ಧಾರವಾಡ: 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ (Top Class) ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (National Scholarship Portal) ಮುಖಾಂತರ ಅನುಷ್ಠಾನಗೊಳಿಸುತ್ತಿದೆ.
ಇದನ್ನೂ ಓದಿ: ಮುನಿರತ್ನ ವಿರುದ್ಧ ಅಬ್ಬರಿಸಿದ್ದ ಪ್ರಧಾನಿ ಮೋದಿ ‘ಮೌನವ್ರತ’ ಪಾಲಿಸುತ್ತಿರುವುದೇಕೆ?: ಕಾಂಗ್ರೆಸ್
ಈ ವಿದ್ಯಾರ್ಥಿವೇತನವನ್ನು ಪಡೆಯಲು ಜಿಲ್ಲೆಯ ಕ್ಯಾರಕೊಪ್ಪದ ಜವಾಹರ ನವೋದಯ ವಿದ್ಯಾಲಯ,ಧಾರವಾಡ ಹಾಗೂ ಹುಬ್ಬಳ್ಳಿ ನಗರದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖಾಂತರ ಸೆಪ್ಟಂಬರ್ 11 ರಂದು ಪರೀಕ್ಷೆಯನ್ನು ನಡೆಸಲಾಗುತ್ತದೆ.
ಇದನ್ನೂ ಓದಿ: DK Shivakumar : ಡಿಕೆಶಿ ಆಪ್ತರಿಗೆ ನೋಟಿಸ್ ; 'ಕಿರುಕುಳ ಕೊಡಕ್ಕೂ ಲಿಮಿಟ್ ಇರಬೇಕು'
ಅರ್ಹ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗಾಗಿ https:yet.nta.ac.in ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.