Agniveer Recruitment: ಅಗ್ನಿ ವೀರ್ ವಾಯು ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ,ಯುವತಿಯರಿಂದ ಆನ್‍ ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Manjunath N | Last Updated : Aug 14, 2023, 04:41 AM IST
  • ಅವಿವಾಹಿತ ಯುವಕ,ಯುವತಿಯರಿಂದ ಆನ್‍ ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  • 27 ಜೂನ್ 2003 ರಿಂದ 27 ಡಿಸೆಂಬರ್ 2006 ರ ನಡುವೆ ಜನಿಸಿದವರಾಗಿರಬೇಕು.
  • ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯದಿನ.
Agniveer Recruitment: ಅಗ್ನಿ ವೀರ್ ವಾಯು ಹುದ್ದೆಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ.ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ,ಯುವತಿಯರಿಂದ ಆನ್‍ ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಒಡಿಶಾದಲ್ಲಿ ಸಿಡಿಲು ಬಡಿದು 16 ವಿದ್ಯಾರ್ಥಿಗಳಿಗೆ ಗಾಯ

27 ಜೂನ್ 2003 ರಿಂದ 27 ಡಿಸೆಂಬರ್ 2006 ರ ನಡುವೆ ಜನಿಸಿದವರಾಗಿರಬೇಕು.ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯದಿನ.

ಆಸಕ್ತ ಅಭ್ಯರ್ಥಿಗಳು hಣಣಠಿs://ಚಿgಟಿiಠಿಚಿಣhvಚಿಥಿu.ಛಿಜಚಿಛಿ.iಟಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7406323294, 6361550016, 08192-259446 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News