಯೋಮಿತಿ ಪರಿಶೀಲನೆಯ ವಿವರಗಳನ್ನು ಓದಿದ ನಂತರ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News